Category: Uncategorized

ನ.27, 28ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವನ.27ರಂದು ಪ್ರತಿಭಾ ಪುರಸ್ಕಾರ; ನ.28ರಂದು ವಾರ್ಷಿಕೋತ್ಸವ..!!

ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮಗಳು ನ.27 ಮತ್ತು 28ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿವೆ.ನ.27ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು. ಕಡಬದ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ…

ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ₹8.03 ಲಕ್ಷ ವಂಚನೆ ಆರೋಪಚಿನ್ನದ ಮೌಲ್ಯಮಾಪಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು..!!

ಕಡಬ: ನಕಲಿ ಚಿನ್ನದ ಆಭರಣಗಳನ್ನು ಅಸಲಿ ಚಿನ್ನವೆಂದು ಬ್ಯಾಂಕ್‌ನಲ್ಲಿ ಅಡವಿಟ್ಟು ₹8.03 ಲಕ್ಷ ಸಾಲ ಪಡೆದು ವಂಚನೆ ಎಸಗಿದ ಆರೋಪದ ಮೇಲೆ ಚಿನ್ನದ ಮೌಲ್ಯಮಾಪಕ ಸೇರಿದಂತೆ ಮೂವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನೂಜಿಬಾಳ್ತಿಲದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ…

ಶಬರಿಮಲೆಯಲ್ಲಿ ಫೋಟೋ, ವಿಡಿಯೋ ಚಿತ್ರೀಕರಣ ಮಾಡಿದರೆ ಕಠಿಣ ಕ್ರಮನಿಷೇಧಿತ ಪ್ರದೇಶಗಳಲ್ಲಿ ರಹಸ್ಯ ಚಿತ್ರೀಕರಣಕ್ಕೆ ಬ್ರೇಕ್; ಮೊಬೈಲ್, ಕ್ಯಾಮೆರಾ ಮುಟ್ಟುಗೋಲು ಎಚ್ಚರಿಕೆ

ಶಬರಿಮಲೆ: ಕೇರಳದ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಒಳಭಾಗದಲ್ಲಿ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವವರ ವಿರುದ್ಧ ಬಂಧನ ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.ಅಯ್ಯಪ್ಪ ಸ್ವಾಮಿ ಮತ್ತು ಮಾಳಿಗಪುರಂ ದೇವಿಯ ವಿಗ್ರಹಗಳ ಫೋಟೋ…

ಎಸ್‌ಐಆರ್ ರದ್ದುಗೊಳಿಸುವವರೆಗೆ ಚುನಾವಣೆ ನಡೆಸಬಾರದು: ಅನ್ವರ್ ಸಾದಾತ್ ಜ್ಞಾನೇಶ್ ಕುಮಾರ್ ವಜಾ, ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಕಬಕದಲ್ಲಿ ಎಸ್‌ಡಿಪಿಐ ಪ್ರತಿಭಟನೆ..!!

ಪುತ್ತೂರು: ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ದೇಶದಲ್ಲಿ ಯಾವುದೇ ಚುನಾವಣೆ ನಡೆಸಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಅದನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ…

ಪತ್ನಿಯನ್ನು ಕೊಲೆಗೈದು ಅಸ್ವಾಭಾವಿಕ ಮರಣವೆಂದು ಬಿಂಬಿಸಲು ಯತ್ನಿಸಿದ ಪತಿಗೆ 5 ವರ್ಷ ಜೈಲು ಶಿಕ್ಷೆ..!!

ಪುತ್ತೂರು: ಪತ್ನಿಯನ್ನು ಕೊಲೆಗೈದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿತ ಪತಿಗೆ ನ್ಯಾಯಾಲಯ 5 ವರ್ಷ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.2024ರ ಡಿ.11ರಂದು ರಾತ್ರಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತದಿಂದ ಕುಸಿದು…

ಚೇತನ್ ಪ್ರಕಾಶ್ ಕಜೆಗೆ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ’ ಪ್ರದಾನಗೋವಾ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತಿನಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಗೌರವ

ಪುತ್ತೂರು: ಲ್ಯಾಬೊರೇಟರಿ ಕ್ಷೇತ್ರದಲ್ಲಿ ಹಲವು ಹೊಸತನಗಳನ್ನು ಅಳವಡಿಸಿಕೊಂಡು, ಕಳೆದ ಹಲವು ವರ್ಷಗಳಿಂದ ಪುತ್ತೂರು ಹಾಗೂ ಸುತ್ತಮುತ್ತಲಿನ ಜನರಿಗೆ ಗುಣಮಟ್ಟದ ಸೇವೆ ಒದಗಿಸುತ್ತಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಮ್ಯಾನೇಜಿಂಗ್ ಡೈರೆಕ್ಟರ್ ಚೇತನ್ ಪ್ರಕಾಶ್ ಕಜೆ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ‘ವೈದ್ಯಕೀಯ ಸೇವಾರತ್ನ…

ಡಿ.12, 13ರಂದು ಪುತ್ತೂರಿನಲ್ಲಿ ದ.ಕ. ಜಿಲ್ಲೆಯ ಪ್ರಥಮ ಗಿರಿಜಾ ಕಲ್ಯಾಣೋತ್ಸವಸಾಮೂಹಿಕ ವಿವಾಹ, ಲಕ್ಷ ಬಿಲ್ವಾರ್ಚನೆ, ಕೇಸರಿ ಸಂಗಮ; ಎರಡು ದಿನ ಧಾರ್ಮಿಕ ವೈಭವ..!!

ಪುತ್ತೂರು: ಹಿಂದೂ ಸಮಾಜವನ್ನು ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಒಗ್ಗೂಡಿಸಿ, ಸಾಮರಸ್ಯ, ಸಂಘಟನೆ ಮತ್ತು ಧಾರ್ಮಿಕ ಜಾಗೃತಿಯ ಸಂದೇಶ ಸಾರುವ ಉದ್ದೇಶದಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ಗಿರಿಜಾ ಕಲ್ಯಾಣೋತ್ಸವ ಸಮಿತಿಯ ಆಶ್ರಯದಲ್ಲಿ ಡಿ.12 ಮತ್ತು 13ರಂದು ಪುತ್ತೂರಿನಲ್ಲಿ ದಕ್ಷಿಣ ಕನ್ನಡ…

ನ.29:ಇಲಾಖೆ ಮಟ್ಟದ ಕ್ರಿಕೆಟ್ ಪಂದ್ಯಾಟ – ಮೆಡ್‌ಲ್ಯಾಂಡ್ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮಎಂಟು ತಂಡಗಳ ನಡುವೆ ‘ಮೆಡ್‌ಲ್ಯಾಂಡ್ ಕಪ್-2026’ ಸೆಣಸಾಟ..!!

ಪುತ್ತೂರು: ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ‘ಮೆಡ್‌ಲ್ಯಾಂಡ್ ಕಪ್-2026’ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ.ಪುತ್ತೂರಿನ ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳ ಎಂಟು ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಳ್ಳಲಿವೆ. ಪುತ್ತೂರು ಪೊಲೀಸ್…

ಪುತ್ತೂರು :ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ ಪಂಚಮುಖಿ ಆಂಜನೇಯ ಯಾಗನ.29ರಂದು ಯಾಗ ಪೂರ್ಣಾಹುತಿ; ನಾಲ್ಕು ದಿನ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು

ಪುತ್ತೂರು: ಪಡೂರು ಗ್ರಾಮದ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ಕುಂಟಾರು ರವೀಶ ತಂತ್ರಿ ಹಾಗೂ ಕೆಮ್ಮಿಂಜೆಯ ಲಕ್ಷ್ಮೀಶ ತಂತ್ರಿ ಅವರ ನೇತೃತ್ವದಲ್ಲಿ ಪಂಚಮುಖಿ ಆಂಜನೇಯ ಯಾಗ ಹಾಗೂ ವೀರಾಂಜನೇಯ ಸ್ವಾಮಿಗೆ ಅಭಿಷೇಕದ ಅಂಗವಾಗಿ ‘ಕಲಶಸಂಗಮ’ ನಡೆಯಲಿದೆ ಎಂದು ಯಾಗ ಸಮಿತಿ…

ಡಿ. 8ರಂದು ದೇವರಮಾರು ಗದ್ದೆಯಲ್ಲಿ ಅದ್ದೂರಿ ದೀಪೋತ್ಸವ; ದೇವಸ್ಥಾನದ ಮುಂಭಾಗದಲ್ಲಿ ಕಾರ್ಯಾಲಯ ಉದ್ಘಾಟನೆ

ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ದೀಪೋತ್ಸವದ ಸಿದ್ಧತೆಗಳು ಆರಂಭಗೊಂಡಿವೆ. ದೀಪೋತ್ಸವದ ಕಾರ್ಯಾಲಯವನ್ನು ದೇವಸ್ಥಾನದ ಮುಂಭಾಗದಲ್ಲಿ ಉದ್ಘಾಟಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೀಪೋತ್ಸವ ಸಮಿತಿಯ ಅಧ್ಯಕ್ಷ ಎಸ್.…

Join WhatsApp Group
error: Content is protected !!