ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಡೈಮಂಡ್ ಫೆಸ್ಟ್ ಲಕ್ಕಿ ಡ್ರಾ..!!
ಪುತ್ತೂರು, ಜೂ.15: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ನ ಪುತ್ತೂರು ಹಾಗೂ ಬೆಳ್ತಂಗಡಿ ಶೋರೂಂಗಳ ವತಿಯಿಂದ ಆಯೋಜಿಸಿದ್ದ ‘ಡೈಮಂಡ್ ಫೆಸ್ಟ್’ ಅಂಗವಾಗಿ ಪುತ್ತೂರು ಶೋರೂಂನಲ್ಲಿ ಭಾನುವಾರ ಲಕ್ಕಿ ಡ್ರಾ ಕಾರ್ಯಕ್ರಮ ನಡೆಯಿತು.ಮಾರ್ಚ್ 28ರಿಂದ ಮೇ 10ರವರೆಗೆ ನಡೆದ ಡೈಮಂಡ್ ಫೆಸ್ಟ್ ಅವಧಿಯಲ್ಲಿ ವಜ್ರಾಭರಣ…
