ಟ್ರಂಪ್ ತೆರಿಗೆ : ತಿರುಪ್ಪುರ್ ಸೇರಿ 3 ಕಡೆ ಜವಳಿ ಉತ್ಪಾದನೆ ಬಂದ್
ಭಾರತದ ರಫ್ತಿನ ಮೇಲೆ ಅಮೆರಿಕದ ಶೇ.50ರಷ್ಟು ತೆರಿಗೆ ಜಾರಿ ಖಚಿತವಾದ ಬೆನ್ನಲ್ಲೇ ದೇಶದ ಪ್ರಮುಖ ಜವಳಿ ಉತ್ಪಾದನಾ ಕೇಂದ್ರಗಳಾದ ತಮಿಳುನಾಡಿನ ತಿರುಪ್ಪುರ್, ಗುಜರಾತ್ನ ಸೂರತ್ ಮತ್ತು ಉತ್ತರಪ್ರದೇಶದ ನೋಯ್ಡಾದಲ್ಲಿನ ಜವಳಿ ಉದ್ಯಮಗಳು ಉತ್ಪಾದನೆಯನ್ನೇ ಸ್ಥಗಿತಗೊಳಿಸಿವೆ ಎಂಬ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.…
