Category: ದೇಶ-ವಿದೇಶ

ಗುರುದ್ವಾರದ ಮೇಲೆ ಪಾಕ್ ದಾಳಿ- 12 ಮಂದಿ ಸಾವು: VIDEO

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿರುವ ಗುರುದ್ವಾರದ ಮೇಲೆ ಪಾಕಿಸ್ತಾನ ಸೇನೆ ನಡೆಸಿದ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಸೇನೆ ಇಂದು ಬೆಳಗ್ಗೆ ತಿಳಿಸಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದೊಳಗೆ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾ ನಡೆಸುತ್ತಿರುವ ಭಯೋತ್ಪಾದಕ ತರಬೇತಿ ಶಿಬಿರಗಳ…

ಆಪರೇಷನ್ ಸಿಂಧೂರ್‌ಗೆ Shameless ಎಂದ ಟ್ರಂಪ್: ಯುಎಇ, ಇಸ್ರೇಲ್ ಹೇಳಿದ್ದೇನು?

ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಭತ್ತು ಪ್ರದೇಶಗಳಲ್ಲಿ ಇದ್ದ ಭಯೋತ್ಪಾದಕ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತ ನಡೆಸಿದ ಕಾರ್ಯಾಚರಣೆಗೆ ವಿವಿಧ ದೇಶಗಳ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಕನಿಷ್ಠ 8 ಜನ ಸಾವನ್ನಪ್ಪಿದ್ದಾರೆ ಎಂದು…

ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದ IAF

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಉಗ್ರ ಸಂಘಟನೆಗಳ ಒಂಬತ್ತು ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ನಡೆಸಿದೆ. ದಾಳಿಯ ಬೆನ್ನಲ್ಲೇ ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಉದ್ವಿಗ್ನತೆ ಹೆಚ್ಚಿರುವ ಪರಿಣಾಮ ಭಾರತೀಯ…

ಆಪರೇಷನ್‌ ಸಿಂಧೂರ್‌ ಬಗ್ಗೆ ಅಮೆರಿಕಕ್ಕೆ ವಿವರಿಸಿದ ಅಜಿತ್‌ ದೋವಲ್‌; ಸಂಘರ್ಷ ಶೀಘ್ರದಲ್ಲಿಯೇ ಕೊನೆಯಾಗಲಿ ಎಂದ ಡೊನಾಲ್ಡ್‌ ಟ್ರಂಪ್‌

ಪಹಲ್ಗಾಮ್‌ ದಾಳಿಗೆ ಸೇಡು ತೀರಿಸಿಕೊಂಡಿರುವ ಭಾರತ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿನ 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಆಪರೇಷನ್‌ ಸಿಂಧೂರ್‌ (Operation Sindoor) ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸಿದ ಭಾರತ ಉಗ್ರರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ. ಯಾವುದೇ ಸೂಚನೆ ಇಲ್ಲದೆ…

‘ಆಪರೇಷನ್ ಸಿಂದೂರ್’:ಉದ್ವಿಗ್ನತೆ ಹೆಚ್ಚಿದ ಹಿನ್ನೆಲೆ ವಿಮಾನ ಸೇವೆ ರದ್ದುಗೊಳಿಸಿದ ಏರ್ ಇಂಡಿಯಾ, ಇಂಡಿಗೋ, ಸ್ಪೈಸ್‌ ಜೆಟ್

ಆಪರೇಷನ್ ಸಿಂದೂರ್’ ಅಡಿಯಲ್ಲಿ ಭಾರತದ ನಿಖರ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ದೇಶದ ಉತ್ತರ ಭಾಗಗಳಲ್ಲಿ ವಿಮಾನ ಪ್ರಯಾಣವು ಬುಧವಾರ ವ್ಯಾಪಕ ಅಡಚಣೆ ಎದುರಿಸಲಿದೆ ಶ್ರೀನಗರ ವಿಮಾನ ನಿಲ್ದಾಣವನ್ನು ಇಂದು ಸಂಪೂರ್ಣವಾಗಿ ಸ್ಥಗಿತಗೊಳಿಸುವುದಾಗಿ ಭಾರತೀಯ…

ಆಪರೇಷನ್ ಸಿಂಧೂರ್‌ಗೆ ಪ್ರತೀಕಾರ : ಗುಂಡಿನ ದಾಳಿ ನಡೆಸಿದ ಪಾಕಿಸ್ತಾನ

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನವು ಗಡಿ ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಅನಿಯಂತ್ರಿತ ಗುಂಡಿನ ದಾಳಿ ನಡೆಸಿದ್ದರಿಂದ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಪಹಲ್‌ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್‌ ಸಿಂಧೂರ್ ದಾಳಿಯ ಕೆಲ…

ಪಾಕ್ ಉಗ್ರರ ನೆಲೆಗಳ ಮೇಲೆ ಸೇನಾ ದಾಳಿ ಶುರು: ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ನಂತರ ಭಾರತ ಪಾಕಿಸ್ತಾನದ ಮೇಲೆ ತೀವ್ರ ಪ್ರತಿಕಾರದ ಕ್ರಮ ಕೈಗೊಂಡಿತ್ತು. ಇದೀಗ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ಪಾಕಿಸ್ತಾನದ ವಿರುದ್ಧ ಇಂದು ಅಧಿಕೃತವಾಗಿ ಆರಂಭಿಸಿದೆ. ಪಹಲ್ಗಾಮ್‌ನಲ್ಲಿ ಪ್ರವಾಸಿಗರ…

BREAKING : 6 ತಿಂಗಳು ಮುಂಚಿತವಾಗಿ IMF ED ಕೆ.ವಿ.ಸುಬ್ರಮಣಿಯನ್ ಸೇವೆಯಿಂದ ವಜಾ : ಕೇಂದ್ರ ಸರ್ಕಾರ ಆದೇಶ

ಮೂರು ವರ್ಷಗಳ ಅಧಿಕಾರಾವಧಿಗೆ ಆರು ತಿಂಗಳು ಮುಂಚಿತವಾಗಿ, ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಕಾರ್ಯನಿರ್ವಾಹಕ ನಿರ್ದೇಶಕ ಕೆ.ವಿ.ಸುಬ್ರಮಣಿಯನ್ ಅವರ ಸೇವೆಗಳನ್ನು ಸರ್ಕಾರ ವಜಾಗೊಳಿಸಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಸಂಪುಟದ ನೇಮಕಾತಿ ಸಮಿತಿಯು ಸುಬ್ರಮಣಿಯನ್ ಅವರ ಸೇವೆಯನ್ನು ಏಪ್ರಿಲ್ 30, 2025…

ಮುಸ್ಲಿಮರನ್ನೇ ಟಾರ್ಗೆಟ್‌ ಮಾಡಬೇಡಿ; ಪಹಲ್ಗಾಮ್‌ ದಾಳಿಯ ಸಂತ್ರಸ್ತೆ ಹಿಮಾಂಶಿ ಮನವಿ

ಪಹಲ್ಗಾಮ್‌ ಘಟನೆಯ (Pahalgam Attack) ಹಿನ್ನೆಲೆಯಲ್ಲಿ ಮುಸ್ಲಿಮರು ಮತ್ತು ಕಾಶ್ಮೀರಿಗಳನ್ನು ಗುರಿಯಾಗಿಸಿಕೊಂಡು ದ್ವೇಷ ಹರಡುವುದು ಸರಿಯಲ್ಲ ಎಂದು ಹಿಮಾಂಶಿ ನರ್ವಾಲ್‌ (Himanshi Narwal) ಹೇಳಿದ್ದಾರೆ. ಏ. 22ರಂದು ಜಮ್ಮು ಕಾಶ್ಮೀರ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹಿಮಾಂಶಿ ಅವರ ಪತಿ, ನೌಕಾಪಡೆಯ…

ಎಟಿಎಂ ನಲ್ಲಿ ಹಣ ಡ್ರಾ ಮಾಡೋಕೆ ಹೆಚ್ಚುವರಿ ಶುಲ್ಕ : ಇಂದಿನಿಂದಲೇ ನಿಯಮ ಜಾರಿ

ಕೇಂದ್ರ ಸರ್ಕಾರವು ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನೀತಿಗೆ ಹಸಿರು ನಿಶಾನೆ ತೋರಿದ್ದು, i ನೀತಿಯ ಅನ್ವಯ ಮೇ 1 ರಿಂದ ಅಂದರೆ ಇಂದಿನಿಂದ ದೇಶದಲ್ಲಿ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ಬದಲಾವಣೆಗಳು ಜಾರಿಗೆ ಬರಲಿದೆ. ಮೇ 1…

Join WhatsApp Group
error: Content is protected !!