ಬೆಂಗಳೂರು–ಮಡಗಾಂವ್ ವಂದೇ ಭಾರತ್ ರೈಲಿಗೆ ನ.13ರಂದು ಪ್ರಧಾನಿ ಮೋದಿ ಚಾಲನೆ ನ.15ರಿಂದ ನಿಯಮಿತ ಸಂಚಾರ ಆರಂಭ..!!
ಮಂಗಳೂರು : ಬೆಂಗಳೂರು ಮತ್ತು ಗೋವಾದ ಮಡಗಾಂವ್ ನಡುವೆ ಕರ್ನಾಟಕ ಕರಾವಳಿಯ ಮೂಲಕ ಸಂಚರಿಸಲಿರುವ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ನಡೆಯುವ ಸಮಾರಂಭದಲ್ಲಿ…
