ಹಾರ್ವರ್ಡ್ ವಿವಿಯ ವ್ಯಾಸಂಗ ಇನ್ನು ಕನಸಷ್ಟೇ – ವಿದೇಶಿ ವಿದ್ಯಾರ್ಥಿಗಳಿಗೆ ಟ್ರಂಪ್ ಕೊಕ್ಕೆ!
ಡೊನಾಲ್ಡ್ ಟ್ರಂಪ್ ಎರಡನೇ ಬಾರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮತ್ತೊಂದು ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ವಿಶ್ವದಾದ್ಯಂತ ಖ್ಯಾತಿ ಪಡೆದಿರುವ ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶವನ್ನು ನಿಷೇಧಿಸಿದೆ. ಹೋಮ್ಲ್ಯಾಂಡ್ ಸೆಕ್ಯುರಿಟಿ ಇಲಾಖೆಯಿಂದ ಹಾರ್ವರ್ಡ್ ವಿಶ್ವವಿದ್ಯಾಲಯದ ಬಗ್ಗೆ ನಡೆಯುತ್ತಿರುವ ತನಿಖೆಯಾಗಿ ಹೀಗೆ…
