Category: ದೇಶ-ವಿದೇಶ

ಯುದ್ಧವಿಮಾನ ನಷ್ಟ ನಿಜ: ಸಿಡಿಎಸ್‌ ಚೌಹಾಣ್

ಪಾಕಿಸ್ತಾನದ ಜೊತೆ ಈಚೆಗೆ ನಡೆದ ಮಿಲಿಟರಿ ಸಂಘರ್ಷದ ಸಂದರ್ಭದಲ್ಲಿ ಭಾರತವು ಕೆಲವು ಯುದ್ಧವಿಮಾನಗಳನ್ನು ಕಳೆದುಕೊಂಡಿದೆ ಎಂಬುದನ್ನು ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಅನಿಲ್ ಚೌಹಾಣ್ ಶನಿವಾರ ಒಪ್ಪಿಕೊಂಡಿದ್ದಾರೆ. ಆದರೆ, ಭಾರತದ ಆರು ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಪಾಕಿಸ್ತಾನ ಹೇಳಿರುವುದು…

ಅಡಿಕೆ ಹಾಳೆ ರಪ್ತಿಗೆ ಅಮೆರಿಕಾ ನಿರ್ಬಂಧ ; ಪ್ರಧಾನಿ ಮಧ್ಯಪ್ರವೇಶಕ್ಕೆ ಒತ್ತಾಯ

ಭಾರತದಿಂದ ರಪ್ತಾಗುವ ಅಡಿಕೆ ಹಾಳೆಯಿಂದ ತಯಾರಿಸಿದ ತಟ್ಟೆ, ಲೋಟ ಮತ್ತಿತರ ಊಟದ ಪರಿಕರಗಳು ಆರೋಗ್ಯಕ್ಕೆ ಹಾನಿಕರ, ಕ್ಯಾನ್ಸರ್ ಕಾರಕ ಎಂದು ಅಮೆರಿಕಾ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ ಹೊರಡಿಸಿರುವ ಆಮದು ನಿರ್ಬಂಧವನ್ನು ತೆರವುಗೊಳಿಸಲು ಪ್ರಧಾನಿ ಮೋದಿ ಕೂಡಲೇ ಮಧ್ಯಪ್ರವೇಶ ಮಾಡಬೇಕು…

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಸ್ಪತ್ರೆಗೆ ದಾಖಲು, ಯಾರಿವ್ ಕೈಗೆ ತಾತ್ಕಾಲಿಕ ಅಧಿಕಾರ..!!!

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು(Benjamin Netanyahu) ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಂದೆಡೆ ಗಾಜಾ ಯುದ್ಧದ ಮಧ್ಯೆ, ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮದ ಕುರಿತು ಮಾತುಕತೆ ನಡೆಯುತ್ತಿದ್ದರೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಶುಕ್ರವಾರ ಪ್ರಧಾನಿ ಕಚೇರಿಯಿಂದ…

ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

ಕೇರಳ ಗಡಿ ಜಿಲ್ಲೆ ಕಾಸರಗೋಡಿನಲ್ಲಿ ವಿಪರೀತ ಮಳೆಯಾಗುತ್ತಿದ್ದು, ಪ್ರಸಿದ್ಧ ಮಧೂರು ದೇವಾಲಯದ ಪ್ರಾಂಗಣದೊಳಗೇ ನೀರು ನುಗ್ಗಿದೆ. ಕೇರಳದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಅದರಲ್ಲೂ ಕಾಸರಗೋಡು ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿದೆ. ಇಂದೂ ಕೂಡಾ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ.ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ. ಈ…

BREAKING: ಅಮೆರಿಕದಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ವೀಸಾ ನಿಷೇಧ: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ

ಅಮೆರಿಕದಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ವೀಸಾ ನಿಷೇಧಿಸಲಾಗಿದೆ. ವಿದೇಶಿ ವಿದ್ಯಾರ್ಥಿಗಳಿಗೆ ವೀಸಾ ನೀಡದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ಹೊರಡಿಸಿದ್ದಾರೆ. ಹೊಸದಾಗಿ ವೀಸಾ ಸಲ್ಲಿಸುವ ಪ್ರಕ್ರಿಯೆಗೆ ತಡೆ ನೀಡಿದ್ದಾರೆ. ವೀಸಾ ನಿಷೇಧದಿಂದಾಗಿ ಅಮೆರಿಕದ ಹಲವು ವಿಶ್ವವಿದ್ಯಾಲಯಗಳಿಗೆ ಸಂಕಷ್ಟ ಎದುರಾಗಿದೆ. ಯುನೈಟೆಡ್ ಸ್ಟೇಟ್ಸ್‌ನಲ್ಲಿ…

73 ವರ್ಷಗಳಿಂದ ಮದ್ಯ ನಿಷೇಧವಿರುವ ಸೌದಿಯಲ್ಲಿ ಇನ್ಮುಂದೆ ಮದ್ಯಪಾನಕ್ಕೆ ಅವಕಾಶ?

73 ವರ್ಷಗಳಿಂದ ಮದ್ಯ ನಿಷೇಧವಿರುವ ಸೌದಿ ಅರೇಬಿಯಾದಲ್ಲಿ ಇನ್ಮುಂದೆ ಮದ್ಯಪಾನಕ್ಕೆ ಅವಕಾಶ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂಬ ವರದಿಗಳನ್ನು ಅಲ್ಲಿನ ಅಧಿಕಾರಿಗಳು ನಿರಾಕರಿಸಿದ್ದಾರೆ. ಸಾರ್ವಜನಿಕರಿಗೆ ಮದ್ಯಪಾನ ಮಾಡಲು ನಮ್ಮ ದೇಶದಲ್ಲಿ ಅವಕಾಶ ಇಲ್ಲ ಹಾಗೂ ಇನ್ಮುಂದೆಯೂ ಇರುವುದಿಲ್ಲ ಎಂದು ಸಂಬಂಧಿಸಿದ…

ಹಾರ್ವರ್ಡ್‌ ವಿವಿಯ ವ್ಯಾಸಂಗ ಇನ್ನು ಕನಸಷ್ಟೇ – ವಿದೇಶಿ ವಿದ್ಯಾರ್ಥಿಗಳಿಗೆ ಟ್ರಂಪ್‌ ಕೊಕ್ಕೆ!

ಡೊನಾಲ್ಡ್ ಟ್ರಂಪ್ ಎರಡನೇ ಬಾರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮತ್ತೊಂದು ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ವಿಶ್ವದಾದ್ಯಂತ ಖ್ಯಾತಿ ಪಡೆದಿರುವ ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶವನ್ನು ನಿಷೇಧಿಸಿದೆ. ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆಯಿಂದ ಹಾರ್ವರ್ಡ್ ವಿಶ್ವವಿದ್ಯಾಲಯದ ಬಗ್ಗೆ ನಡೆಯುತ್ತಿರುವ ತನಿಖೆಯಾಗಿ ಹೀಗೆ…

BREAKING:ರಷ್ಯಾ ಏರ್‌ ಪೋರ್ಟ್‌ ಮೇಲೆ ಡ್ರೋಣ್‌ ದಾಳಿ- ಮಾಸ್ಕೋ ವಿಮಾನ ನಿಲ್ದಾಣ ಕ್ಲೋಸ್ : ಆಪರೇಷನ್ ಸಿಂಧೂರ್ ನಿಯೋಗದ ವಿಮಾನ ಇಳಿಯಲು ಪರದಾಟ!!

ರಷ್ಯಾ ಮತ್ತು ಉಕ್ರೇನ್‌ ನಡುವೆ ನಡೆಯುತ್ತಿರುವ ಸಮರದಲ್ಲಿ ಮಾಸ್ಕೋ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ನಡುವಿನ ಸಂಘರ್ಷದ ಬಗ್ಗೆ ಪರಸ್ಪರ ಮಾಹಿತಿ ಹಂಚಿಕೊಳ್ಳಲು ತೆರೆಳಿದ್ದ ಭಾರತದ ನಿಯೋಗ ಸ್ವಲ್ಪದರಲ್ಲೇ ದಾಳಿಯಿಂದ ಪಾರಾಗಿದೆ. ಡ್ರೋನ್‌ ದಾಳಿಯ ಹಿನ್ನೆಲೆಯಲ್ಲಿ ಭಾರತದಿಂದ…

ಕತಾರ್ ಜೆಟ್ ಬಗ್ಗೆ ಪ್ರಶ್ನಿಸಿದ ವರದಿಗಾರನಿಗೆ ʼಗೆಟ್‌ ಔಟ್‌ʼ ಎಂದ ಟ್ರಂಪ್!‌- VIDEO

ಬುಧವಾರ ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಾತ್ಕಾಲಿಕ ಏರ್ ಫೋರ್ಸ್ ಒನ್ ಆಗಿ ಪರಿವರ್ತಿಸಲು ಸಿದ್ಧವಾಗಿರುವ ಕತಾರ್‌ನಿಂದ ಬಂದ ಬೋಯಿಂಗ್ 747 ವಿಮಾನವನ್ನು ಪೆಂಟಗನ್ ಸ್ವೀಕರಿಸಿದ ಬಗ್ಗೆ ಪ್ರಶ್ನಿಸಿದ ಎನ್‌ಬಿಸಿ ವರದಿಗಾರನಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ʼಗೆಟ್‌ ಔಟ್‌ʼ (ಹೊರಗೆ ನಡೆ)…

ದುಬೈ ಚಿನ್ನ ಆಮದಿಗೆ ಲಗಾಮು ಹಾಕಿದ ಕೇಂದ್ರ ಸರ್ಕಾರ; ಪ್ರತಿವರ್ಷ ಭಾರತಕ್ಕೆ ಬರ್ತಿದ್ದ ಬಂಗಾರ ಎಷ್ಟು?

ಯುಎಇಯಿಂದ ಕಚ್ಚಾ ಚಿನ್ನ, ಬೆಳ್ಳಿ ಆಮದಿನ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. ಮಾನ್ಯತೆ ಪಡೆದ ಆಮದುದಾರರಿಗೆ ಮಾತ್ರ ಚಿನ್ನ, ಬೆಳ್ಳಿ ಆಮದು ಮಾಡಿಕೊಳ್ಳಲು ಅವಕಾಶ. ಯುಎಇ ಜತೆಗಿನ ವ್ಯಾಪಾರ ಒಪ್ಪಂದದ ದುರ್ಬಳಕೆ ಮಾಡಿಕೊಂಡು ದುಬೈನಿಂದ ಪ್ಲಾಟಿನಂ ಮಿಶ್ರಲೋಹದ ಹೆಸರಲ್ಲಿ ಚಿನ್ನದ…

Join WhatsApp Group
error: Content is protected !!