Category: Uncategorized

ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂದ ಕಾಂಗ್ರೇಸ್‍ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿಕೆ ಖಂಡನೀಯ : ಅರುಣ್ ಕುಮಾರ್ ಪುತ್ತಿಲ

ಪುತ್ತೂರು :ಕಾಂಗ್ರೇಸ್‍ ಮುಖಂಡ ಬಿ.ಕೆ ಹರಿಪ್ರಸಾದ್ ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂಬ ಹೇಳಿಕೆಯನ್ನು ಹಿಂದೂ ಸಮಾಜ ತೀವ್ರ ಖಂಡಿಸುತ್ತದೆ. ಈ ರೀತಿಯ ಹೇಳಿಕೆಗಳನ್ನು ನೀಡಿ ಸಂಪ್ರದಾಯ ಮತ್ತು ನಂಬಿಕೆಗಳಿಗೆ ದ್ರೋಹ ಎಸಗುತ್ತಿರುವ ಬಿ.ಕೆ ಹರಿಪ್ರಸಾದ್ ನಾಲಗೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡುವುದು ಸೂಕ್ತ,ಪೂರ್ವಾಗ್ರಹ…

ರಾಜ್ಯದ ಶಕ್ತಿಸೌಧ ವಿಧಾನಸೌಧದ ಮೇಲೆ ಡ್ರೋನ್ ಹಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್

ಬೆಂಗಳೂರು : ಅನುಮತಿ ಇಲ್ಲದೆ ವಿಧಾನಸೌಧ ಕಟ್ಟಡದ ಮೇಲೆ ಡ್ರೋನ್ ಕ್ಯಾಮೆರಾ ಹಾರಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೋಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಉಪ್ಪಾರಹಳ್ಳಿ ನಿವಾಸಿ ವಿನಯ್(33) ಬಂಧಿತ ಆರೋಪಿಯಾಗಿದ್ದಾನೆ. ಡ್ರೋನ್ ಮತ್ತು ರಿಮೋಟ್ ಜಪ್ತಿ ಮಾಡಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆ…

ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ: ಮಹಿಳೆ ದುರ್ಮರಣ; 20 ಪ್ರಯಾಣಿಕರಿಗೆ ಗಂಭೀರ ಗಾಯ

ವಿ ಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸುತ್ತೂರು…

ತಪಾಸಣೆ ಮಾಡಲು ಮುಂದಾದ ಪೊಲೀಸ್ ಪೇದೆಯನ್ನೇ ಬಾನೆಟ್ ಮೇಲೆ ಹೊತ್ತೊಯ್ದ ಕಾರು ಚಾಲಕ

ಶಿ ವಮೊಗ್ಗ: ವಾಹನ ಚಾಲನೆ ವೇಳೆ ಸವಾರರ ಜೀವಕ್ಕೆ ಯಾವುದೇ ಸಂಚಕಾರ ಬಾರದೇ ಇರಲಿ ಎಂದು ಸರ್ಕಾರವು ಕಟ್ಟುನಿಟ್ಟಾದ ಸಂಚಾರಿ ನಿಯಮಗಳನ್ನು ಜಾರಿ ಮಾಡಿದ್ದು, ಇದನ್ನು ಪಾಲಿಸದಿರುವವರಿಗೆ ಭಾರೀ ಮೊತ್ತದ ದಂಡವನ್ನು ವಿಧಿಸಲಾಗುತ್ತದೆ. ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳ ತಡೆದಾಗ ಪೊಲೀಸರು…

ನಂತೂರು ಜಂಕ್ಷನನಲ್ಲಿ ಸ್ಕೂಟ‌ರ್ ಸ್ಕಿಡ್ಡಾಗಿ ರಸ್ತೆಗೆ ಬಿದ್ದ ಕಂಕನಾಡಿ ಆಸ್ಪತ್ರೆಯ ಉದ್ಯೋಗಿ ಕ್ರಿಸ್ಟಿ – ತಲೆ ಮೇಲೆಯೇ ಹರಿದ ಕೇರಳ ಕಡೆಗೆ ತೆರಳುತ್ತಿದ್ದ ಮೀನು ತುಂಬಿದ ಲಾರಿ

ಗಳೂರು: ನಂತೂರಿನಲ್ಲಿ ರವಿವಾರ ನಡೆದ ಅಪಘಾತದಲ್ಲಿ ಕೋಡಿಕಲ್ ನಿವಾಸಿ ಕ್ರಿಸ್ಟಿ ಕ್ರಾಸ್ತಾ (27) ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ನಗರದ ಕಂಕನಾಡಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ರವಿವಾರ ಮಧ್ಯಾಹ್ನ ಮನೆಯಿಂದ ಆಸ್ಪತ್ರೆಯತ್ತ ದ್ವಿಚಕ್ರ ವಾಹನದಲ್ಲಿ ನಂತೂರು ಜಂಕ್ಷನ್‌ನಲ್ಲಿ ತೆರಳುತ್ತಿದ್ದಾಗ ಸ್ಕೂಟರ್ ಸ್ಕಿಡ್…

ಹತ್ಯೆಯಾದ ಉದ್ಯಮಿಯ ಹಾರ್ಡ್ ಡಿಸ್ಕ್ನಲ್ಲಿವೆ ಮಹಿಳೆಯರ ಜೊತೆಗಿನ ಖಾಸಗಿ ಕ್ಷಣದ ವಿಡಿಯೋಗಳು!

ಬೆಳಗಾವಿ, ಅಕ್ಟೋಬರ್ 20: ಪತ್ನಿಯಿಂದ ಉದ್ಯಮಿ ಸಂತೋಷ ಪದ್ಮಣ್ಣನ್ನವರ (Businessman Santhosh Padmanannavara) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಪೊಲೀಸರು (Police) ಅವರ ಮನೆ ತಪಾಸಣೆ ನಡೆಸುತ್ತಿದ್ದ ವೇಳೆ ಬರೋಬ್ಬರಿ 13 ಹಾರ್ಡ್…

ಮಾಂಸದಂಗಡಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು

ಕೊಪ್ಪಳ : ಪಟ್ಟಣದ ನಿವಾಸಿ ಹಾಗೂ ವ್ಯಾಪಾರಿ ಖಾದಿರ್ ಬಾಬಣ್ಣ ಕಲಾಲ ಎಂಬುವವರು ತಮ್ಮ ಮಾಂಸದ ಅಂಗಡಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರನ್ನಿಟ್ಟು ಗಮನ ಸೆಳೆದಿದ್ದಾರೆ. ಪಟ್ಟಣದ ನಿವಾಸಿ ಖಾದಿರ್ ಬಾಬಣ್ಣ ಕಲಾಲ ಅವರು 20 ವರ್ಷಗಳಿಂದ ಕೇಂದ್ರ…

ಬಾಬಾ ಸಿದ್ದಿಕಿ ಮನೆಗೆ ಭೇಟಿ ನೀಡಿದ ನಟ ಸಲ್ಮಾನ್ ಖಾನ್-ವಿಡಿಯೋ ವೈರಲ್

ಮುಂಬೈ :ಮಾಜಿ ಸಚಿವ, ಎನ್‌ಸಿಪಿ (ಅಜಿತ್ ಪವಾರ್‌ ಬಣ) ಮುಖಂಡ ಬಾಬಾ ಸಿದ್ದಿಕಿ ಅವರ ಮನೆಗೆ ಇಂದು (ಭಾನುವಾರ) ಭೇಟಿ ನೀಡಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಬಿಗಿ ಭದ್ರತೆಯಲ್ಲಿ ಬಾಬಾ ಸಿದ್ದಿಕಿ ಮನೆಗೆ ಸಲ್ಮಾನ್ ಖಾನ್ ಭೇಟಿ…

ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು! ಯಾವುದೇ ಹಾನಿಯಿಲ್ಲದೇ ದಂಪತಿ ಪಾರಾಗಿದ್ದೇ ಪವಾಡ!

ಕೊ ಚ್ಚಿ: ದಂಪತಿ ( Couple ) ಪ್ರಯಾಣಿಸುತ್ತಿದ್ದ ಕಾರು ( Car Accident ) ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ( Car fell into well ) ಆಘಾತಕಾರಿ ಘಟನೆ ಕೇರಳ ( Kerala ) ದ ಕೊಳಂಚೇರಿ…

ಮಹಾರಾಷ್ಟ್ರದ NCPಅಜಿತ್ ಪವಾರ್‌ ಬಣದ ನಾಯಕ ಬಾಬಾ ಸಿದ್ದಿಕಿ ಗುಂಡಿಗೆ ಬಲಿ

ಮುಂಬೈ : ನಗರದಲ್ಲಿ ಶನಿವಾರ(ಅ18) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಎನ್‌ಸಿಪಿಯ ಹಿರಿಯ ನಾಯಕ ಬಾಬಾ ಸಿದ್ದಿಕಿ(66)ಅವರನ್ನು ಹತ್ಯೆಗೈದಿದ್ದಾರೆ. ಗುಂಡಿನ ದಾಳಿ ನಡೆದ ತತ್ ಕ್ಷಣ ಸಮೀಪದ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬಾಬಾ ಸಿದ್ದಿಕಿ ಕೊನೆಯುಸಿರೆಳೆದಿದ್ದಾರೆ.…

Join WhatsApp Group
error: Content is protected !!