Category: Uncategorized

ಪಹಲ್ಗಾಮ್‌ ಉಗ್ರರ ದಾಳಿ ಖಂಡಿಸಿ ಮಾತೃಭೂಮಿ ಸಂರಕ್ಷಣಾ ವೇದಿಕೆ ವತಿಯಿಂದ ಇಂದು ಸಂಜೆ 6ಕ್ಕೆ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ – ಸಂತಾಪ ಸಭೆ

ಪುತ್ತೂರು: ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಮಂಗಳವಾರ ಸಂಜೆ ಹಿಂದೂ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ಭೀಕರ ದಾಳಿಯನ್ನು ತೀವ್ರವಾಗಿ ಖಂಡಿಸಿ, ಮಾತೃಭೂಮಿ ಸಂರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಇಂದು (ಏಪ್ರಿಲ್ 23, 2025) ಪುತ್ತೂರಿನಲ್ಲಿ ಬೃಹತ್‌ ಪ್ರತಿಭಟನಾ ಸಭೆ ಹಾಗೂ ಸಂತಾಪ…

ಪಹಲ್ಗಾಮ್‌ ಉಗ್ರ ದಾಳಿಗೆ ರಾಹುಲ್ ಗಾಂಧಿ ಭಾವುಕ : ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕರೆ.!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾವುಕರಾಗಿದ್ದಾರೆ. ಪಹಲ್ಲಾಮ್ ಉಗ್ರರ ದಾಳಿಯಲ್ಲಿ 28 ಮಂದಿ ಬಲಿಯಾಗಿದ್ದು, ರಾಹುಲ್ ಗಾಂಧಿ ಅವರು ಭಾವುರಾಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕರೆ ಮಾಡಿ…

BREAKING:ಪಹಲ್ಗಾಮ್‌ ದಾಳಿ: ಸೌದಿ ಪ್ರವಾಸ ಮೊಟಕುಗೊಳಿಸಿ ದೆಹಲಿಗೆ ಬಂದಿಳಿದ ಪ್ರಧಾನಿ ಮೋದಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿದ ನಂತರ ಬುಧವಾರ ಬೆಳಿಗ್ಗೆ ದೆಹಲಿಗೆ ಬಂದಿಳಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯು ಜಗತ್ತನ್ನು ಬೆಚ್ಚಿಬೀಳಿಸಿದೆ,…

ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಮ್ಮದ್ ಆಲಿ ಪುತ್ತೂರು ನಗರದ ಬಹುದೊಡ್ಡ ಸಮಸ್ಯೆಯಾಗಿರುವ ಅಸಮರ್ಪಕ ತ್ಯಾಜ್ಯ ನೀರಿನ ನಿರ್ವಹಣೆಯಾಗಿದ್ದು, ಕಳೆದ ಹಲವು ವರ್ಷಗಳಿಂದ ಒಳಚರಂಡಿ ಘಟಕಕ್ಕಾಗಿ ನಾನು ಹೋರಾಟ ಮಾಡುತ್ತಾ ಬರುತ್ತಿದ್ದೇನೆ. ಇದೀಗ ಕೇಂದ್ರದ ಸ್ವಚ್ಛಭಾರತ್ ಮಿಷನ್…

ಪತಿಯ ಅಕ್ರಮ ಸಂಬಂಧದಿಂದ ಬೇಸತ್ತ ಪತ್ನಿ : ನೇಣು ಬಿಗಿದುಕೊಂಡು ಪತ್ನಿ ಅಸ್ಮಾ ಆತ್ಮಹತ್ಯೆ!

ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ 29 ವರ್ಷದ ಪತ್ನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೆಬ್ಬಾಳದ ಕನಕನಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಬಾಹರ್ ಅಸ್ಮಾ (29) ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಬಶೀರ್ ವುಲ್ಲಾ ಎಂಬಾತನನ್ನು ಮದುವೆಯಾಗಿದ್ದರು. ಆದರೆ…

ಬನ್ನೂರು : ಹನಫೀ ಜುಮಾ ಮಸೀದಿಯ ಖತೀಬ್ ಇಸ್ಮಾಯಿಲ್ ರಿಝ್ವಿ ನಿಧನ

ಪುತ್ತೂರು: ಬನ್ನೂರು ಮಸ್ಜಿದ್ ಇ ನೂರಿ ಹನಫೀ ಜುಮಾ ಮಸೀದಿಯ ಖತೀಬ್ ಮತ್ತು ಬೆಂಗಳೂರಿನ ನಿವಾಸಿಯಾಗಿದ್ದ ಇಸ್ಮಾಯಿಲ್ ರಿಝ್ವಿ ಉಸ್ತಾದ್ (31) ರವರು ಹೃದಯ ಸಂಬಂಧಿ ಕಾಯಿಲೆಯಿಂದ ನಿಧನರಾದರು. ಇಂದು ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ…

ಮಂಗಳೂರು:ಉಪಯೋಗಿಸಿದ ಸೀರೆಕೊಟ್ಟು ಗೆಜ್ಜೆಗಿರಿ ಕ್ಷೇತ್ರದ ಭಕ್ತರಿಗೆ ಮಹಾಮೋಸ…!
ಮಂಗಳೂರಿನ ಸಿಲ್ಕ್ ಮಳಿಗೆ ಮುಂದೆ ನಾರಿಯರ ಆಕ್ರೋಶ

ಕರಾವಳಿ ಜನರ ಆರಾಧ್ಯ ದೈವ ಕೋಟಿ ಚೆನ್ನಯ್ಯರ ಹಾಗೂ ದೇಯಿ ಬೈದೆತಿ ನೆಲೆಸಿದ ಪುಣ್ಯತಾಣವಾದ ಗೆಜ್ಜೆಗಿರಿ ಕ್ಷೇತ್ರದಲ್ಲಿ ಮಾರ್ಚ್‌ ೦1 ರಿಂದ ೦5ರವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ವಿಜ್ರಂಭಣೆಯಿಂದ ನಡೆದಿತ್ತು. ದೇವಸ್ಥಾನದ ಭಕ್ತರು ಹಾಗೂ ಆಡಳಿತ ಮಂಡಳಿ ಆಶಯದಂತೆ ಈ ಭಾರಿ…

ವಕ್ಫ್‌ ತಿದ್ದುಪಡಿ ಮಸೂದೆಯುನ್ನು ಜಾರಿಗೊಳಿಸಲು ಅವಕಾಶ ನೀಡಬಾರದು:ಕರ್ನಾಟಕ ಉಲಾಮಾ ಸಮನ್ವಯ ಸಮಿತಿ

ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ವಕ್ಫ್‌ ತಿದ್ದುಪಡಿ ಮಸೂದೆಯು ಸಂವಿಧಾನ ವಿರೋಧಿಯಾಗಿದ್ದು, ಅದನ್ನು ಕಾಯ್ದೆಯಾಗಿ ಜಾರಿಗೊಳಿಸಲು ಅವಕಾಶ ನೀಡಬಾರದು’ ಎಂದು ಕರ್ನಾಟಕ ಉಲಾಮಾ ಸಮನ್ವಯ ಸಮಿತಿ ಒತ್ತಾಯಿಸಿದೆ. ಈ ಮಸೂದೆಯನ್ನು ವಿರೋಧಿಸಿ ಸಮಿತಿಯ ನೇತೃತ್ವದಲ್ಲಿ ಭಾನುವಾರ ಇಲ್ಲಿ ಮುಸ್ಲಿಮರು ಪ್ರತಿಭಟನಾ…

ಟಿಕೆಟ್ ಇಲ್ಲದ ಮಹಿಳೆಯರನ್ನು ಇಳಿಸುವಂತಿಲ್ಲ: ರೈಲ್ವೆ ಇಲಾಖೆಯಿಂದ ಮಹತ್ವದ ಆದೇಶ

ಪ್ರ ತಿದಿನ ಸಾವಿರಾರು ಜನರು ರೈಲಿನಲ್ಲಿ ಪ್ರಯಾಣಿಸುತ್ತಾರೆ, ಅದರಲ್ಲಿ ಮಹಿಳೆಯರೂ ಸೇರಿದ್ದಾರೆ. ಅದಕ್ಕಾಗಿಯೇ ರೈಲ್ವೆ ಇಲಾಖೆಯು ರೈಲಿನಲ್ಲಿ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹೊಸ ಕಾನೂನುಗಳನ್ನು ಮಾಡಿದೆ. ರೈಲಿನಲ್ಲಿ ಒಬ್ಬಂಟಿಯಾಗಿ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕಾನೂನುಗಳನ್ನು ವಿಶೇಷವಾಗಿ ಮಾಡಲಾಗಿದೆ.…

ನಿಜವಾದ ‘ವಿದ್ಯಾಮಾನ’ದ ಭವಿಷ್ಯ..
ಅಶೋಕ್ ರೈ ಹೋರಾಟಕ್ಕೆ ಒಲಿದ ಮೆಡಿಕಲ್ ‘ಪೂಜಾಫಲ’

ಪುತ್ತೂರು; ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಕ್ರವಾರ ಮಂಡನೆ ಮಾಡಲಿರುವ ರಾಜ್ಯ ಬಜೆಟ್ ನಲ್ಲಿ ಪುತ್ತೂರಿಗೆ `ಮೆಡಿಕಲ್ ಕಾಲೇಜ್’ ಬಹುತೇಕ ಖಚಿತ ಎಂದು `ವಿದ್ಯಾಮಾನ’ ಗುರುವಾರವೇ ವರದಿ ಮಾಡಿತ್ತು. ಇದೀಗ ವಿದ್ಯಾಮಾನದ ಭವಿಷ್ಯ ನಿಜವಾಗಿದೆ. ಬಜೆಟ್ ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಪ್ರಸ್ತಾಪವಾಗಿದೆ.…

Join WhatsApp Group
error: Content is protected !!