ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ: ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ನಾಳೆ ಕುಂಬ್ರ ದಲ್ಲಿ SKSSF ಬೃಹತ್ ಪ್ರತಿಭಟನೆ..!!
ಪುತ್ತೂರು: ಮತದಾರರ ಪಟ್ಟಿ ಪರಿಷ್ಕರಣೆಯ ಎಸ್ಐಆರ್ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಹಾಗೂ ಸಂಬಂಧಪಟ್ಟ ಚುನಾವಣಾಧಿಕಾರಿಯನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಎಸ್ಕೆಎಸ್ಎಸ್ಎಫ್ ವತಿಯಿಂದ ನ.13ರಂದು ಸಂಜೆ 4 ಗಂಟೆಗೆ ಕುಂಬ್ರ ಜಂಕ್ಷನ್ನಲ್ಲಿ ಪ್ರತಿಭಟನೆ ನಡೆಯಲಿದೆ…
