90 ಡಿಗ್ರಿ ಕೋನದ ಅವೈಜ್ಞಾನಿಕ ಸೇತುವೆ ನಿರ್ಮಾಣ: 8 ಎಂಜಿನಿಯರ್ ಗಳ ಅಮಾನತು
ನಗರದ ಐಶ್‌ಬಾಗ್ ಪ್ರದೇಶದಲ್ಲಿ ಹೊಸ ರೈಲು ಓವರ್ ಬ್ರಿಡ್ಜ್‌ನ 90 ಡಿಗ್ರಿ ತಿರುವು ಹೊಂದಿರುವ ದೋಷಪೂರಿತ ವಿನ್ಯಾಸಕ್ಕಾಗಿ ಲೋಕೋಪಯೋಗಿ ಇಲಾಖೆಯ ಇಬ್ಬರು ಮುಖ್ಯ ಎಂಜಿನಿಯರ್‌ಗಳು ಸೇರಿದಂತೆ 7 ಎಂಜಿನಿಯರ್‌ಗಳನ್ನು ಮಧ್ಯಪ್ರದೇಶ ಸರ್ಕಾರ ಶನಿವಾರ ಅಮಾನತುಗೊಳಿಸಿದೆ. ಐಶ್ ಬಾಗ್ ಆರ್‌ಒಬಿ ನಿರ್ಮಾಣದಲ್ಲಿ ಗಂಭೀರ…
