ಡೊನಾಲ್ಡ್ ಟ್ರಂಪ್ ವಾರ್ನಿಂಗ್‌ಗೂ ಡೋಂಟ್ ಕೇರ್; ಇರಾನ್ ಶರಣಾಗುವ ರಾಷ್ಟ್ರವಲ್ಲ ಎಂದ ಖಮೇನಿ!
ಇಸ್ರೇಲ್ ಹಾಗೂ ಇರಾನ್ ನಡುವಣ ಸಂಘರ್ಷ ತೀವ್ರಗೊಳ್ಳುತ್ತಿರುವಂತೆಯೇ ಬೇಷರತ್ತಾಗಿ ಶರಣಾಗುವಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಎಚ್ಚರಿಕೆಗೂ ಡೊಂಟ್ ಕೇರ್ ಎಂದ ಅಯತೊಲ್ಲಾ ಅಲಿ ಖಮೇನಿ ಇರಾನ್ ಶರಣಾಗುವುದಿಲ್ಲ ಎಂದು ಗುಡುಗಿದ್ದಾರೆ. ಬುಧವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಖಮೇನಿ, ಇರಾನ್ ಶರಣಾಗುವ…
