ಬೆಳ್ತಂಗಡಿ: ಭೀಕರ ಸರಣಿ ಅಪಘಾತ – ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು; ಮತ್ತೊಬ್ಬ ಗಂಭೀರ
ಬೆಳ್ತಂಗಡಿ: ಇಲ್ಲಿನ ಚರ್ಚ್ ರೋಡ್ನಲ್ಲಿ ನ.11ರ ಮುಂಜಾನೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಅಪಘಾತದಲ್ಲಿ ನಾವೂರು ನಿವಾಸಿ ಸಂತೋಷ್ (32) ಮೃತಪಟ್ಟಿದ್ದಾರೆ. ಮಂಗಳೂರಿನಲ್ಲಿ ಚಾಲಕರಾಗಿ…
