Category: ದೇಶ-ವಿದೇಶ

6 ತಿಂಗಳಲ್ಲಿ ಅಮೆರಿಕ ವಲಸಿಗರ ಸಂಖ್ಯೆಯಲ್ಲಿ 15 ಲಕ್ಷ ಕುಸಿತ

ಅಮೆರಿಕಕ್ಕೆ ಹೋಗಲಿಚ್ಛಿಸುವ ಅಥವಾ ಅದಾಗಲೇ ನೆಲೆಸಿರುವ ವಸಲಿಗರ ಪಾಲಿಗೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ರ ವಲಸೆ ನೀತಿಗಳು ದುಃಸ್ವಪ್ನವಾಗಿ ಪರಿಣಮಿಸಿವೆ. ಇದಕ್ಕೆ ಸಾಕ್ಷಿಯೆಂಬಂತೆ, ಈ ವರ್ಷದ ಜನವರಿಯಿಂದ ಜೂನ್‌ ನಡುವೆ ಅಮೆರಿಕದಲ್ಲಿರುವ ವಲಸಿಗರ ಸಂಖ್ಯೆಯಲ್ಲಿ 15 ಲಕ್ಷ ಇಳಿಕೆಯಾಗಿದೆ. ಹೀಗಾಗಿರುವುದು 1960ರ ಬಳಿಕ…

10 ವರ್ಷದಲ್ಲಿ 130 ಲಕ್ಷ ಕೋಟಿ ರೂಪಾಯಿ ಕೇಂದ್ರದ ಸಾಲ ಹೆಚ್ಚಳ!

ಕಳೆದ ಹತ್ತು ವರ್ಷದಲ್ಲಿ ಕೇಂದ್ರ ಸರ್ಕಾರದ (central Government) ಸಾಲ (Debt) ಬರೋಬ್ಬರಿ 130 ಲಕ್ಷ ಕೋಟಿ ಹೆಚ್ಚಳವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್‌ (Nirmala Sitharaman) ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಸೀತಾರಾಮನ್‌ ಲೋಕಸಭೆಯಲ್ಲಿ ನಡೆದ ಪ್ರಶ್ನೋತ್ತರ…

ಪ್ರಧಾನಿ ಮೋದಿ ಭೇಟಿಯಾದ ಗಗನಯಾತ್ರಿ ಶುಭಾಂಶು ಶುಕ್ಲಾ: ಭಾರತದ ಮೊದಲ ಮಾನವ ಬಾಹ್ಯಾಕಾಶ ಯಾನದ ಬಗ್ಗೆ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ಐಎಸ್‌ಎಸ್)ದಲ್ಲಿ ಭಾರತದ ಮೊದಲ ಗಗನಯಾತ್ರಿ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ನವದೆಹಲಿಯ 7 ಲೋಕ ಕಲ್ಯಾಣ್ ಮಾರ್ಗ್‌ನ ತಮ್ಮ ಅಧಿಕೃತ ನಿವಾಸದಲ್ಲಿ ಸ್ವಾಗತಿಸಿದರು. ಭಾರತದ ಮಹತ್ವಾಕಾಂಕ್ಷೆಯ ಮಾನವ ಬಾಹ್ಯಾಕಾಶ ಹಾರಾಟ…

ಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ಮಹತ್ವದ ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ (Piyush goyal) ಲೋಕಸಭೆಯಲ್ಲಿ (Lok sabha) ಮಹತ್ವದ ಮಸೂದೆ ಮಂಡಿಸಲು (Bill amendment) ಮುಂದಾಗಿದ್ದು,ಇದೇ ಸೋಮವಾರ (ಆ.18) ರಂದು ಜೀವನ ನಿರ್ವಹಣೆ & ವ್ಯವಹಾರಗಳನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ…

Trump-Putin ಮಾತುಕತೆ ವೇಳೆ ತಲೆ ಮೇಲೆ ಅಮೆರಿಕದ B-2 bomber ಫೈಟರ್ ಜೆಟ್ ಹಾರಾಟ

ಅಲಸ್ಕಾದಲ್ಲಿ ನಡೆದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ದ್ವಿಪಕ್ಷೀಯ ಮಾತುಕತೆ ಹಲವು ನಾಟಕೀಯ ಘಟನೆಗಳಿಗೆ ಸಾಕ್ಷಿಯಾಗಿದ್ದು, ಪ್ರಮುಖವಾಗಿ B-2 bomber ಪ್ರಹಸನ ಇದೀಗ ಜಗತ್ತಿನಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಉಕ್ರೇನ್‌-ರಷ್ಯಾ ಸಂಘರ್ಷಕ್ಕೆ ಅಂತ್ಯ…

ಟ್ರಂಪ್ ವಿಸಾ ಹೊಸ ಎಫೆಕ್ಟ್; H1B, ಟೆಂಪರರಿ ವಿಸಾ ಹೊಂದಿದವರ ಮಕ್ಕಳಿಗೆ ಅಮೇರಿಕಾ ಬಿಡುವ ಪರಿಸ್ಥಿತಿ!

ಡೊ ನಾಲ್ಡ್ ಟ್ರಂಪ್ ಅಧಿಕಾರಕ್ಕೆ ಬಂದಾಗಿನಿಂದ ವಿದೇಶಿ ಪ್ರಜೆಗಳಿಗೆ ತೊಂದರೆ ಕೊಡುವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈಗ ವಿದೇಶಿ ಮಕ್ಕಳ ವೀಸಾಗಳ ಮೇಲೆ ಪರಿಣಾಮ ಬೀರುವಂತಹ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದ ನಮ್ಮ ದೇಶದ ಮಕ್ಕಳಿಗೂ ತೊಂದರೆಯಾಗುತ್ತದೆ. ಅಮೆರಿಕಕ್ಕೆ ಹೋಗುವುದು ಅನೇಕರ ಕನಸು. ಈಗಾಗಲೇ…

Breaking ವಿದೇಶಾಂಗ ಸಚಿವ ಎಸ್ ಜೈಶಂಕರ್ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲು

ಭಾರತದ ವಿದೇಶಾಂಗ ಸಚಿವ ಎಂದೇ ಗುರುತಿಸಿಕೊಂಡಿರುವ ಎಸ್ ಜೈಶಂಕರ್ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಿಢೀರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣವೇ ಜೈಶಂಕರ್ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 70 ವರ್ಷದ ಜೈಶಂಕರ್ ರಾಯಭಾರಿ ಅಪಾರ ಅನುಭವ ಹೊಂದಿರುವ ಜೈಶಂಕರ್ ತಮ್ಮ ಖಡಕ್…

ಮುಂದಿನ 24 ಗಂಟೆಗಳಲ್ಲಿ ಭಾರತದ ಮೇಲೆ ಭಾರೀ ಸುಂಕ ವಿಧಿಸುತ್ತೇನೆ’-ಟ್ರಂಪ್ ಸ್ಫೋಟಕ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ 24 ಗಂಟೆಗಳ ಒಳಗೆ ಭಾರೀ ಸುಂಕ ವಿಧಿಸುವುದಾಗಿ ಘೋಷಿಸಿದ್ದಾರೆ. ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತವು ‘ಯುದ್ಧ ಯಂತ್ರಕ್ಕೆ ಇಂಧನ’ ಒದಗಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸಿಎನ್‌ಬಿಸಿಗೆ ಟ್ರಂಪ್ ನೀಡಿದ ಸಂದರ್ಶನದಲ್ಲಿ, ಭಾರತ ಉತ್ತಮ ವ್ಯಾಪಾರ…

ಪ್ರಾಣ ಉಳಿಸಿಕೊಳ್ಳಲು ಓಡುತ್ತಿದ್ದ ಜನರ ಮೇಲೆ ಅಪ್ಫಳಿಸಿದ ಪ್ರವಾಹ, ಉತ್ತರಖಂಡ ಭೀಕರ ವಿಡಿಯೋ

ಉತ್ತರಖಂಡದ ಮೇಘಸ್ಫೋಟ ದೇಶವನ್ನೇ ಬೆಚ್ಚಿ ಬೀಳಿಸಿದೆ. ಕಳೆದ ವರ್ಷ ವಯಾನಾಡಿನಲ್ಲಿ ಸಂಭವಿಸಿದ ಭೂಕುಸಿತ ಹಾಗೂ ಪ್ರವಾಹ ರೀತಿಯಲ್ಲೇ ಇದೀಗ ಉತ್ತರಖಂಡದಲ್ಲಿ ಸಂಭವಿಸಿದೆ. ಮೇಘಸ್ಫೋಟದ ಪರಿಣಾಮ ಒಂದೇ ಸಮನೆ ನೀರು ಅದರ ಜೊತೆ ಬೆಟ್ಟ, ಗುಡ್ಡ ಕುಸಿದು ಹರಿದು ಒಂದು ಇಡೀ ಗ್ರಾವವನ್ನೇ…

ಭಾರತ ಮೇಲೆ ಮತ್ತಷ್ಟು ತೆರಿಗೆ : ಟ್ರಂಪ್‌ ಬೆದರಿಕೆ

ಇತ್ತೀಚೆಗಷ್ಟೇ ಭಾರತದ ವಸ್ತುಗಳ ಮೇಲೆ ಶೇ.25ರಷ್ಟು ತೆರಿಗೆ ಹೇರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇದೀಗ ಭಾರತದ ಮೇಲಿನ ತೆರಿಗೆಯನ್ನು ಶೀಘ್ರವೇ ಇನ್ನಷ್ಟು ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ. ರಷ್ಯಾದಿಂದ ಭಾರತ ತೈಲ ಖರೀದಿಸುತ್ತಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಟ್ರಂಪ್‌,…

Join WhatsApp Group
error: Content is protected !!