BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 1000 ಅಂಕ ಕುಸಿತ , ಹೂಡಿಕೆದಾರರಿಗೆ 6 ಲಕ್ಷ ಕೋಟಿ ನಷ್ಟ
ಷೇ ರುಪೇಟೆಯಲ್ಲಿ ಸೆನ್ಸೆಕ್ಸ್ 1000 ಅಂಕ ಕುಸಿತಗೊಂಡಿದ್ದು, ಹೂಡಿಕೆದಾರರು 6 ಲಕ್ಷ ಕೋಟಿ ನಷ್ಟ ಅನುಭವಿಸಿದ್ದಾರೆ.ಈಕ್ವಿಟಿ ಬೆಂಚ್ ಮಾರ್ಕ್ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಗುರುವಾರದ ಆರಂಭಿಕ ವಹಿವಾಟಿನಲ್ಲಿ ಕುಸಿದವು. ಬೆಳಿಗ್ಗೆ 9.30 ರ ಸುಮಾರಿಗೆ 30 ಷೇರುಗಳ ಬಿಎಸ್‌ಇ ಬೆಂಚ್…
