ಕಾಂಗ್ರೆಸ್ನಂತಹ ದರಿದ್ರ ಪಕ್ಷದ ಹಿಂದೆ ಎಂದಿಗೂ ಹೋಗಬೇಡಿ..!’ ಶಾಲಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿವಾದಾತ್ಮಕ ಭಾಷಣ..!!
ಬೆಳ್ತಂಗಡಿ, ನ.15: ‘ಕಾಂಗ್ರೆಸ್ನಂತಹ ದರಿದ್ರ ಪಕ್ಷದ ಹಿಂದೆ ನೀವು ಯಾವತ್ತೂ ಹೋಗಬೇಡಿ ಮಕ್ಕಳೇ’ ಎಂದು ಹೇಳುವ ಮೂಲಕ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ…
