ಬಾರದ ಲೋಕಕ್ಕೆ ಸ್ಲೀಪಿಂಗ್ ಪ್ರಿನ್ಸ್! : ಕೊನೆಗೂ ಎದ್ದು ಬರಲಿಲ್ಲ ರಾಜಕುಮಾರ..
20 ವರ್ಷಗಳ ಕಾಲ ಕೋಮಾದಲ್ಲಿದ್ದ, ‘ಸ್ಲೀಪಿಂಗ್ ಪ್ರಿನ್ಸ್’ ಎಂದೇ ಹೆಸರಾಗಿದ್ದ ಸೌದಿ ಅರೇಬಿಯಾದ ರಾಜಕುಮಾರ ಅಲ್-ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ (36) ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ದೃಢಪಡಿಸಿವೆ. ಈ ಬಗ್ಗೆ ‘ಎನ್ಡಿಟಿವಿ’ ವರದಿ…
