Category: Uncategorized

ಅಮೆರಿಕದ ಮೊದಲ ಮುಸ್ಲಿಂ ಸೆನೆಟರ್ ಕರ್ನಾಟಕದ ಅಳಿಯ ! ಟ್ರಂಪ್‌ ಪಕ್ಷ ಸೋಲಿಸಿದ ಅಬ್ದುಲ್ ಎಲ್-ಸಯೀದ್‌ಗಿದೆ ಭಟ್ಕಳದ ನಂಟು..!!

ಅಮೆರಿಕದ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಂ ಸಮುದಾಯದ ನಾಯಕರೊಬ್ಬರು ಅಮೆರಿಕದ ಸೆನೆಟ್ (America Senator) ಪ್ರವೇಶಿಸಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. 2026ರ ಯುಎಸ್ ಮಧ್ಯಂತರ ಚುನಾವಣೆಯಲ್ಲಿ ಮಿಚಿಗನ್ ಕ್ಷೇತ್ರದಿಂದ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಾರ್ವಜನಿಕ ಆರೋಗ್ಯ ತಜ್ಞ ಡಾ.ಅಬ್ದುಲ್…

ಅಕ್ರಮ ರಕ್ತ ಸಾಗಣೆಯಲ್ಲಿ ತೊಡಗಿದ್ದ ಅಂತರರಾಜ್ಯ ಗ್ಯಾಂಗ್ ಬಂಧನ, ಇಬ್ಬರ ಬಂಧನ

ಉತ್ತರ ಪ್ರದೇಶದ ಗೋರಖ್‌ಪುರದ ರಾಮಗಢ ತಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಭಗತ್ ಚೌರಾಹಾ ಬಳಿ ಅಕ್ರಮವಾಗಿ ರಕ್ತ ಸಾಗಣೆ ಮಾಡುತ್ತಿದ್ದ ಅಂತರರಾಜ್ಯ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ರಾಮಗಢ ತಾಲ್ ಪೊಲೀಸರು ಮತ್ತು ಔಷಧ ಇಲಾಖೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ,…

ಕಾರು ಸೇತುವೆಗೆ ಢಿಕ್ಕಿ: ಸಾಫ್ಟ್‌ವೇರ್ ಎಂಜಿನಿಯರ್ ಸ್ಥಳದಲ್ಲೇ ಸಾವು..!!

ಗಂಗಾವತಿ-ಲಿಂಗಸುಗೂರು ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಕಾರು ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಸಾಫ್ಟ್‌ವೇರ್ ಎಂಜಿನಿಯರ್ ಅವಿನಾಶ್ ಆರ್. (39) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಅವಿನಾಶ್ ಅವರು ಹೈದರಾಬಾದ್‌ನ ಎಲ್‌ ಆಯಂಡ್‌ ಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕನಕಗಿರಿಯಿಂದ…

ಪುತ್ತೂರು :ಮಹಿಳಾ ದೌರ್ಜನ್ಯ ಪ್ರಕರಣ: ಅತ್ತೆ, ನಾದಿನಿ ಸೇರಿ ಮೂವರಿಗೆ ನಿರೀಕ್ಷಣಾ ಜಾಮೀನು

ಪುತ್ತೂರು: ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಮಹಿಳಾ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ತೆ ಹಾಗೂ ನಾದಿನಿ ಸೇರಿದಂತೆ ಮೂವರು ಮಹಿಳಾ ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ರಮ್ಲತ್, ನೆಬೀಸಾ ಹಾಗೂ…

ವೇಗದ “ಡೆಲಿವರಿಗೆ” ಕಡಿವಾಣ ಹಾಕುವವರು ಯಾರು..?

ಪುತ್ತೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಪ್ರಮುಖ ನಗರಗಳಲ್ಲಿ ಕಳೆದ ಕೆಲವು ವರ್ಷಗಳಿಂದ ಮನೆ ಬಾಗಿಲಿಗೆ ಆಹಾರ ಪದಾರ್ಥಗಳು, ತರಕಾರಿ, ದಿನಸಿ ಸಾಮಗ್ರಿಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ತಲುಪಿಸುವ ಆನ್‌ಲೈನ್ ಡೆಲಿವರಿ ಸೇವೆಗಳು ಜನಪ್ರಿಯವಾಗಿವೆ. ಇದೀಗ ಈ ಸೇವೆಗಳು ಸಣ್ಣ…

ಮುರಸು ಚಂಡಮಾರುತದ ಎಫೆಕ್ಟ್: ರಾಜ್ಯದಲ್ಲಿ ಮುಂದಿನ 3 ದಿನ ವ್ಯಾಪಕ ಮಳೆ ಸಾಧ್ಯತೆ..!!

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರೂಪುಗೊಂಡಿರುವ ಮುರಸು ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜಧಾನಿ ಬೆಂಗಳೂರಿನಲ್ಲೂ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ ಮೂರು…

ಅಕ್ರಮ ಸಕ್ರಮದಲ್ಲಿ ರಾಜ್ಯದಲ್ಲೇ ಪುತ್ತೂರು ನಂಬರ್ ಒನ್: ಶಾಸಕ ಅಶೋಕ್ ರೈ-ಬೆಟ್ಟಂಪಾಡಿಯಲ್ಲಿ 30ನೇ ಅಕ್ರಮ ಸಕ್ರಮ ಬೈಠಕ್..!

ಪುತ್ತೂರು: ಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಗ್ರಾಮ ಗ್ರಾಮಗಳಿಗೆ ತೆರಳಿ ಅಕ್ರಮ ಸಕ್ರಮ ಬೈಠಕ್ ನಡೆಸಲಾಗುತ್ತಿದೆ. ಈಗಾಗಲೇ 2 ಸಾವಿರಕ್ಕೂ ಅಧಿಕ ಮಂದಿಗೆ ಭೂಮಿ ಮಂಜೂರು ಮಾಡಲಾಗಿದ್ದು, ಅಕ್ರಮ ಸಕ್ರಮ ಯೋಜನೆಯ ಅನುಷ್ಠಾನದಲ್ಲಿ ಪುತ್ತೂರು ಕ್ಷೇತ್ರ ರಾಜ್ಯದಲ್ಲೇ ನಂಬರ್ ಒನ್ ಸ್ಥಾನದಲ್ಲಿದೆ…

ಪುತ್ತೂರು: ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ-ವ್ಯವಹಾರದ ಜತೆಗೆ ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗೂ ಆದ್ಯತೆ: ಉಮೇಶ್ ನಾಯಕ್

ಪುತ್ತೂರು: ನಗರದ ಮಯೂರ ಇನ್‌ಲ್ಯಾಂಡ್ ಸಂಕೀರ್ಣದಲ್ಲಿ ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿಯ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್ ಮಾತನಾಡಿ, ವ್ಯವಹಾರ ಮಾಡುವುದು ಎಲ್ಲರೂ ಮಾಡುತ್ತಾರೆ.…

ರೈತರು, ಹೈನುಗಾರರು, ವಿದ್ಯಾರ್ಥಿಗಳ ಹಿತ ಕಾಪಾಡಲು ಸರ್ಕಾರ ಕ್ರಮ ಕೈಗೊಳ್ಳಲಿ: ಅರುಣ್ ಕುಮಾರ್ ಪುತ್ತಿಲ..!!

ಪುತ್ತೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿವಿಧ ನಿರ್ಧಾರಗಳು ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಜನರ ಬದುಕಿನ ಮೇಲೆ ಆರ್ಥಿಕ ಹೊರೆ ಹೆಚ್ಚಿಸುತ್ತಿವೆ. ಸರ್ಕಾರ ಯೋಜನೆಗಳನ್ನು ಘೋಷಿಸುವುದಷ್ಟೇ ಅಲ್ಲದೆ, ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೂ ಆದ್ಯತೆ ನೀಡಬೇಕು ಎಂದು ಅರುಣ್ ಕುಮಾರ್ ಪುತ್ತಿಲ…

30 ವರ್ಷಗಳ ಪಾರಂಪರಿಕ ನಾಟಿ ವೈದ್ಯಕೀಯ ಸೇವೆಗೆ ಶಂಸುದ್ದೀನ್ ಸಾಲ್ಮರ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಸಾಲ್ಮರ ಆಯುರ್ವೇದ ಸಂಸ್ಥೆಯ ಮೂಲಕ ಗ್ರಾಮೀಣ ಭಾಗದ ಜನರಿಗೆ ಚಿಕಿತ್ಸೆ, ಉದ್ಯೋಗಾವಕಾಶ ಕಲ್ಪಿಸಿದ ಸಾಧನೆ

ಪುತ್ತೂರು: ಪಾರಂಪರಿಕ ನಾಟಿ ವೈದ್ಯಕೀಯ ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಾಲ್ಮರ ಆಯುರ್ವೇದ ಹರ್ಬಲ್ಸ್ ಸಂಸ್ಥೆಯ ಸ್ಥಾಪಕ ಹಾಗೂ ಸಿಇಒ ನಾಟಿ ವೈದ್ಯ ಶಂಸುದ್ದೀನ್ ಸಾಲ್ಮರ ಅವರಿಗೆ 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ…

Join WhatsApp Group
error: Content is protected !!