Category: ದೇಶ-ವಿದೇಶ

ಅಮೆರಿಕಾದಿಂದ ಗಡಿಪಾರು; ಭಾರತಕ್ಕೆ ಬಂದಿಳಿದ ವಲಸಿಗರಿಂದ ಆಘಾತಕಾರಿ ಮಾಹಿತಿ ಬಹಿರಂಗ

ಅ ಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತವು ಅಕ್ರಮ ವಲಸಿಗರನ್ನು ಗಡಿಪಾರು ಕ್ರಮದ ಭಾಗವಾಗಿ 104 ಭಾರತೀಯರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನವು ಬುಧವಾರ ಅಮೃತಸರದಲ್ಲಿ ಬಂದಿಳಿದಿದೆ. ಈ ಮೂಲಕ ಅಮೆರಿಕದಿಂದ ಭಾರತಕ್ಕೆ ಅಕ್ರಮ ವಲಸಿಗರನ್ನು ಗಡಿಪಾರು ಮಾಡಿದ ಮೊದಲ ಘಟನೆ ನಡೆದಿದೆ.…

BREAKING NEWS : ಆಗಸದಲ್ಲೇ ವಿಮಾನ-ಕಾಪ್ಟರ್‌ ಡಿಕ್ಕಿ : ಪ್ರಯಾಣಿಕರ ಸಮೇತ ನದಿಗೆ ಬಿದ್ದ ವಿಮಾನ – ಅಪಘಾತದ ಶಾಕಿಂಗ್ ವಿಡಿಯೋ ವೈರಲ್!

ಪ್ರಯಾಣಿಕ ಜೆಟ್ (Passenger Jet) ಹೆಲಿಕಾಪ್ಟರ್‌ಗೆ (Helicopter) ಡಿಕ್ಕಿಯೊಡೆದು ಗುರುವಾರ ರೊನಾಲ್ಡ್ ರೇಗನ್ ವಾಷಿಂಗ್ಟನ್ (Washington) ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪೊಟೊಮ್ಯಾಕ್ ನದಿಯಲ್ಲಿ (Potomac River) ಪತನಗೊಂಡಿದೆ ಎಂದು ಶ್ವೇತಭವನವನ್ನು ಉಲ್ಲೇಖಿಸಿ ಎಎಫ್‌ಪಿ ವರದಿ ಮಾಡಿದೆ. ವಾಷಿಂಗ್ಟನ್ ಅಗ್ನಿಶಾಮಕ ಇಲಾಖೆಯ…

BREAKING NEWS: ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ: 9 ಭಾರತೀಯರು ಸಾವು

ಪಶ್ಚಿಮ ಸೌದಿ ಅರೇಬಿಯಾದ ಜಿಜಾನ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 9 ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ಜೆಡ್ಡಾದ ಭಾರತೀಯ ಮಿಷನ್ ಬುಧವಾರ ತಿಳಿಸಿದೆ. X ನಲ್ಲಿ ಪೋಸ್ಟ್ ಮಾಡಿದ ಭಾರತೀಯ ಕಾನ್ಸುಲೇಟ್, ಸೌದಿ ಅರೇಬಿಯಾ ಪಶ್ಚಿಮ ಪ್ರದೇಶದ ಜಿಜಾನ್ ಬಳಿ…

ಅಮೇರಿಕದಿಂದ ಭಾರತೀಯರನ್ನು ವಾಪಸ್‌ ಕರೆಯಿಸಿಕೊಳ್ಳಲು ಸಿದ್ಧ: ಸಚಿವ ಎಸ್‌.ಜೈಶಂಕರ್‌

ಅಮೆರಿಕದಲ್ಲಿ ದಾಖಲೆ ರಹಿತವಾಗಿ ನೆಲೆಸಿರುವ ಭಾರತೀಯರನ್ನು ಕಾನೂನುಬದ್ಧವಾಗಿ ವಾಪಸ್‌ ಕರೆಸಿಕೊಳ್ಳಲು ಭಾರತ ಮುಕ್ತವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಬುಧವಾರ ತಿಳಿಸಿದ್ದಾರೆ. ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡಬಹುದಾದವರ ಸಂಖ್ಯೆಯನ್ನು ನವದೆಹಲಿ ಪರಿಶೀಲಿಸುತ್ತಿದೆ ಎಂದು ಅವರು ಹೇಳಿದ್ದಾರೆ. ರೀತಿಯ ಕಾನೂನು…

ಟ್ರಂಪ್ ಪ್ರಮಾಣ ವಚನಕ್ಕೆ ಮೋಸ್ಟ್ ವಾಂಟೆಡ್ ಖಲಿಸ್ತಾನಿ ಭಯೋತ್ಪಾದಕ ಹಾಜರು.!- VIDEO

ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನುನ್ ಅವರು ಡೊನಾಲ್ಡ್ ಟ್ರಂಪ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು, ಖಲಿಸ್ತಾನ್ ಪರ ಘೋಷಣೆಗಳನ್ನು ಕೂಗುವ ಮೂಲಕ ಕೆಲ ಕಾಲ ಆತಂಕ ಉಂಟು ಮಾಡಿದರು. ಅಮೇರಿಕಾ ಸಂಯುಕ್ತ ಸಂಸ್ಥಾನದ 47 ನೇ ಅಧ್ಯಕ್ಷರಾಗಿ ಸೋಮವಾರ…

ನಿನ್ನೆಯ ಭಾಷಣದಲ್ಲಿ 20 ಸುಳ್ಳು ಹೇಳಿದ ಟ್ರಂಪ್!

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿ ಕೊಂಡು ಅರ್ಧ ಗಂಟೆ ಭಾಷಣ ಮಾಡಿದ್ದ ಡೊನಾಲ್ಡ್ ಟ್ರಂಪ್ ತಮ್ಮ ಭಾಷಣದಲ್ಲಿ 20 ಸುಳ್ಳುಗಳನ್ನು ಹೇಳಿದರು ಎಂದು ‘ವಾಷಿಂಗ್ಟನ್ ಪೋಸ್ಟ್’ ವರದಿ ಪ್ರಕಟಿಸಿದೆ. ಆರ್ಥಿಕತೆ, ವಿದೇಶಾಂಗ ನೀತಿ, ವಲಸೆ, 2020ರ ಚುನಾವಣೆ- ಮೊದಲಾದವುಗಳ ಬಗ್ಗೆ…

ಭಾರತೀಯ ಷೇರುಮಾರುಕಟ್ಟೆಯಲ್ಲಿ ‘ರಕ್ತಪಾತ’; ಸೆನ್ಸೆಕ್ಸ್ 1,235 ಅಂಕ ಕುಸಿತ, 7 ಲಕ್ಷ ಕೋಟಿ ರೂ ನಷ್ಟ!

ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೆರೆಯ ರಾಷ್ಟ್ರಗಳ ಮೇಲೆ ಸುಂಕ ವಿಧಿಸುವ ಘೋಷಣೆಯಿಂದಾಗಿ ಮಂಗಳವಾರ ಷೇರು ಮಾರುಕಟ್ಟೆಗಳಲ್ಲಿ ಸಾಕಷ್ಟು ಏರಿಳಿತಗಳು ಕಂಡುಬಂದಿದ್ದು ಮಾರುಕಟ್ಟೆಯಲ್ಲಿ ಎಲ್ಲೆಡೆ ಕುಸಿತ ಕಂಡುಬಂದಿದೆ. ಅಲ್ಲದೆ ಸೆನ್ಸೆಕ್ಸ್ ಏಳು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇಂದಿನ ಅತ್ಯಂತ…

ಸ್ಥಳಾಂತರವಾಗಲು ಸಿದ್ದರಾಗಿರಿ.. ಲಾಸ್ ಏಂಜಲೀಸ್ ಜನಕ್ಕೆ ಅಗ್ನಿಶಾಮಕ ಅಧಿಕಾರಿಗಳು!

ಲಾಸ್ ಏಂಜಲೀಸ್: ಅಮೆರಿಕದ ಪಶ್ಚಿಮ ರಾಜ್ಯ ಕ್ಯಾಲಿಪೋರ್ನಿಯಾದಲ್ಲಿ ನ ಲಾಸ್‌ ಏಂಜಲೀಸ್‌ನಲ್ಲಿ ಸಂಭವಿಸಿರುವ ಭೀಕರ ಕಾಳ್ಗಿಚ್ಚು ನಿಲ್ಲುವಂತೆ ಕಾಣುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಬುಧವಾರವೂ ಮತ್ತೆ ನಗರದ ಹಲವು ಕಡೆಗೆ ಬಿಸಿ ಗಾಳಿ ಬೀಸುವ ಮುನ್ಸೂಚನೆ ಕಂಡು ಬಂದಿದ್ದು ಮತ್ತಷ್ಟು ಜನರಿಗೆ…

ಲಾಸ್ ಏಂಜಲೀಸ್ ನಲ್ಲಿ ಭೀಕರ ಕಾಡ್ಗಿಚ್ಚಿಗೆ 16 ಮಂದಿ ಬಲಿ : ಹಾಲಿವುಡ್ ನಟ-ನಟಿಯರ ಮನೆಗಳು ಸುಟ್ಟುಭಸ್ಮ

ಹಿಂದೆಂದೂ ಕಂಡು ಕೇಳರಿಯದ ಕಾಡ್ಗಿಚ್ಚು ಅಮೆರಿಕವನ್ನ ಅಕ್ಷರಶಃ ಬೂದಿ ಮಾಡಿದೆ. ರಣಭೀಕರ ಅಗ್ನಿ ದುರಂತಕ್ಕೆ 13 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬೆಂಕಿಯ ಕೆನ್ನಾಲಿಗೆ ದುರಂತಕ್ಕೆ ಹಲವು ಮನೆಗಳು ಸುಟ್ಟು ನಾಶವಾಗಿದೆ. ಸತತ 4 ದಿನಗಳಿಂದ ಬೆಂಕಿಯಲ್ಲಿ ಬೆಂದಿರುವ ಲಾಸ್ ಏಂಜಲೀಸ್…

ಟಿಬೆಟಿಯನ್ 14ನೇ ಧರ್ಮಗುರು ದಲೈಲಾಮಾ ಬೈಲಕುಪ್ಪೆಗೆ ಆಗಮಿನ; 1 ತಿಂಗಳು ವಾಸ್ತವ್ಯ

ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಅವರು ಅವರು ಬೈಲಕುಪ್ಪೆ ಟಿಬೆಟಿಯನ್ ನಿರಾಶ್ರಿತರ ಶಿಬಿರಕ್ಕೆ ಭಾನುವಾರ ಆಗಮಿಸಿದ್ದು, ಶಿಬಿರದಲ್ಲಿ ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್‌ ಮೂಲಕ ದಲೈಲಾಮಾ ಅವರು ಬೈಲಕುಪ್ಪೆಯ ಟಿಡಿಎಲ್‌ ಶಾಲಾ ಮೈದಾನಕ್ಕೆ…

You missed

Join WhatsApp Group
error: Content is protected !!