Category: Uncategorized

ಮಂಗಳೂರು: 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ- 2005ರ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಎರಡು ಎಲ್‌ಪಿಸಿ ವಾರಂಟ್; ಕಾರ್ಕಳದಲ್ಲಿ ಆರೋಪಿ ವಶಕ್ಕೆ

ಮಂಗಳೂರು: 2005ರಲ್ಲಿ ನಡೆದ ಕೋಮು ಗಲಭೆಯ ಸಂದರ್ಭದಲ್ಲಿ ಕೊಲೆಯಾದ ಪೊಳಲಿ ಅನಂತು ಅವರ ಶವ ಮೆರವಣಿಗೆಯ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಅವರ…

26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ..!!

ಸುಬ್ರಹ್ಮಣ್ಯ: ಕೊಲೆ ಪ್ರಕರಣವೊಂದರಲ್ಲಿ ಸುಮಾರು 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಕೇರಳದ ತ್ರಿಶ್ಶೂರು ನಿವಾಸಿ ಟೋಮಿ ಅಲಿಯಾಸ್ ಥಾಮಸ್ ಬಂಧಿತ ಆರೋಪಿ. 2000ರ ಸೆಪ್ಟೆಂಬರ್ 10ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಗುತ್ತಿಗಾರಿನಲ್ಲಿ ಕೆಲಸದ ವಿಚಾರವಾಗಿ…

ಮಂಗಳೂರಿನಲ್ಲಿ ಇಬ್ಬರು ಬಾಂಗ್ಲಾದೇಶದ ಅಕ್ರಮ ವಲಸಿಗರ ಪತ್ತೆ ಪಣಂಬೂರು ಬೀಚ್ ಬಳಿಯ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವಶಕ್ಕೆ- ಗಡಿಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭ..!!

ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್‌ವೊಂದರಲ್ಲಿ ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಅಕ್ರಮವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು.…

ಸುಲಿಗೆ ಪ್ರಕರಣ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಪ್ಪಿನಂಗಡಿ: ಸುಲಿಗೆ ಪ್ರಕರಣವೊಂದರಲ್ಲಿ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಮಾಗುಂಡಿ ನಿವಾಸಿ ಮಸೂದ್ ಅಲಿಯಾಸ್ ಮಸೂರ ಬಂಧಿತ ಆರೋಪಿ. 2006ರಲ್ಲಿ…

ಪುತ್ತೂರಿನಲ್ಲಿ ಆಹಾರ ತ್ಯಾಜ್ಯದಿಂದ ಉತ್ಪಾದಿಸಿದ ಸಾವಯವ ಸ್ಲರಿ ಗೊಬ್ಬರ ಬಳಕೆಗೆ ಒಡಂಬಡಿಕೆ ಕೃಷ್ಣ ಮುಳಿಯ ಗ್ರೀನ್ ಎನರ್ಜಿ–ಪಿಂಗಾರ ಸಂಸ್ಥೆ ಸಹಭಾಗಿತ್ವ | ಕೃಷಿ ತೋಟದ ಗಿಡಗಳ ಬುಡಕ್ಕೇ ಗೊಬ್ಬರ ಪೂರೈಕೆ..!!

ಪುತ್ತೂರು: ಆಹಾರ ತ್ಯಾಜ್ಯದಿಂದ ಉತ್ಪಾದಿಸಲಾಗುವ ಅಧಿಕ ಎನ್‌ಪಿಕೆ (NPK) ಅಂಶಗಳನ್ನು ಹೊಂದಿರುವ ಸಾವಯವ ಸ್ಲರಿ ಗೊಬ್ಬರವನ್ನು ಕೃಷಿಕರ ತೋಟಗಳಿಗೆ ಪೂರೈಸುವ ನೂತನ ಯೋಜನೆಗೆ ಕೃಷ್ಣ ಮುಳಿಯ ಗ್ರೀನ್ ಎನರ್ಜಿ ಹಾಗೂ ಕೃಷಿಕರ ಒಡನಾಡಿ ಸಂಸ್ಥೆ ಪಿಂಗಾರ ಕೈಜೋಡಿಸಿವೆ. ಈ ಸಂಬಂಧ ಎರಡೂ…

ಕಡಬ: ಕಾರು–ಮಹೇಂದ್ರ ಜೀತಾ ವಾಹನ ಡಿಕ್ಕಿ; ಓರ್ವ ಮೃತ್ಯು – ಮೂವರಿಗೆ ಗಾಯ..!!

ಕಡಬ: ಕಡಬ ತಾಲೂಕಿನ ಅಲಂಕಾರು ಗ್ರಾಮದ ನೆಕ್ಕರೆ ಎಂಬಲ್ಲಿ ಕಾರು ಮತ್ತು ಮಹೇಂದ್ರ ಜೀತಾ ವಾಹನದ ನಡುವೆ ಶನಿವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಕಡಬ ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ KA-21-MA-8490 ನೋಂದಣಿಯ ಕಾರು, ಚಾಲಕನ…

ನ.14:ನಯಾ ಚಪ್ಪಲ್ ಬಜಾರ್‌ನಲ್ಲಿ ಮಕ್ಕಳ ದಿನಾಚರಣೆ, ಸಾಧಕರಿಗೆ ಸನ್ಮಾನ..!!

ಪುತ್ತೂರು: ನಗರದ ದರ್ಬೆಯ ಬುಶ್ರಾ ಟವರ್‌ನಲ್ಲಿರುವ ನಯಾ ಚಪ್ಪಲ್ ಬಜಾರ್ ವತಿಯಿಂದ ನವೆಂಬರ್ 14ರಂದು ಶನಿವಾರ ಸಂಜೆ 4 ಗಂಟೆಗೆ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಮಕ್ಕಳ ದಿನಾಚರಣೆಯ ಅಂಗವಾಗಿ ವಿಶೇಷ ಚೇತನ ಮಕ್ಕಳಿಗೆ ಪ್ರೀತಿಯ ಕಾಣಿಕೆಯಾಗಿ ಉಡುಗೊರೆ ಕಿಟ್‌ಗಳನ್ನು ವಿತರಿಸಲಾಗುವುದು. ಇದರೊಂದಿಗೆ…

ಬಂಟ್ವಾಳ: ಮನೆ ಬೀಗ ಮುರಿದು ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; ಆರೋಪಿ ನ್ಯಾಯಾಲಯಕ್ಕೆ ಶರಣು

ಪುತ್ತೂರು: ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ಮನೆಯೊಂದರ ಬೀಗ ಮುರಿದು ಸುಮಾರು ₹8 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ಬಾಳ್ತಿಲ ಗ್ರಾಮದ ಸತೀಶ್ ಶೆಣೈ…

ನ. 13: ಪುತ್ತೂರು ಜಿ.ಎಲ್.ಆಚಾರ್ಯ ಜುವೆಲರ್ಸ್‌ನಲ್ಲಿ ರಕ್ತದಾನ ಶಿಬಿರ

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ 102ನೇ ಸಂಸ್ಥಾಪಕರ ದಿನದ ಅಂಗವಾಗಿ ನ.13ರಂದು ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಶಿಬಿರದಲ್ಲಿ ಜಿ.ಎಲ್. ಸಮೂಹ ಸಂಸ್ಥೆಗಳ ಸಿಬ್ಬಂದಿಗಳ ಜತೆಗೆ ಆಸಕ್ತ ಸಾರ್ವಜನಿಕ ರಕ್ತದಾನಿಗಳಿಗೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ರಕ್ತದಾನದ ಮೂಲಕ…

ಪುತ್ತೂರಿನ ಹಲವು ಪ್ರದೇಶಗಳಲ್ಲಿ ನ.14ರಂದು ವಿದ್ಯುತ್ ವ್ಯತ್ಯಯ..!!

ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನವೆಂಬರ್ 14ರಂದು (ಶನಿವಾರ) ಪುತ್ತೂರು 110/33/11 ಕೆ.ವಿ. ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಗರ, ಕಬಕ, ಬಲ್ನಾಡು, ಕಾಂಚನ ಹಾಗೂ ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಫೀಡರ್‌ಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.…

Join WhatsApp Group
error: Content is protected !!