Category: Uncategorized

ಪುತ್ತೂರು:ಸೆ.24- ಹಲವೆಡೆ ವಿದ್ಯುತ್‌ ನಿಲುಗಡೆ..!!

ಪುತ್ತೂರು, ಸೆ.23: ನಿಯತಕಾಲಿಕ ನಿರ್ವಹಣೆ ಹಾಗೂ ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಸೆ.24ರಂದು ಪುತ್ತೂರು ತಾಲೂಕಿನ ಹಲವೆಡೆ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್‌ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.33/11 ಕೆವಿ ಕ್ಯಾಂಪ್ಲೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕ್ಯಾಂಪ್ಲೋ ಫ್ಯಾಕ್ಟರಿ,…

ಹಿಂಸಾತ್ಮಕವಾಗಿ ಜಾನುವಾರು ಸಾಗಾಟ: ಲಾರಿ ವಶ; 17 ಜಾನುವಾರುಗಳ ರಕ್ಷಣೆ-ಚಾಲಕ ಬಂಧನ;ಪರಾರಿಯಾಗಿರುವ ಇಬ್ಬರಿಗಾಗಿ ಶೋಧ..!!

ಮಂಗಳೂರು: ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕಂಕನಾಡಿ ನಗರ ಪೊಲೀಸರು ಸೆ. 22ರಂದು ಬೆಳಗ್ಗೆ ಪಡೀಲ್‌ನಲ್ಲಿ ತಡೆದು, 17 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಲಾರಿ ಚಾಲಕನನ್ನು ಬಂಧಿಸಲಾಗಿದೆ.ಕಂಕನಾಡಿ ನಗರ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಮಾರ್ನಿಂಗ್ ರೌಂಡ್ಸ್‌ನಲ್ಲಿದ್ದ ವೇಳೆ ಆಡ್ಯಾರು…

ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆತಲಾ ₹3 ಲಕ್ಷ ದಂಡ; ₹5.90 ಲಕ್ಷ ಪರಿಹಾರ ಮೃತರ ತಾಯಿಗೆ ನೀಡಲು ಆದೇಶ

ಪುತ್ತೂರು, ಸೆ.22: ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿದ್ದ ಕಾರ್ತಿಕ್ ಸುವರ್ಣ ಮೇರ್ಲ (27) ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.ಅಲ್ಲದೆ ಇಬ್ಬರಿಗೂ ತಲಾ ₹3…

ಪ್ರತೀಕ್ ಶೆಟ್ಟಿ ನಿಧನ..!!

ಮೂಡುಬಿದಿರೆ: ಬಿಜೆಪಿ ಮೂಲ್ಕಿ–ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ ಮುಖಂಡ, ಎಕ್ಕಾರು ನಿವಾಸಿ ಪ್ರತೀಕ್ ಶೆಟ್ಟಿ (39) ಸೆ.22ರಂದು ನಿಧನರಾದರು.ಉದ್ಯಮಿಯಾಗಿದ್ದ ಪ್ರತೀಕ್ ಶೆಟ್ಟಿ ಅವರು ಹಲವು ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಮೂಲ್ಕಿ–ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯುವ…

ಪೆರ್ನೆ–ಕರ್ವೇಲು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕ ಆರೋಪ-ಸರ್ವೀಸ್ ರಸ್ತೆ ಪೂರ್ಣಗೊಳಿಸಲು ಗ್ರಾಮಸ್ಥರ ಆಗ್ರಹ..!!

ಬಿಳಿಯೂರು, ಸೆ.22: ರಾಷ್ಟ್ರೀಯ ಹೆದ್ದಾರಿ 75ರ ಪೆರ್ನೆ–ಕರ್ವೇಲು ಭಾಗದಲ್ಲಿ ನಡೆಯುತ್ತಿರುವ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಸರ್ವೀಸ್ ರಸ್ತೆಗಳನ್ನು ಸಮರ್ಪಕವಾಗಿ ನಿರ್ಮಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.ಬಿ.ಸಿ.ರೋಡ್‌ನಿಂದ ಪೆರಿಯಶಾಂತಿಯವರೆಗಿನ ಸುಮಾರು 63 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಆರಂಭದಲ್ಲಿ ಎಲ್‌ಆ್ಯಂಡ್‌ಟಿ ಸಂಸ್ಥೆಗೆ ಗುತ್ತಿಗೆ ನೀಡಲಾಗಿತ್ತು. ಕರ್ವೇಲು…

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನ – ಸಂತ ಫಿಲೋಮಿನಾ ಕಾಲೇಜಿನಲ್ಲಿ ಮತದಾರರ ನೋಂದಣಿ ಕುರಿತು ಮಾಹಿತಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ)ದ ಚುನಾವಣಾ ಸಾಕ್ಷರತಾ ಸಂಘ ಹಾಗೂ ಗ್ರಾಹಕ ವೇದಿಕೆಯ ಆಶ್ರಯದಲ್ಲಿ ‘ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನ’ ಕಾರ್ಯಕ್ರಮ ಶುಕ್ರವಾರ ಕಾಲೇಜಿನ ಸ್ಪಂದನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ಅಧ್ಯಕ್ಷತೆ ವಹಿಸಿ,…

ಎಸ್‌ಐಆರ್: ಸೆ.23ರೊಳಗೆ ಅರ್ಜಿ ಸಲ್ಲಿಸಿ-ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಅಂತಿಮ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ

ಬೆಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ಸೆ.23ರೊಳಗೆ ಅರ್ಜಿ ನಮೂನೆ–6 ಸಲ್ಲಿಸಿ ಹೊಸದಾಗಿ ನೋಂದಣಿ ಮಾಡಿಕೊಳ್ಳಬೇಕು. ಗಡುವಿನೊಳಗೆ ಅರ್ಜಿ ಸಲ್ಲಿಸದಿದ್ದರೆ ಎಸ್‌ಐಆರ್‌ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗುವುದಿಲ್ಲ ಎಂದು ರಾಜ್ಯ…

ಸೌಜನ್ಯಾ ಪ್ರಕರಣ ಮರುತನಿಖೆಗೆ ಧರ್ಮಸ್ಥಳ ಸ್ವಾಗತನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆಯಿಂದ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ: ಕ್ಷೇತ್ರದ ಆಡಳಿತ

ಧರ್ಮಸ್ಥಳ: ಕುಮಾರಿ ಸೌಜನ್ಯಾ ಪ್ರಕರಣವನ್ನು ಮರುತನಿಖೆಗೆ ಒಪ್ಪಿಸಿರುವ ಸರ್ವೋಚ್ಚ ನ್ಯಾಯಾಲಯದ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಮುಕ್ತಮನಸ್ಸಿನಿಂದ ಸ್ವಾಗತಿಸುವುದಾಗಿ ಕ್ಷೇತ್ರದ ವ್ಯವಸ್ಥಾಪಕ ಶ್ರೀ ಪಾರ್ಶ್ವನಾಥ್ ಜೈನ್ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕಳೆದ ಹಲವು ವರ್ಷಗಳಿಂದ ಕೆಲವು…

ಸೌಜನ್ಯಾ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ-ಹೊಸ ಎಸ್‌ಐಟಿ ರಚಿಸಿ 3 ತಿಂಗಳಲ್ಲಿ ತನಿಖಾ ವರದಿ ಸಲ್ಲಿಸಲು ನಿರ್ದೇಶನ.!!

ನವದೆಹಲಿ: ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣವನ್ನು ಹೊಸದಾಗಿ ತನಿಖೆ ನಡೆಸುವಂತೆ ಸೂಚಿಸಿರುವ ನ್ಯಾಯಾಲಯ, ತನಿಖೆಗಾಗಿ ಹೊಸ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಕರ್ನಾಟಕ…

ಜೈಲು ವಾರ್ಡರ್ ನೇಮಕಾತಿ: 576 ಹುದ್ದೆಗಳಿಗೆ ಅರ್ಜಿ ಆಹ್ವಾನ..!!

ಬೆಂಗಳೂರು: ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು 576 ಹುದ್ದೆಗಳ ಪೈಕಿ 560 ವಾರ್ಡರ್ ಹಾಗೂ 16 ದ್ವಿತೀಯ ದರ್ಜೆ ಬೋಧಕ…

Join WhatsApp Group
error: Content is protected !!