Category: Uncategorized

ವಿಟ್ಲ :ಪರವಾನಿಗೆ ಇಲ್ಲದೆ ಕೆಂಪು ಮಣ್ಣು ಸಾಗಾಟ: ಲಾರಿ ವಶ..!!

ವಿಟ್ಲ: ಬಂಟ್ವಾಳ ತಾಲ್ಲೂಕಿನ ಕನ್ಯಾನ ಗ್ರಾಮದ ಬೈರಿಕಟ್ಟೆಯಲ್ಲಿ ಪರವಾನಿಗೆ ಮತ್ತು ಸೂಕ್ತ ದಾಖಲೆಗಳಿಲ್ಲದೆ ಕೆಂಪು ಲ್ಯಾಟರೈಟ್ ಮಣ್ಣು ಸಾಗಿಸುತ್ತಿದ್ದ ಘನಲಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. KA-21-C-4608 ನೋಂದಣಿ ಸಂಖ್ಯೆಯ ಲಾರಿ ಬೈರಿಕಟ್ಟೆಯ ಸಾರ್ವಜನಿಕ ರಸ್ತೆಯಲ್ಲಿ ದುರಸ್ತಿಗೀಡಾಗಿ ನಿಂತಿತ್ತು. ಇದರಿಂದ ವಾಹನ…

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಐವರು ವಿದ್ಯಾರ್ಥಿನಿಯರು ಸತತ ನಾಲ್ಕನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆ..!!

ಪುತ್ತೂರು: ಕರ್ನಾಟಕ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪುತ್ತೂರಿನ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಐವರು ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ತುಮಕೂರು ಉಪನಿರ್ದೇಶಕರ ಕಚೇರಿ ಹಾಗೂ ತಿಪಟೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ…

ಮಹಿಳೆಗೆ ಹಿಂಬಾಲಿಸಿ ಕಿರುಕುಳ: ಆರೋಪಿಯ ಬಂಧನ

ಪುತ್ತೂರು: ಕುರಿಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಇಯಾಸ್ ಪುರುಷರ ಕಟ್ಟೆ ಬಂಧಿತ ಆರೋಪಿ. ನ. 6ರಂದು ಮಧ್ಯಾಹ್ನ ಮಹಿಳೆಯು ಕುರಿಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ…

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು..!!

ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ನವವಿವಾಹಿತೆಯ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಪುತ್ತೂರಿನ ದಕ್ಷಿಣ ಕನ್ನಡಮಹಿಳಾ ಪೊಲೀಸ್…

ಸ. ಹಿ. ಪ್ರಾ. ಶಾಲೆ ಮುಕ್ವೆ ವಾರ್ಷಿಕೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ರವಿ ಎಂ., ಅಧ್ಯಕ್ಷರಾಗಿ ಪಿ.ಎಂ. ಅಶ್ರಫ್ ನೆರಿಗೆರಿ ಆಯ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಗುರು ಮಣಿಯ, ಕೋಶಾಧಿಕಾರಿಯಾಗಿ ಯೂಸಫ್ ಹಾಜಿ ಅಳಕೆ ನೇಮಕ..!!

ಮುಕ್ವೆ: ಸ. ಹಿ. ಪ್ರಾ. ಶಾಲೆ ಮುಕ್ವೆಯ 2026ನೇ ಸಾಲಿನ ವಾರ್ಷಿಕೋತ್ಸವ ಸಮಿತಿಯ ನೂತನ ಪದಾಧಿಕಾರಿಗಳನ್ನು ನ. 6ರಂದು ಶಾಲಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. SDMC ಅಧ್ಯಕ್ಷ ಲತೀಫ್ ನೆರಿಗೇರಿ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಜೂಲಿಯಾನ ಮೋರಸ್ ಅವರ…

ಬೆಲೆ ಏರಿಕೆ ಮೂಲಕ ಜನರ ಬದುಕಿನೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟ;ಆರ್.ಸಿ. ನಾರಾಯಣ- ಕೊಯಿಲದಲ್ಲಿ ಬಿಜೆಪಿಯಿಂದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ

ಪುತ್ತೂರು: ಹಾಲು, ಮೊಸರು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ರಾಜ್ಯ ಸರ್ಕಾರ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಒಪ್ಪಿಕೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೀರೋ ಬ್ಯಾಲೆನ್ಸ್ ಸರ್ಕಾರದ ಶ್ರೀಮಂತ ಮುಖ್ಯಮಂತ್ರಿ ಎಂದು…

ನಿರ್ಮಾಣ ಹಂತದ ಸೇತುವೆಗೆ ಕಾರು ಢಿಕ್ಕಿ: ನಾಲ್ವರು ಯುವಕರು ಮೃತ್ಯು

ನಿರ್ಮಾಣ ಹಂತದ ಸೇತುವೆಗೆ ಕಾರು ಢಿಕ್ಕಿಯಾಗಿ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ಶಹಾಪುರ ತಾಲ್ಲೂಕಿನ ಇಬ್ರಾಹಿಂಪುರ ಗ್ರಾಮದ ಸಮೀಪ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಇಬ್ರಾಹಿಂಪುರ ಗ್ರಾಮದ ಬಳಿಯ ಡಿಬಿಎಲ್ ಕ್ಯಾಂಪ್ ಸಮೀಪ ಸೂರತ್-ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಆರು ಪಥಗಳ ರಸ್ತೆಯಲ್ಲಿ ನ.6ರಂದು…

ಪರಾಗ್ವೆಯಲ್ಲಿ ರಾಜಕೀಯ ಬಿಕ್ಕಟ್ಟು: ಅಧ್ಯಕ್ಷರ ಬಂಧನ, ಡಿಜಿಟಲ್ ಬ್ಯಾಂಕ್ ಪತನದ ಸುದ್ದಿ ವೈರಲ್ ಬ್ಯಾಂಕ್ ದಿವಾಳಿಯಿಂದ ಲಕ್ಷಾಂತರ ಗ್ರಾಹಕರಿಗೆ ಸಂಕಷ್ಟ; ಆರ್ಥಿಕ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ ಎಂಬ ವರದಿ..!!

ದಕ್ಷಿಣ ಅಮೆರಿಕದ ಪರಾಗ್ವೇ ದೇಶದಲ್ಲಿ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟು ಉಂಟಾಗಿದೆ ಎಂಬ ವರದಿಗಳು ಹರಿದಾಡುತ್ತಿವೆ. ದೇಶದ ಪ್ರಮುಖ ಡಿಜಿಟಲ್ ಬ್ಯಾಂಕ್ ಉಯೆನೊ (Ueno Bank) ದಿವಾಳಿಯಾಗಿದ್ದು, ಲಕ್ಷಾಂತರ ಗ್ರಾಹಕರು ತಮ್ಮ ಹಣ ಪಡೆಯಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಬೆನ್ನಲ್ಲೇ…

ಸೈಕಲ್‌ನಿಂದ ಬಿದ್ದು ವ್ಯಕ್ತಿ ಸಾವು..!!

ಉಡುಪಿ: ಸೈಕಲ್‌ನಿಂದ ನಿಯಂತ್ರಣ ತಪ್ಪಿ ಬಿದ್ದು ತಲೆಗೆ ಗಂಭೀರ ಗಾಯಗೊಂಡ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶನಿವಾರ ಪಣಿಯೂರು ಪೇಟೆಯಲ್ಲಿ ನಡೆದಿದೆ. ಬೆಳಪು ದರ್ಖಾಸು ನಿವಾಸಿ ವಿಶ್ವನಾಥ (47) ಮೃತಪಟ್ಟವರು. ವಿಶ್ವನಾಥ ಅವರು ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪಣಿಯೂರು ಪೇಟೆಯ ಬಳಿ…

ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ₹1.5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಪಿಎಂ ರಾಹತ್ ಯೋಜನೆಯ ಸದುಪಯೋಗಕ್ಕೆ ಮಂಗಳೂರು ಪೊಲೀಸರ ಮನವಿ..!!

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ವಿಳಂಬವಾಗದಂತೆ ಹಾಗೂ ಹಣಕಾಸಿನ ಸಮಸ್ಯೆಯಿಂದ ಚಿಕಿತ್ಸೆ ನಿರಾಕರಣೆಯಾಗದಂತೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ರಾಹತ್ (PM-RAHAT) ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲಿಯೂ ₹1.5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆಯ ಸೌಲಭ್ಯ ಲಭ್ಯವಿದೆ.…

Join WhatsApp Group
error: Content is protected !!