ಕದನ ವಿರಾಮ: ಪ್ರಧಾನಿ ಮೋದಿಯಿಂದ ವಿಶ್ವಾಸ ದ್ರೋಹ; ಮುತಾಲಿಕ್
ಎಪ್ಪತ್ತೆಂಟು ವರ್ಷಗಳವರೆಗೆ ಹಿಂದೂಗಳ ರಕ್ತ ಹರಿಸಿದ್ದ ಪಾಕಿಸ್ತಾನ ನಿರ್ನಾಮ ಆಗುವವರೆಗೆ ಭಾರತ ಕದನ ವಿರಾಮ ಘೋಷಿಸಬಾರದಿತ್ತು. ನೂರು ಕೋಟಿ ಹಿಂದೂಗಳ ವಿಶ್ವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ದ್ರೋಹ ಎಸಗಿದ್ದಾರೆ’ ಎಂದು ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಆಕ್ರೋಶ ವ್ಯಕ್ತಪಡಿಸಿದರು.…
