Category: ದೇಶ-ವಿದೇಶ

ನಿಮಿಷಾ ಪ್ರಿಯಾ ಉಳಿಸಲು ಕೊನೆಯ ಪ್ರಯತ್ನ; ಸುನ್ನಿ ನಾಯಕರಿಂದ ಮಾತುಕತೆ

ಯೆಮೆನ್‌ ಪ್ರಜೆಯ ಹತ್ಯೆಗೆ ಸಂಬಂಧಿಸಿದಂತೆ ನಾಳೆ ಯೆಮೆನ್‌ನಲ್ಲಿ ನಡೆಯಲಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ (Nimisha Priya) ಅವರ ಮರಣದಂಡನೆಯನ್ನು ತಡೆಯಲು ತೀವ್ರ ಪ್ರಯತ್ನಗಳು ನಡೆಯುತ್ತಿವೆ. ಭಾರತದ ಗ್ರ್ಯಾಂಡ್ ಮುಫ್ತಿ ಎಂಬ ಬಿರುದನ್ನು ಹೊಂದಿರುವ ಪ್ರಮುಖ ಸುನ್ನಿ ಮುಸ್ಲಿಂ ನಾಯಕ –…

BREAKING : ವಿಚ್ಛೇದನ ಘೋಷಿಸಿದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ` ಸೈನಾ ನೆಹ್ವಾಲ್ – ಕಶ್ಯಪ್’ ದಂಪತಿ

ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ದಂಪತಿ ಪರಸ್ಪರ ಬೇರ್ಪಡುವ ನಿರ್ಧಾರವನ್ನು ಭಾನುವಾರ ಪ್ರಕಟಿಸಿದ್ದಾರೆ. 35 ವರ್ಷ ವಯಸ್ಸಿನ ಸೈನಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.2018ರಲ್ಲಿ ಸೈನಾ ಅವರು ಬ್ಯಾಡ್ಮಿಂಟನ್‌ ಆಟಗಾರನಾಗಿದ್ದ ಕಶ್ಯಪ್ ಅವರನ್ನು…

ವಿಮಾನ ದುರಂತಕ್ಕೆ ಕಾರಣ ಕೊಟ್ಟ ತನಿಖಾ ಬ್ಯೂರೋ ವರದಿ:ಪೈಲಟ್‌ಗಳ ನಡುವೆ ಅಚ್ಚರಿಯ ಸಂಭಾಷಣೆ.. ಆಘಾತಕಾರಿ ಸಂಗತಿ ಬಯಲು!

ವಿಮಾನ ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳ ನಂತರ ವಿಮಾನದ ಎರಡೂ ಎಂಜಿನ್‌ಗಳು ಇದ್ದಕ್ಕಿದ್ದಂತೆ ಸ್ವಯಂಚಾಲಿತವಾಗಿ ಸ್ಥಗಿತಗೊಂಡಿದ್ದು, ಇದರಿಂದಾಗಿ ವಿಮಾನ ಅಪಘಾತಕ್ಕೀಡಾಗಿದೆ ಎಂದು ಜೂ.12 ರಂದು ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಬಗ್ಗೆ ಭಾರತೀಯ ವಿಮಾನ ಅಪಘಾತ ತನಿಖಾ…

“ನಮ್ಮ ಮಕ್ಕಳೇ ನಮ್ಮ ಜಗತ್ತು” : ಬಂಗಲೆ ಖಾಲಿ ಮಾಡುವಲ್ಲಿನ ವಿಳಂಬದ ಕುರಿತು ಮಾಜಿ ‘ಸಿಜೆಐ ಚಂದ್ರಚೂಡ್’ ಪ್ರತಿಕ್ರಿಯೆ

ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ (Chief Justice of India DY Chandrachud), ಈ ಹೆಸರನ್ನ ಕೇಳದವರು ಯಾರೂ ಇಲ್ಲ. ಅವರು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಕೊಟ್ಟ ತೀರ್ಪುಗಳ (Judgement) ಮೂಲಕ ಸುದ್ದಿಯಾಗಿದ್ದರು.. ಅಲ್ಲದೇ, ಇತ್ತೀಚೆಗೆ ಅವರಿಗೆ ಸರ್ಕಾರ (Government) ಕೊಟ್ಟ ಬಂಗಲೆಯನ್ನ…

BIG NEWS : ಸೊಳ್ಳೆಗಳ ಮೇಲೆ ನಿಗಾ ಇಡಲು ಆಂಧ್ರ ಸರ್ಕಾರದಿಂದ ‘AI ತಂತ್ರಜ್ಞಾನ’ ಬಳಕೆ

ಆಂಧ್ರಪ್ರದೇಶ ಸರ್ಕಾರವು ಕೃತಕ ಬುದ್ಧಿಮತ್ತೆ (AI) ಬಳಸಿಕೊಂಡು ನವೀನ ತಂತ್ರಜ್ಞಾನ ಆಧಾರಿತ ಸೊಳ್ಳೆ ನಿಯಂತ್ರಣ ಕಾರ್ಯಕ್ರಮವನ್ನು ಪ್ರಾರಂಭಿಸಲು ಸಜ್ಜಾಗಿದೆ. ಸ್ಮಾರ್ಟ್ ಸೊಳ್ಳೆ ಕಣ್ಗಾವಲು ವ್ಯವಸ್ಥೆ (‘SMoSS’) ಎಂದು ಕರೆಯಲ್ಪಡುವ ಈ ವ್ಯವಸ್ಥೆಯು ಸೊಳ್ಳೆಗಳ ಸಂಖ್ಯೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಸುರಕ್ಷಿತವಾಗಿ ಪತ್ತೆಹಚ್ಚಲು…

90 ಡಿಗ್ರಿ ಕೋನದ ಅವೈಜ್ಞಾನಿಕ ಸೇತುವೆ ನಿರ್ಮಾಣ: 8 ಎಂಜಿನಿಯರ್‌ ಗಳ ಅಮಾನತು

ನಗರದ ಐಶ್‌ಬಾಗ್ ಪ್ರದೇಶದಲ್ಲಿ ಹೊಸ ರೈಲು ಓವರ್ ಬ್ರಿಡ್ಜ್‌ನ 90 ಡಿಗ್ರಿ ತಿರುವು ಹೊಂದಿರುವ ದೋಷಪೂರಿತ ವಿನ್ಯಾಸಕ್ಕಾಗಿ ಲೋಕೋಪಯೋಗಿ ಇಲಾಖೆಯ ಇಬ್ಬರು ಮುಖ್ಯ ಎಂಜಿನಿಯರ್‌ಗಳು ಸೇರಿದಂತೆ 7 ಎಂಜಿನಿಯರ್‌ಗಳನ್ನು ಮಧ್ಯಪ್ರದೇಶ ಸರ್ಕಾರ ಶನಿವಾರ ಅಮಾನತುಗೊಳಿಸಿದೆ. ಐಶ್‌ ಬಾಗ್ ಆರ್‌ಒಬಿ ನಿರ್ಮಾಣದಲ್ಲಿ ಗಂಭೀರ…

ಹೆದ್ದಾರಿ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕಡಿಮೆ ಟೋಲ್ ಶುಲ್ಕಕ್ಕೆ ‘ರಾಜಮಾರ್ಗ ಯಾತ್ರಾ’ ಆಯಪ್ ಬಿಡುಗಡೆ

ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರದಿಂದ ‘ರಾಜಮಾರ್ಗ ಯಾತ್ರಾ’ ಎನ್ನುವ ನೂತನ ಆಯಪ್ ಬಿಡುಗಡೆ ಮಾಡಲಾಗಿದೆ. ಈ ಆಯಪ್ ನಲ್ಲಿ ದೇಶದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳ ಮಾಹಿತಿ ಇದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವವರಿಗೆ ಈ ಆಯಪ್ ಮಾರ್ಗದರ್ಶಿಯಾಗಿದೆ. ಪ್ರಯಾಣಿಕರಿಗೆ ಸುಖಕರ ಪ್ರಯಾಣದ ಅನುಭವ ನೀಡುತ್ತದೆ.…

BREAKING : ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ `ದ್ವಿಚಕ್ರ ವಾಹನಗಳಿಗೆ’ ಟೋಲ್ ತೆರಿಗೆ ಅನ್ವಯ : ಜುಲೈ 15 ರಿಂದ ಹೊಸ ನಿಯಮ ಜಾರಿ.!

ದ್ವಿಚಕ್ರ ವಾಹನ ಸವಾರರಿಗೆ ಬಿಗ್ ಶಾಕ್ ಎದುರಾಗಿದ್ದು, ಇನ್ಮುಂದೆ ರಾಷ್ಟ್ರೀಯ ಹೆದ್ದಾರಿ ಬಳಸುವ ದ್ವಿಚಕ್ರ ವಾಹನ ಸವಾರರಿಗೆ ತೆರಿಗೆ ಪಾವತಿ ಅನ್ವಯಯವಾಗಲಿದೆ.ಈಗ ದ್ವಿಚಕ್ರ ವಾಹನಗಳು ರಾಷ್ಟ್ರೀಯ ಹೆದ್ದಾರಿಯ ಟೋಲ್ ಮೇಲೆ ತೆರಿಗೆ ಪಾವತಿಸಬೇಕಾಗುತ್ತದೆ. ಈ ನಿಯಮ ಜುಲೈ 15 ರಿಂದ ಜಾರಿಗೆ…

12 ದಿನಗಳ ಯುದ್ಧ ಕೊನೆಗೂ ಅಂತ್ಯ! Iran vs Israel

ಟ್ರಂಪ್ ಅವರ ಕದನ ವಿರಾಮ ಪ್ರಸ್ತಾವನೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಪ್ಪಿಗೆ ನೀಡಿದ್ದಾರೆ. ಇರಾನ್ ಟಿವಿ ಕೂಡ ಕದನ ವಿರಾಮ ಆರಂಭವಾಗಿದೆ ಎಂದು ವರದಿ ಮಾಡಿದೆ. ಸೋಮವಾರ ರಾತ್ರಿ ಖತರ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಯ ಮೇಲೆ ಇರಾನ್ ಪ್ರತೀಕಾರದ ಕ್ಷಿಪಣಿ…

BIG BREAKING: ಇರಾನ್ -ಇಸ್ರೇಲ್ ಸಂಘರ್ಷ ಅಂತ್ಯ: ಸಂಪೂರ್ಣ ಕದನ ವಿರಾಮ ಘೋಷಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್

ಇಸ್ರೇಲ್-ಇರಾನ್ ಸಂಘರ್ಷ ಅಂತ್ಯವಾಗಿದೆ. ಉಭಯ ದೇಶಗಳ ನಡುವೆ ಸಂಪೂರ್ಣ ಕದನ ವಿರಾಮ ಘೋಷಿಸಲಾಗಿದೆ. 12 ದಿನಗಳ ಯುದ್ಧ’ ವರ್ಷಗಳ ಕಾಲ ನಡೆಯಬಹುದಿತ್ತು ಎಂದು ಹೇಳಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ(ಸ್ಥಳೀಯ ಸಮಯ) ತಮ್ಮ ಮಿತ್ರ ರಾಷ್ಟ್ರಗಳಾದ ಇಸ್ರೇಲ್ ಮತ್ತು ಇರಾನ್…

Join WhatsApp Group
error: Content is protected !!