ಗುಟ್ಕಾ ಸೇವಿಸಿ ರಸ್ತೆಯಲ್ಲಿ ಉಗುಳುವವರಿಗೆ ಬುದ್ಧಿ ಕಲಿಸಲು ನಿತಿನ್ ಗಡ್ಕರಿ ನೀಡಿದ ಐಡಿಯಾ ಏನು?
ನವದೆಹಲಿ: ಪಾನ್ ಮಸಾಲ, ಗುಟ್ಕಾ ತಿಂದು ರಸ್ತೆಯಲ್ಲಿ ಉಗುಳುವವರಿಗೆ ಬುದ್ಧಿ ಕಲಿಸಲು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಇಂದು ಉಪಾಯವೊಂದನ್ನು ನೀಡಿದ್ದಾರೆ. ಪಾನ್, ಮಸಾಲಾ, ಗುಟ್ಕಾ ಸೇವಿಸಿ ರಸ್ತೆಯಲ್ಲಿ ಉಗುಳುವವರ ಫೋಟೋ ತೆಗೆದು ಅದನ್ನು ಪತ್ರಿಕೆಯಲ್ಲಿ ಪ್ರಕಟಿಸಬೇಕು…