ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ನೆಗೆಟಿವ್ ಕಮೆಂಟ್ಸ್ ಗೆ ಬೇಸರ ವ್ಯಕ್ತಪಡಿಸಿದ ಮೃತ ಮಂಜುನಾಥ್ ಪತ್ನಿ ಪಲ್ಲವಿ
ಪ ಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ರಾವ್ ಅವರ ಪತ್ನಿ ಪಲ್ಲವಿ ತಮ್ಮ ಪತಿಯ ಕೊಲೆಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಬೈಸಾರನ್ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ 26 ಜನರು…
