Category: ದೇಶ-ವಿದೇಶ

BREAKING NEWS: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಡೆ ಹ್ರಾಡೂನ್: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಗೂ ಉತ್ತಾರಾಖಂಡದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವಿಜಯ್ ಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್…

ವೇಗವಾಗಿ ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ : ವಿಡಿಯೋ ವೈರಲ್‌

ಜೈ ಪುರ: ಅಜ್ಮೀರ್ ರಸ್ತೆಯ ಸುದರ್ಶನಪುರ ಪುಲಿಯಾ ಕಡೆಗೆ ಚಾಲಕರಹಿತ ಕಾರು ಶನಿವಾರ ಎಲಿವೇಟೆಡ್ ರಸ್ತೆಯಲ್ಲಿ ವೇಗವಾಗಿ ಚಲಿಸಿ ನಿಲ್ಲಿಸಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಚಾಲಕರು ತಮ್ಮ ವಾಹನಗಳನ್ನು ಉಳಿಸಲು ಪರದಾಡಬೇಕಾಯಿತು. ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ…

ಓಲಾ ಇ-ಸ್ಕೂಟರ್‌: 10 ಸಾವಿರ ಗ್ರಾಹಕರು ದೂರು

ನ ವದೆಹಲಿ (ಪಿಟಿಐ): ಕಳೆದ ಒಂದು ವರ್ಷದಲ್ಲಿ ಓಲಾ ಎಲೆಕ್ಟ್ರಿಕ್‌ ಕಂಪನಿಯ ಇ-ಸ್ಕೂಟರ್‌ನ ಗುಣಮಟ್ಟ ಮತ್ತು ಮಾರಾಟ ಸೇವೆಯಲ್ಲಿನ ಲೋಪಕ್ಕೆ ಸಂಬಂಧಿಸಿದಂತೆ 10 ಸಾವಿರಕ್ಕೂ ಹೆಚ್ಚು ಗ್ರಾಹಕರು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರಕ್ಕೆ (ಸಿಸಿಪಿಎ) ದೂರು ಸಲ್ಲಿಸಿದ್ದಾರೆ. ಹಾಗಾಗಿ, ಪ್ರಾಧಿಕಾರವು ಕಂಪನಿಗೆ…

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ಆಕಾಶದಲ್ಲಿ 3 ಗಂಟೆಗಳ ಕಾಲ ಗಿರಕಿ ಹೊಡೆದ ನಂತರ ಸುರಕ್ಷಿತವಾಗಿ ಎಮರ್ಜೆನ್ಸಿ ಲ್ಯಾಂಡಿಂಗ್

ಚೆನ್ನೈ ಅಕ್ಟೋಬರ್ 11: ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ (Air India) ವಿಮಾನದಲ್ಲಿ ದಿಢೀರ್ ತಾಂತ್ರಿಕ ಸಮಸ್ಯೆ ಕಂಡು ಬಂದ ಕಾರಣ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡುವ ಮುನ್ನ ಸುಮಾರು ಎರಡು ಗಂಟೆಗಳ ಕಾಲ ತಮಿಳುನಾಡಿನ ತಿರುಚ್ಚಿ ನಗರದ…

ಶಾಲೆಯಲ್ಲಿ ಮಕ್ಕಳಿಂದ ‘ಮಸಾಜ್’ ಮಾಡಿಸಿಕೊಂಡ ಶಿಕ್ಷಕಿ : ವಿಡಿಯೋ ವೈರಲ್.!

ಶಾಲೆಗಳು ದೇವಾಲಯವಿದ್ದಂತೆ. ಆದರೆ ಆಗಾಗ ಶಿಕ್ಷಕರು, ಸಿಬ್ಬಂದಿಗಳು ಮಾಡುವ ಕೆಲಸ ನಾಚಿಕೆಗೇಡಿನದ್ದಾಗಿರುತ್ತದೆ. ಇಲ್ಲೋರ್ವ ಶಿಕ್ಷಕಿ ಮಕ್ಕಳಿಂದ ಮಸಾಜ್ ಮಾಡಿಸಿಕೊಂಡ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಜೈಪುರದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕಿಯೊಬ್ಬರು ನೆಲದ ಮೇಲೆ ಮಲಗಿದ್ದರೆ ವಿದ್ಯಾರ್ಥಿಗಳು ಅವರ…

ರತನ್ ಟಾಟಾ ಜೀವನಚರಿತ್ರೆ : ಜನನ, ಶಿಕ್ಷಣ, ವಯಸ್ಸು ಮತ್ತು ದುರಂತ `ಲವ್ ಸ್ಟೋರಿ’ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಅಕ್ಟೋಬರ್ 9, 2024 ರಂದು ನಿಧನರಾದರು. ವಯೋಸಹಜ ತೊಂದರೆಗಳಿಂದಾಗಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಕೊನೆಯುಸಿರೆಳೆದರು. ರತನ್ ಟಾಟಾ ಜೀವನಚರಿತ್ರೆ ಜನನ – 28 ಡಿಸೆಂಬರ್ 1937 ವಯಸ್ಸು-…

ನನ್ನ ಬಗ್ಗೆ ಯೋಚಿಸಿದ್ದಕ್ಕೆ ಧನ್ಯವಾದಗಳು’: ವೈರಲ್ ಆಯ್ತು ರತನ್ ಟಾಟಾರ ಕೊನೆಯ ಸೋಶಿಯಲ್ ಮೀಡಿಯಾ ಪೋಸ್ಟ್!

ನವದೆಹಲಿ(ಅ.10): ಕೈಗಾರಿಕಾ ದಿಗ್ಗಜ ರತನ್ ಟಾಟಾ ಅವರ ಧ್ವನಿ ಶಾಶ್ವತವಾಗಿ ಮೌನಕ್ಕೆ ಜಾರಿದೆ. ಅವರ ನಿಧನವು ಇಡೀ ಜಗತ್ತಿಗೆ ತೀವ್ರ ದುಃಖ ತಂದಿದೆ. ರತನ್ ಟಾಟಾ ಅವರು ತಮ್ಮ ಜೀವನದ ಕೊನೆಯ ದಿನಗಳಲ್ಲಿಯೂ ಸಕ್ರಿಯರಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಬಹಳಷ್ಟು ಆಕ್ಟಿವ್ ಆಗಿದ್ದರು.…

ರತನ್ ಟಾಟಾ ನಿಧನ, ಅವರ 3800 ಕೋಟಿ ಸಾಮ್ರಾಜ್ಯದ ಮುಂದಿನ ವಾರಸುದಾರರು ಯಾರು?

ರತನ್ ಟಾಟಾ ಅವರ ನಿಧನದ ನಂತರ ಅವರ 3800 ಕೋಟಿ ರೂ. ಸ್ವತ್ತನ್ನು ಯಾರು ನಿರ್ವಹಿಸುತ್ತಾರೆ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಅವರ ವಾರಸುದಾರರಾಗಿ ನೋಯಲ್ ಟಾಟಾ, ನೆವಿಲ್ ಟಾಟಾ, ಲಿಯಾ ಟಾಟಾ ಮತ್ತು ಮಾಯಾ ಟಾಟಾ ಅವರನ್ನು ಪರಿಗಣಿಸಲಾಗುತ್ತಿದೆ. ಮಹಾನ್ ವಾಣಿಜ್ಯ…

BREAKING : ಹರಿಯಾಣ, ಜಮ್ಮು& ಕಾಶ್ಮೀರ ವಿಧಾನಸಭೆ ಚುನಾವಣೆ: 2 ರಾಜ್ಯಗಳಲ್ಲೂ ಕಾಂಗ್ರೆಸ್ ಗೆ ಭರ್ಜರಿ ಮುನ್ನಡೆ!

ನವದೆಹಲಿ : ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ .ಹರಿಯಾಣದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. ಜಮ್ಮು& ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಭರ್ಜರಿ ಮುನ್ನಡೆ…

ಇಸ್ರೇಲ್ ಗೆ ಶಸ್ತ್ರಾಸ್ತ್ರ ಪೂರೈಕೆಯನ್ನು ಸ್ಥಗಿತಗೊಳಿಸಬೇಕು : ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಆಗ್ರಹ

ಪ್ಯಾರಿ ಸ್: ಗಾಝಾ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಸೇನಾ ಕಾರ್ಯಾಚರಣೆ ನಡೆಸುತ್ತಿದೆ ಎಂಬ ಟೀಕೆಗೆ ಗುರಿಯಾಗಿರುವ ಇಸ್ರೇಲ್ ಗೆ ಶಸ್ತ್ರಾಸ್ತ್ರಗಳ ಪೂರೈಕೆಯನ್ನು ಸ್ಥಗಿತಗೊಳಿಸಬೇಕು ಎಂದು ಶನಿವಾರ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಆಗ್ರಹಿಸಿದ್ದಾರೆ. ಬ್ರಾಡ್ ಕಾಸ್ಟರ್ ಫ್ರಾನ್ಸ್ ಇಂಟರ್ ಸುದ್ದಿ ಸಂಸ್ಥೆಯೊಂದಿಗೆ…

Join WhatsApp Group
error: Content is protected !!