Category: ರಾಜಕೀಯ

ಲೆಕ್ಕದಲ್ಲಿ ಪರ್ಫೆಕ್ಟ್ ಎಂದು ಮತ್ತೊಮ್ಮೆ ಸಾಬೀತು ಪಡಿಸಿದ ಸಿದ್ದರಾಮಯ್ಯ

ಕೊಪ್ಪಳ, (ಸೆಪ್ಟೆಂಬರ್ 22): ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ಇಂದು ತುಂಗಭದ್ರಾ ಜಲಾಶಯ ಗೇಟ್ ದುರಸ್ತಿ ಮಾಡಿದವರಿಗೆ ಸರ್ಕಾರದಿಂದ ಸತ್ಕಾರ ಮಾಡಲಾಯಿತು. ಮುನಿರಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಭಾಗಿಯಾಗಿದ್ದರು. ಕಾರ್ಯಕ್ರಮ…

ಬಿಜೆಪಿ ಅಧಿಕಾರಕ್ಕೆ ಬಂದರೆ ಈದ್‌, ಮೊಹರಂಗೆ 2 ಸಿಲಿಂಡರ್‌ ಫ್ರೀ: ಶಾ ಘೋಷಣೆ

ಶ್ರೀ ನಗರ: ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಈದ್‌ ಮತ್ತು ಮೊಹರಂ ಹಬ್ಬದ ಸಂದರ್ಭದಲ್ಲಿ ಉಚಿತವಾಗಿ ಎರಡು ಗ್ಯಾಸ್ ಸಿಲಿಂಡರ್ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ. ಮೆಂಧಾರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,ಅಬ್ದುಲ್ಲಾ, ಮುಫ್ತಿ…

ಬಿಜೆಪಿ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು ಏಡ್ಸ್ ನಿಯಂತ್ರಣ ಅಭಿಯಾನಕ್ಕೆ ಸಹಕರಿ-ಈ ಸಲಹೆ ಕೊಟ್ಟವರು ಯಾರು?

ಬಿಜೆಪಿ ಶಾಸಕ ಮುನಿರತ್ನ ಅವರ ಬಂಧನದ ವಿಚಾರವು ಬಿಜೆಪಿ ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇದು ಬಿಜೆಪಿ ನಾಯಕರೆಲ್ಲ HIV ಟೆಸ್ಟ್‌ ಮಾಡಿಸಿಕೊಳ್ಳಿ ಎಂದು ಕಾಂಗ್ರೆಸ್‌ ಸಲಹೆ ನೀಡುವ ಮಟ್ಟಕ್ಕೂ ತಲುಪಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ಬಿಜೆಪಿ…

ಮೆಸ್ಕಾಂ: ಪವರ್‌ಮ್ಯಾನ್ ಹುದ್ದೆಭರ್ತಿಗೆ ರಾಜ್ಯದಲ್ಲಿ ಏಕಕಾಲದಲ್ಲಿ ಸಂದರ್ಶನ ನಡೆಸಿ:

ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಮೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಪವರ್‌ಮ್ಯಾನ್ (ಲೈನ್ ಮ್ಯಾನ್) ಹುದ್ದೆಯನ್ನು ಭರ್ತಿಗೊಳಿಸಲು ಸರಕಾರ ಏಕಕಾಲದಲ್ಲಿ ಸಂದರ್ಶನ ನಡೆಸಬೇಕು ಮತ್ತು ಸ್ಥಳೀಯರಿಗೆ ಆಧ್ಯತೆಯನ್ನು ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಇಂಧನ ಸಚಿವ ಕೆ ಜೆ ಜಾರ್ಜ್ ಅವರಿಗೆ…

ಮಾನನಷ್ಟ ಮೊಕದ್ದಮ್ಮೆಗೆ ತಡೆ ಕೋರಿದ್ದ ಶಾಸಕ ಯತ್ನಾಳ್ ಗೆ ಹೈಕೋರ್ಟ್ ತರಾಟೆ

ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಯತ್ನಾಳ್ ಹೇಳಿಕೆ

ಬೆಂಗಳೂರು : ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಹೈಕೋರ್ಟ್ ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ತಮ್ಮ ಕುಟುಂಬ ಹಾಗೂ ವೈಯಕ್ತಿಕ ನಿಂಧನೆ ಹೇಳಿಕೆ ನೀಡಿದ್ದ ಯತ್ನಾಳ್…

ಮಂಗಳೂರಿನಲ್ಲಿ ಇಂದು (ಸೆ.20) ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ ಸಂಸದ ಕ್ಯಾ| ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಕ್ಯಾ| ಬ್ರಿಜೇಶ್ ಚೌಟ ಅವರು ಸೆ.20, ಶುಕ್ರವಾರ ದಂದು ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಯಿಂದ ಸಂಸದರು ಸಾರ್ವಜನಿಕರ ಭೇಟಿಗೆ ಲಭ್ಯರಿರುತ್ತಾರೆ. ವಿಧಾನಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿರುವ…

ಕೇಂದ್ರದವರೇ ಪ್ಯಾಲೆಸ್ತೀನ್‌ಗೆ ಬೆಂಬಲ ಇದೆ ಅಂತಾರೆ, ಧ್ವಜ ತೋರಿಸೋದ್ರಲ್ಲಿ ತಪ್ಪೇನಿದೆ: ಪರಮೇಶ್ವರ್

ಬೆಂಗಳೂರು : ಕೇಂದ್ರ ಸರ್ಕಾರದವರೇ ಪ್ಯಾಲೆಸ್ತೀನ್‌ಗೆ ನಮ್ಮ ಬೆಂಬಲ ಇದೆ ಅಂತ ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ಧ್ವಜ (Palestine Flag) ತೋರಿಸುವುದರಲ್ಲಿ ತಪ್ಪೇನಿದೆ ಅಂತ ಬಂಧಿತರು ವಾದ ಮಾಡ್ತಾರೆ ಎಂದು ರಾಜ್ಯ ಗೃಹಸಚಿವ ಜಿ. ಪರಮೇಶ್ವರ್‌ ಹೇಳಿದ್ದಾರೆ. ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶಿಸಿದ…

BREAKING : ರಾಜ್ಯದಲ್ಲಿ ‘ಡ್ರಗ್ಸ್’ ಹಾವಳಿ ತಡೆಗಟ್ಟಲು ಹೊಸ ಕಾನೂನು ಜಾರಿಗೆ ನಿರ್ಧಾರ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಲು ಹೊಸ ಕಾನೂನು ಜಾರಿಗೆ ತರಲು ನಿರ್ಧರಿಸಲಾಗಿದ್ದು, ಅಲ್ಲದೆ ಇದಕ್ಕೆ ಟಾಸ್ಕ್ ಫೋರ್ಸ್ ರಚನೆ ಕೂಡ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಮತ್ತು…

BREAKING: ರಾಜ್ಯದ ಎಲ್ಲಾ ಮಿನಿ ವಿಧಾನಸೌಧ ಗಳ ಹೆಸರು ‘ಪ್ರಜಾ ಸೌಧ’ವೆಂದು ಮರುನಾಮಕರಣ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಕಲಬುರ್ಗಿ: ಕಲಬುರ್ಗಿ ಸೇರಿದಂತೆ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಇರುವಂತ ಮಿನಿ ವಿಧಾನಸೌಧಗಳ ಹೆಸರನ್ನು “ಪ್ರಜಾ ಸೌಧ” ಎಂಬುದಾಗಿ ಮರುನಾಮಕರಣ ಮಾಡಲಾಗುತ್ತಿರುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದರು. ಕಲಬುರ್ಗಿಯಲ್ಲಿ ನಡೆದಂತ ಕಲ್ಯಾಣ ಕರ್ನಾಟಕ ಭಾಗದಲ್ಲಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ…

ಪ್ರಚೋದನಾಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು : ಬಿ.ಸಿ. ರೋಡ್ ನಲ್ಲಿ ಹಿಂದೂ ಸಮಾಜದವರನ್ನು ಕೆಣಕುವ ರೀತಿ ಪ್ರಚೋದನಾಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಭಂಗ ತರಲು ಯತ್ನಿಸಿರುವ ಕಾಂಗ್ರೆಸ್ನ ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ಕೂಡಲೇ ಬಂಧಿಸಿ ನಿರ್ದಾಕ್ಷಿಣ್ಯ ಕಾನೂನು ಕ್ರಮ…

Join WhatsApp Group
error: Content is protected !!