ವಿಮಾನ ದುರಂತದಲ್ಲಿ ಪವಾಡಸದೃಶ ರೀತಿಯಲ್ಲಿ ಬದುಕುಳಿದ ರಮೇಶ್ ಕುಮಾರ್..!
ಅಹಮದಾಬಾದ್: ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಗುರುವಾರ (ಜೂನ್ 12) ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಾನಿ ನಗರ ಪ್ರದೇಶದಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ವಿಮಾನದಲ್ಲಿ 12 ಸಿಬ್ಬಂದಿ (ಇಬ್ಬರು ಪೈಲಟ್‌ಗಳು ಸೇರಿದಂತೆ) ಸೇರಿದಂತೆ…
