Category: ದೇಶ-ವಿದೇಶ

BIG NEWS : ವಾಹನ ಸವಾರರಿಗೆ ಹೊಡೀತು ಲಾಟರಿ..! ಟೋಲ್ ಕಟ್ಟಿ ಬೇಸತ್ತಿದ್ದವರಿಗೆ ಸಿಹಿಸುದ್ದಿ

ದೇಶದಲ್ಲಿ ಹೆದ್ದಾರಿ ಟೋಲ್ ಕಟ್ಟಿ ಕಟ್ಟಿ ಬೇಸತ್ತಿದ್ದವರಿಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಅಡೆತಡೆಗಳಿಲ್ಲದ ಹೆದ್ದಾರಿ ಸಂಚಾರಕ್ಕಾಗಿ ಖಾಸಗಿ ವಾಹನಗಳಿಗೆ ವಾರ್ಷಿಕ ಪಾಸ್‌ ವಿತರಿಸುವ ಯೋಜನೆ ಜಾರಿಗೆ ಬರಲಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ…

BREAKING : ಇಸ್ರೇಲ್ ವಿರುದ್ಧ ಯುದ್ಧ ಘೋಷಿಸಿದ ಇರಾನ್ ಸರ್ವೋಚ್ಚ ನಾಯಕ ಖಮೇನಿ.!

ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಬೆದರಿಕೆಯ ನಂತರ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಇಸ್ರೇಲ್ ವಿರುದ್ಧ ಯುದ್ಧ ಘೋಷಿಸಿದ್ದಾರೆ. ಅವರು X ನಲ್ಲಿ ಪೋಸ್ಟ್ ಮಾಡಿ ಹೈದರ್ ಹೆಸರಿನಲ್ಲಿ ಯುದ್ಧ ಪ್ರಾರಂಭವಾಗುತ್ತದೆ ಎಂದು ಬರೆದಿದ್ದಾರೆ. ಈ ಘೋಷಣೆಯ ಜೊತೆಗೆ,…

ಇಸ್ರೇಲ್ ಮೇಲೆ ಪ್ರತೀಕಾರದ ದಾಳಿ:ಇಸ್ರೇಲ್‌ ರಾಜಧಾನಿಗೆ ನುಗ್ಗಿದ ಇರಾನ್‌ ಸೇನೆ-ಇಸ್ರೇಲ್ ಪ್ರಧಾನಿ ನೆತನ್ಯಾಹು ಬೇರೆಡೆಗೆ ಸ್ಥಳಾಂತರ..!!!

ಇಸ್ರೇಲ್ ಮೇಲಿನ ತನ್ನ ಪ್ರತೀಕಾರದ ದಾಳಿ ಹಿಮ್ಮೆಟ್ಟಿಸುವಲ್ಲಿ ನೆರವಾದರೆ ಮೂರು ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳಾದ ಅಮೆರಿಕ ಫ್ರಾನ್ಸ್‌ನ ಪ್ರಾದೇಶಿಕ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡುವುದಾಗಿ ಇರಾನ್ ಬೆದರಿಕೆ ಹಾಕಿದೆ. ಇಸ್ರೇಲ್ ಮೇಲಿನ ಇರಾನಿನ ದಾಳಿಯನ್ನು ಹಿಮ್ಮೆಟ್ಟಿಸುವಲ್ಲಿ ತೊಡಗಿಸಿಕೊಳ್ಳುವ ಯಾವುದೇ ದೇಶವು ಪರ್ಷಿಯನ್…

ಇಸ್ರೇಲ್ ದಾಳಿಗೆ ಪ್ರತೀಕಾರ; 2 ಇಸ್ರೇಲಿ F-35 ಜೆಟ್‌ಗಳ ಧ್ವಂಸ

ಶುಕ್ರವಾರ (ಜೂನ್ 13) ಇರಾನ್ (Iran) ಮೇಲೆ ಇಸ್ರೇಲ್ ವೈಮಾನಿಕ ದಾಳಿ (Israel Air Strike) ನಡೆಸಿ ಸುಮಾರು 80 ಜನರನ್ನು ಕೊಂದಿತ್ತು. ಈ ದಾಳಿಯಲ್ಲಿ 400ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿತ್ತು. ಈ ದಾಳಿಗೆ ಅರಬ್ ರಾಷ್ಟ್ರಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.…

Israel-Iran War: ಇಸ್ರೇಲ್‌ ಮೇಲೆ 100 ಡ್ರೋನ್‌, ಕ್ಷಿಪಣಿಗಳ ಮೂಲಕ ಇರಾನ್‌ ಪ್ರತೀಕಾರದ ದಾಳಿ

ಇಸ್ರೇಲಿ ರಕ್ಷಣಾ ಪಡೆಗಳು ಶುಕ್ರವಾರ ಬೆಳಿಗ್ಗೆ ಇರಾನ್ ಮೇಲೆ ದಾಳಿ (Israel-Iran War) ಮಾಡಿದ್ದು, ಪ್ರತೀಕಾರದ ದಾಳಿಯಲ್ಲಿ ಇಸ್ರೇಲ್ ಮೇಲೆ 100ಕ್ಕೂ ಹೆಚ್ಚು ಡ್ರೋನ್‌ಗಳನ್ನು ಹಾರಿಸಿದೆ. ಜೊತೆಗೆ ಹಲವಾರು ಕ್ಷಿಪಣಿಗಳನ್ನೂ ಹಾರಿಸಿದೆ. ಆದರೆ ಈ ಡ್ರೋನ್‌ಗಳು ಟಾರ್ಗೆಟ್‌ ಮುಟ್ಟುವಲ್ಲಿ ವಿಫಲವಾಗಿದ್ದು, ಅವುಗಳನ್ನು…

ಗುಜರಾತ್‌ ದುರಂತಕ್ಕೆ ಸಂತಾಪ ಸೂಚಿಸಿದ ಕೆಲವೇ ತಾಸಿನಲ್ಲಿ ಕರಿಷ್ಮಾ ಕಪೂರ್‌ ಮಾಜಿ ಪತಿ ನಿಧನ!

ಬಾಲಿವುಡ್‌ ನಟಿ ಕರೀಷ್ಮಾ ಕಪೂರ್‌ ಅವರ ಮಾಜಿ ಪತಿ ಕೈಗಾರಿಕೋದ್ಯಮಿ ಸುಂಜಯ್‌ ಕಪೂರ್‌ ಜೂನ್‌ 12 ರಂದು ತಮ್ಮ 53 ನೇ ವಯಸ್ಸಿನಲ್ಲಿ ಹಠಾತ್ತನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ವರದಿಗಳ ಪ್ರಕಾರ ಸುಂಜಯ್‌ ಇಂಗ್ಲೆಂಡ್‌ನಲ್ಲಿ ನಡೆದ ಪೋಲೋ ಪಂದ್ಯದಲ್ಲಿ ಆಟವಾಡುವಾಗ ಹೃದಯಾಘಾತದಿಂದ ಕುಸಿದು…

ಅಹಮದಾಬಾದ್ ವಿಮಾನ ದುರಂತ : ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿದ ಪ್ರಧಾನಿ ಮೋದಿ |WATCH VIDEO

ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತ ಎಲ್ಲರನ್ನ ಬೆಚ್ಚಿ ಬೀಳಿಸಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅಧಿಕಾರಿಗಳ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದರು. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ವಿಮಾನ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ…

ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ಉದ್ವಿಗ್ನ ಸ್ಥಿತಿ

ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಇಸ್ರೇಲ್ ದಾಳಿಯನ್ನು ಇರಾನ್ ಖಚಿತಪಡಿಸಿದ್ದು, ಉದ್ನಿಗ್ನ ಸ್ಥಿತಿ ನಿರ್ಮಾಣವಾಗಿದೆ. ಟೆಹ್ರಾನ್‌‍ನಲ್ಲಿ ಭಾರಿ ಸ್ಫೋಟದ ಸದ್ದುಗಳು ಕೇಳಿಸಿವೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ. ಟೆಹ್ರಾನ್…

ಕನಸಿನ ಬದುಕಿನ ರೆಕ್ಕೆ ಕತ್ತರಿಸಿದ ಅಹಮದಾಬಾದ್‌ನ ವಿಮಾನ ದುರಂತ:ಕೆಲ ದಿನಗಳ ಹಿಂದೆ ಕೆಲಸ ತೊರೆದಿದ್ದ ವೈದ್ಯೆ..!!!

ಗುಜರಾತ್‌ನ ಅಹ್ಮದಾಬಾದ್ ವಿಮಾನ ನಿಲ್ದಾಣದಲ್ಲಿ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಈ ವಿಮಾನದಲ್ಲಿ ತಮ್ಮ ಕನಸುಗಳಿಗೆ ರೆಕ್ಕೆ ಕಟ್ಟಿ ಹಾರುತ್ತಿದ್ದ ಜೀವಗಳು ಬಲಿಯಾಗಿದೆ. ಈ ಭೀಕರ ವಿಮಾನ ದುರಂತದಲ್ಲಿ ರಾಜಸ್ಥಾನದ ಬನ್ಸ್ವಾರಾ…

ವಿಮಾನ ದುರಂತದಲ್ಲಿ ಪವಾಡಸದೃಶ ರೀತಿಯಲ್ಲಿ ಬದುಕುಳಿದ ರಮೇಶ್ ಕುಮಾ‌ರ್..!

ಅಹಮದಾಬಾದ್‌: ಲಂಡನ್‌ಗೆ ತೆರಳುತ್ತಿದ್ದ ಏ‌ರ್ ಇಂಡಿಯಾ ವಿಮಾನವು ಗುರುವಾರ (ಜೂನ್ 12) ಮಧ್ಯಾಹ್ನ ಅಹಮದಾಬಾದ್‌ ವಿಮಾನ ನಿಲ್ದಾಣದ ಬಳಿಯ ಮೇಘನಾನಿ ನಗರ ಪ್ರದೇಶದಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ವಿಮಾನದಲ್ಲಿ 12 ಸಿಬ್ಬಂದಿ (ಇಬ್ಬರು ಪೈಲಟ್‌ಗಳು ಸೇರಿದಂತೆ) ಸೇರಿದಂತೆ…

Join WhatsApp Group
error: Content is protected !!