Category: Uncategorized

ಅರಂತೋಡು: ಕೆ.ಎಸ್.ಆರ್.ಟಿ.ಸಿ. ಬಸ್’ಗಳ ಮುಖಾಮುಖಿ ಢಿಕ್ಕಿ: ಹಲವರಿಗೆ ಗಾಯ

ಪುತ್ತೂರು: ಸುಳ್ಯ ತಾಲೂಕಿನ ಅರಂತೋಡು ಶಾಲಾ ಮುಂಭಾಗ ಎರಡು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳು ಮುಖಾಮುಖಿ ಢಿಕ್ಕಿಯಾದ ಘಟನೆ ಬುಧವಾರ ಸಂಜೆ ನಡೆದಿದೆ.

ಮಡಿಕೇರಿಯಿಂದ ಪುತ್ತೂರು ಕಡೆ ಬರುತ್ತಿದ್ದ ಬಸ್ ಎದುರಿನಿಂದ ಬಂದ ಬಸ್’ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಗೊಂಡ ಬಸ್ ಗಳ ಪೈಕಿ ಒಂದು ಅಶ್ವಮೇಧ ಬಸ್ ಎಂದು ಹೇಳಲಾಗಿದೆ.

ಸುಳ್ಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಪುತ್ತೂರು:ಬಾಡಿಗೆಗೆಂದು ತೆಗೆದುಕೊಂಡು ಹೋಗಿ ಲಾರಿಯನ್ನೇ ಅಡವಿಟ್ಟ ಚಾಲಕ!ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!!

ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನು ಚಾಲಕನೇ ಅಡವಿಟ್ಟು ಈ ಬಗ್ಗೆ ವಿಚಾರಿಸಲು ಹೋದ ಮಾಲಕನಿಗೆ ಜೀವ ಬೆದರಿಕೆ ಹಾಕಿರುವುದಾಗಿ ಸೋಮವಾರ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ ಫರ್ವೀಝ್ ಎಂ. ಎಂಬವರು ದೂರು ನೀಡಿದ್ದು,…

ವೇಶ್ಯಾವಾಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ:ಓರ್ವ ಯುವತಿಯ ರಕ್ಷಣೆ ;ಇಬ್ಬರ ಬಂಧನ

ವೇಶ್ಯಾವಾಟಿಕೆ ಚಟುವಟಿಕೆ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಜೂ‌.14 ರ ಶನಿವಾರ ರಾತ್ರಿ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಉಜಿರೆಯ ಲಾಡ್ಜ್…

ಆರ್ ಸಿಬಿ ಸಂಭ್ರಮಾಚರಣೆ ನೆಪದಲ್ಲಿ ಭೀಕರ ದುರಂತ ; ಚಿನ್ನಸ್ವಾಮಿ ಸ್ಟೇಡಿಯಂ ಎದುರಲ್ಲೇ ಕಾಲ್ತುಳಿತ, ವಿದ್ಯಾರ್ಥಿಗಳು ಸೇರಿ ಹತ್ತಕ್ಕೂ ಹೆಚ್ಚು ಬಲಿ..!!!

ಬೆಂಗಳೂರು, ಜೂನ್ 4 : ಐಪಿಎಲ್ ಟ್ರೋಫಿ ಗೆದ್ದ ಆರ್ ಸಿಬಿಆಟಗಾರರ ಜೊತೆಗೆ ಅಭಿಮಾನಿಗಳ ಮೆರವಣಿಗೆ ಮಾಡಲು ಹೋಗಿ ದುರಂತವೇ ನಡೆದುಹೋಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಎದುರಲ್ಲಿ ಸಂಜೆ ನಾಲ್ಕು ಗಂಟೆ ಸುಮಾರಿಗೆ ಮೆರವಣಿಗೆ ಆಗುತ್ತಿದ್ದಾಗಲೇ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದಾಗಲೇ ಕಾಲ್ತುಳಿತ…

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ!

ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಸಿಇಟಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ.

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ಮತ್ತು ಕೋಮು ಹಿಂಸಾಚಾರದ ಮಧ್ಯೆ, ಸಚಿವ ದಿನೇಶ್ ಗುಂಡೂರಾವ್ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ರಾವ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ…

ಪೊಲೀಸ್ ಇಲಾಖೆಯ ಮೇಲೆ ನಿಯಂತ್ರಣವೇ ಇಲ್ಲದ ರಾಜ್ಯದ ಗೃಹಸಚಿವ- ಅಶ್ರಫ್ ಕಲ್ಲೇಗ ಆರೋಪ

ರಾಜ್ಯದಲ್ಲಿ ಒಬ್ಬ ನಾಲಾಯಕ್ ಗೃಹಸಚಿವರಿದ್ದು, ಅವರಿಗೆ ಪೊಲೀಸ್ ಇಲಾಖೆಯ ಮೇಲೆ ನಿಯಂತ್ರಣವೇ ಇಲ್ಲ ಎಂದು ಮುಸ್ಲಿಂ ಯುವಜನ ಒಕ್ಕೂಟದ ಅಶ್ರಫ್ ಕಲ್ಲೇಗ ಆರೋಪಿಸಿದ್ದಾರೆ ಪುತ್ತೂರಿನಲ್ಲಿ ಮಾತನಾಡಿದ ಅವರು ಬಂಟ್ವಾಳದಲ್ಲಿ ರಹೀಂ‌ ಕೊಲೆ ಪ್ರಕರಣದಲ್ಲಿ ಸರಕಾರ ಮತ್ತು ಪೋಲೀಸ್ ಇಲಾಖೆ ವೈಫಲ್ಯವಿದ್ದು, ರಾಜ್ಯದಲ್ಲಿ…

ಕಡಬ :ಬೈಕಿಗೆ ಡಿಕ್ಕಿ ಹೊಡೆದ ಬಸ್ ; ಬೈಕ್ ಸವಾರ ವಿಶ್ವಜೀತ್ ಮೃತ್ಯು

ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೆಸ್ಟೇಷನ್ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ಸು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ. ಶ್ರೀಧರ…

ಮೂಡಬಿದ್ರೆ:ಎರಗುಂಡಿ ಫಾಲ್ಸ್ ನಲ್ಲಿ ಬಂಡೆಗಳ ನಡುವೆ ಸಿಲುಕಿ ರಕ್ಷಣೆಗಾಗಿ ಮೊರೆ ಇಟ್ಟ ಪ್ರವಾಸಿಗರು : ಐವರ ರಕ್ಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನದಿ ತೀರಕ್ಕೆ, ಜಲಪಾತಗಳ ವೀಕ್ಷಣೆಗೆ, ಸಮುದ್ರದ ಬಳಿ ಹೋಗದಂತೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಆದಾಗ್ಯೂ ಕೆಲ ಪ್ರವಾಸಿಗರು ಎರಗುಂಡಿ ಫಾಲ್ಸ್ ನೋಡಲು ಹೋಗಿ ಅಪಾಯಕ್ಕೆ…

ಅತ್ಯಾಚಾರ ಕೇಸ್: ಬೇಲ್ ಸಿಕ್ಕ ಖುಷಿಯಲ್ಲಿ ರೋಡ್​ ಶೋ ಮಾಡಿದ್ದ ಆರೋಪಿಗಳು ಮತ್ತೆ ಪೊಲೀಸ್ ವಶಕ್ಕೆ

ಜಾಮೀನು ಸಿಕ್ಕ ಬಳಿಕ ಜೈಲಿನಿಂದ ಬಿಡುಗಡೆಯಾಗಿ ಕಾರುಗಳಲ್ಲಿ ರೋಡ್ ಶೋ ಮಾಡಿ ವಿಜಯೋತ್ಸವ ಮಾಡಿದ್ದ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಏಳು ಆರೋಪಿಗಳನ್ನು ಪೊಲೀಸರು ಮತ್ತೆ ಜೈಲಿಗೆ ಅಟ್ಟಿದ್ದಾರೆ. ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಏಳು ಆರೋಪಿಗಳಿಗೆ ಜಾಮೀನು ದೊರೆತ…

Join WhatsApp Group
error: Content is protected !!