Category: ರಾಜಕೀಯ

BREAKING: ಸಮರ್ಥ್ ಮಲ್ಲಿಕಾರ್ಜುನ್, ಉಮೇಶ ಮೇಟಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ

ಏ ಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಮೇಶ್ ಮೇಟಿ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಮರ್ಥ್ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್…

ಶಾಸಕಿಯನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಕಾಂಗ್ರೆಸ್‌

ಒಡಿಶಾದ ಬಾರಾಬತಿ-ಕಟಕ್ ಕ್ಷೇತ್ರದ ಶಾಸಕಿ ಸೋಫಿಯಾ ಫಿರ್ದೌಸ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ. ಸೋಫಿಯಾ ಫಿರ್ದೌಸ್ ಒಡಿಶಾ ರಾಜ್ಯದ ಮೊದಲ ಮುಸ್ಲಿಂ ಶಾಸಕಿಯಾಗಿದ್ದರು. ಸೋಫಿಯಾ ಫಿರ್ದೌಸ್ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ, ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಕಾರಣಕ್ಕೆ ಅವರನ್ನು…

ಬನ್ನೂರು : ಸ್ಥಳೀಯರಿಗೆ ಉದ್ಯೋಗಕ್ಕೆ ಆದ್ಯತೆ: ಎಸ್‌ಡಿಪಿಐ ಬನ್ನೂರು ಘಟಕದಿಂದ ಹೋರಾಟದ ಎಚ್ಚರಿಕೆ..!!

ಪುತ್ತೂರು: ಬನ್ನೂರು ಪ್ರದೇಶದಲ್ಲಿರುವ ಮೆಸ್ಕಾಂ, ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಹಾಗೂ ಹೊಸದಾಗಿ ನಿರ್ಮಾಣಗೊಂಡ ನ್ಯಾಯಾಲಯ ಸಂಕೀರ್ಣಗಳಲ್ಲಿ ಸ್ಥಳೀಯ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ನೀಡುವಂತೆ ಆಗ್ರಹಿಸಿ ಎಸ್‌ಡಿಪಿಐ ಬನ್ನೂರು ಘಟಕ ಹೋರಾಟ ಆರಂಭಿಸುವುದಾಗಿ ತಿಳಿಸಿದೆ.ನಗರದ ಬೆಳೆಯುತ್ತಿರುವ ಕೇಂದ್ರವಾಗಿರುವ ಬನ್ನೂರು ವ್ಯಾಪ್ತಿಗೆ ವಾರ್ಡ್ ಸಂಖ್ಯೆ…

ಕೇರಳ ವಿಧಾನಸಭೆ ಚುನಾವಣೆ: ತಂದೆ-ಮಗನಿಗೆ ಬಿಜೆಪಿ ಟಿಕೆಟ್

ದಕ್ಷಿಣ ಕೊಟ್ಟಾಯಂ ಜಿಲ್ಲೆಯ ಕ್ರಿಶ್ಚಿಯನ್ ಪ‍್ರಾಬಲ್ಯದ ಎರಡು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳಾಗಿ ಹಿರಿಯ ರಾಜಕಾರಣಿ ಪಿ.ಸಿ. ಜಾರ್ಜ್ ಮತ್ತು ಅವರ ಮಗ ಶೋನ್ ಜಾರ್ಜ್‌ಗೆ ಬಿಜೆಪಿ ಟಿಕೆಟ್ ನೀಡಿದೆ. ಕೇರಳ ವಿಧಾನಸಭಾ ಚುನಾವಣೆ ಏಪ್ರಿಲ್ 9ರಂದು ನಡೆಯಲಿದೆ. ಬಿಜೆಪಿ ಸೋಮವಾರ ತನ್ನ…

BIG NEWS : ರಾಜ್ಯ ಸರ್ಕಾರದ ಸಂಧಾನ ಯಶಸ್ವಿ : ಇಂದಿನಿಂದ ವೈದ್ಯರ ಮುಷ್ಕರ ಇಲ್ಲ !

ಸರ್ಕಾರಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ವಿವಿಧ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ, ಇಂದಿನಿಂದ ನಡೆಯಬೇಕಿದ್ದ ರಾಜ್ಯಾದ್ಯಂತ ಓಪಿಡಿ (OPD) ಬಂದ್ ಮತ್ತು ಮುಷ್ಕರವನ್ನು ಕೈಬಿಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…

ರಾಜ್ಯದಲ್ಲಿ ಎಲ್‌ಪಿಜಿ ಬಿಕ್ಕಟ್ಟು: ಕೇಂದ್ರ ಸರಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ!

ಇ ರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದ ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿ (LPG crisis) ಉಂಟಾಗಿರುವ ವ್ಯತ್ಯಯ ಸರಿಪಡಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಕೋರಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ…

ಕರಾವಳಿಯಲ್ಲಿ ಶಾಂತಿ ಸ್ಥಾಪನೆ ಆಗುತ್ತಿದೆ: ಗೃಹ ಸಚಿವ ಜಿ. ಪರಮೇಶ್ವರ

‘ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಮಧ್ಯಂತರ ವರದಿಯನ್ನು ಈಗಾಗಲೇ ಸಲ್ಲಿಸಿದೆ. ತನಿಖೆಯ ಅಂತಿಮ ವರದಿ ಕೈಸೇರದೇ ಈ ಕುರಿತು ಯಾವುದೇ ನಿರ್ಣಯಕ್ಕೂ ಬರಲಾಗದು. ಅಂತಿಮ ವರದಿಯನ್ನು ಆದಷ್ಟು ಬೇಗ ಸಲ್ಲಿಸುವಂತೆ ಎಸ್‌ಐಟಿ ಮುಖ್ಯಸ್ಥರಿಗೆ ಸೂಚಿಸಿದ್ದೇನೆ ಅಂತಿಮ…

ಪುತ್ತೂರು: ಚಲವಾದಿ ನಾರಾಯಣಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ — ಶಾಸಕರ ವಿರುದ್ಧ ಬಿಜೆಪಿ ಖಂಡನೆ

ಪುತ್ತೂರು, ಫೆ.15: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ಟಿ. ನಾರಾಯಣಸ್ವಾಮಿ ಅವರ ಬಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವಹೇಳನಕಾರಿ ಪದಗಳನ್ನು ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ತೀವ್ರ ಖಂಡನೆ…

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ : ಅನ್ನಭಾಗ್ಯದ ಅಕ್ಕಿ ಮಾರಿದ್ರೆ ‘ರೇಷನ್ ಕಾರ್ಡ್’ ರದ್ದು.!

ಪಡಿತರ ಚೀಟಿದಾರರಿಗೆ ಜಿಲ್ಲಾಡಳಿತವು ಮಹತ್ವದ ಎಚ್ಚರಿಕೆಯನ್ನು ನೀಡಿದೆ. ಸರ್ಕಾರದಿಂದ ವಿತರಿಸಲಾಗುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ದುರುಪಯೋಗಪಡಿಸಿಕೊಂಡರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಪಡಿತರ ಅಕ್ಕಿಯನ್ನು ಮಾರಾಟ ಮಾಡುವುದು ಅಥವಾ ಅಕ್ರಮವಾಗಿ ಸಂಗ್ರಹ ಮಾಡುವುದು ಕಂಡುಬಂದಲ್ಲಿ ಅಂತಹ ಪಡಿತರ ಚೀಟಿಯನ್ನು…

ಪ್ರಧಾನಿ ಮೋದಿ ಭೇಟಿ ಮಾಡಿದ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್

ನವದೆಹಲಿ: ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ವಿವಿಧ ಸಾಮಾಜಿಕ ವಿಷಯಗಳ ಕುರಿತು ಚರ್ಚೆ ನಡೆಸಿದರು.ಈ ಬಗ್ಗೆ ಮುಸ್ಲಿಯಾರ್ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. “ಮಾನವೀಯತೆಯೊಂದಿಗೆ”…

Join WhatsApp Group
error: Content is protected !!