ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
1990ರ ಕಸ್ಟಡಿ ಸಾವಿನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು, ಜಾಮೀನು ಅಥವಾ ಶಿಕ್ಷೆಯನ್ನು…