ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಶೀಂಟೂರು ಸ್ಮೃತಿ-2025 -‘ಶೀಂಟೂರು ಸನ್ಮಾನ’, ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಣೆ
ಪುತ್ತೂರು: ಐಎಎಸ್ ಐಪಿಎಸ್ ನಂತಹ ಹುದ್ದೆಗಳಲ್ಲಿಜಿಲ್ಲೆಯ ಅತೀ ಕಡಿಮೆ ಜನರಿದ್ದಾರೆ. ಇಂತಹ ಹುದ್ದೆಗಳನ್ನು ಪಡೆಯಬೇಕಾದರೆ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಗತ್ಯತೆಯ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಮಕ್ಕಳಲ್ಲಿ ಕನಸು ಬಿತ್ತುವ ಕೆಲಸದ ಜತೆಗೆ ಮೌಲ್ಯಗಳನ್ನು ತುಂಬುವ ಚಿಂತನೆ ಹೆಚ್ಚಾಗಬೇಕಾಗಿದೆ. ಬಡತನ ಎಂಬುವುದು…
