BIG NEWS : ವಾಹನ ಸವಾರರಿಗೆ ಹೊಡೀತು ಲಾಟರಿ..! ಟೋಲ್ ಕಟ್ಟಿ ಬೇಸತ್ತಿದ್ದವರಿಗೆ ಸಿಹಿಸುದ್ದಿ
ದೇಶದಲ್ಲಿ ಹೆದ್ದಾರಿ ಟೋಲ್ ಕಟ್ಟಿ ಕಟ್ಟಿ ಬೇಸತ್ತಿದ್ದವರಿಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಅಡೆತಡೆಗಳಿಲ್ಲದ ಹೆದ್ದಾರಿ ಸಂಚಾರಕ್ಕಾಗಿ ಖಾಸಗಿ ವಾಹನಗಳಿಗೆ ವಾರ್ಷಿಕ ಪಾಸ್ ವಿತರಿಸುವ ಯೋಜನೆ ಜಾರಿಗೆ ಬರಲಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ…
