26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ..!!
ಸುಬ್ರಹ್ಮಣ್ಯ: ಕೊಲೆ ಪ್ರಕರಣವೊಂದರಲ್ಲಿ ಸುಮಾರು 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಕೇರಳದ ತ್ರಿಶ್ಶೂರು ನಿವಾಸಿ ಟೋಮಿ ಅಲಿಯಾಸ್ ಥಾಮಸ್ ಬಂಧಿತ ಆರೋಪಿ. 2000ರ ಸೆಪ್ಟೆಂಬರ್ 10ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಗುತ್ತಿಗಾರಿನಲ್ಲಿ ಕೆಲಸದ ವಿಚಾರವಾಗಿ…
