ಪುತ್ತೂರಿನ ಹಲವು ಪ್ರದೇಶಗಳಲ್ಲಿ ನ.14ರಂದು ವಿದ್ಯುತ್ ವ್ಯತ್ಯಯ..!!
ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನವೆಂಬರ್ 14ರಂದು (ಶನಿವಾರ) ಪುತ್ತೂರು 110/33/11 ಕೆ.ವಿ. ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಗರ, ಕಬಕ, ಬಲ್ನಾಡು, ಕಾಂಚನ ಹಾಗೂ ಉಪ್ಪಿನಂಗಡಿ ಎಕ್ಸ್ಪ್ರೆಸ್ ಫೀಡರ್ಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.…
