ಪುತ್ತೂರು:ನ.20-ಸೇಂಟ್ ಫಿಲೋಮಿನಾ ಪಿಯು ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ..!!
ಪುತ್ತೂರು: ದರ್ಬೆಯ ಫಿಲೋನಗರದಲ್ಲಿರುವ ಸೇಂಟ್ ಫಿಲೋಮಿನಾ ಪದವಿಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಆಶೀರ್ವಚನ ಹಾಗೂ ಉದ್ಘಾಟನಾ ಸಮಾರಂಭ ನ. 20ರಂದು ಬೆಳಗ್ಗೆ 11 ಗಂಟೆಗೆ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆಯಲಿದೆ. ಸಮಾರಂಭದ ಆಶೀರ್ವಚನವನ್ನು ಕೆಥೋಲಿಕ್ ಬೋರ್ಡ್ ಆಫ್ ಎಜುಕೇಶನ್ (CBE)…
