Category: ರಾಜಕೀಯ

ಮುಡಾ ಸೈಟ್ ವಾಪಸ್: ಪತ್ನಿಯ ನಿರ್ಧಾರಕ್ಕೆ ಸಿ ಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು!

ಬೆಂಗಳೂರು, (ಸೆಪ್ಟೆಂಬರ್ 30): ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗುತ್ತಿರುವ ಬೆನ್ನಲ್ಲೇ ಅವರ ಪತ್ನಿ ಪಾರ್ವತಿ ಅವರು ಸೈಟ್ ಹಿಂದಿರುಗಿಸಲು ತೀರ್ಮಾನಿಸಿದ್ದಾರೆ. ಸೈಟ್ ವಾಪಸ್ ನೀಡುವ ಬಗ್ಗೆ ಖುದ್ದು ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ಮುಡಾಗೆ ಪತ್ರ ಬರೆದಿದ್ದಾರೆ. ಇನ್ನು…

BIG EXCLUSIVE: ಮುಡಾ ಆರೋಪದಿಂದ ಘಾಸಿ: ಮನೆ-ಆಸ್ತಿ-ಚಿನ್ನ-ಸಂಪತ್ತ ಬಯಸಿದವಳಲ್ಲ- ಸಿಎಂ ಪತ್ನಿ ಪಾರ್ವತಿ ಭಾವನಾತ್ಮಕ ಪೋಸ್ಟ್ ಡೀಟೈಲ್ಸ್

ಬೆಂಗಳೂರು : ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು . ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು…

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ

ನವದೆಹಲಿ: ಮುಡಾದಲ್ಲಿ ಹಗರಣ ನಡೆದಿದೆ ಎನ್ನಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಈಡಿ) ಸೋಮವಾರ(ಸೆ.30) ಪ್ರಕರಣ ದಾಖಲಿಸಿದೆ. ಲೋಕಾಯುಕ್ತ ಎಫ್‌ ಐಆರ್‌ ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್ ದಾಖಲಿಸಿದೆ. ಸಿದ್ದರಾಮಯ್ಯ, ಪತ್ನಿ…

BREAKING : ‘ಅಶುದ್ಧ ತುಪ್ಪ ಬಳಕೆ ಕುರಿತು ಲ್ಯಾಬ್ ವರದಿಯಲ್ಲಿ ಮೇಲ್ನೋಟಕ್ಕೆ ಕಂಡುಬಂದಿಲ್ಲ’ ; ಆಂಧ್ರ ಸರ್ಕಾರಕ್ಕೆ ‘ಸುಪ್ರೀಂ’ ತರಾಟೆ

ಹಲಿ: ಪ್ರಸಿದ್ದ ಧಾರ್ಮಿಕ ಕ್ಷೇತ್ರ ತಿರುಪತಿ ತಿರುಮಲದ ಲಡ್ಡು ಪ್ರಸಾದದಲ್ಲಿ ಗುಣಮಟ್ಟದ ತುಪ್ಪ ಬಳಸದೇ ಪ್ರಾಣಿಜನ್ಯ ವಸ್ತುಗಳಿಂದ ತಯಾರಿಸಿದ ಕಲಬೆರಕೆ ತುಪ್ಪ ಬೆರಸಲಾಗಿದೆ ಎನ್ನುವ ಅಧಿಕೃತ ವರದಿಗಳೇ ಬರುವ ಮುನ್ನ ನೀವು ಇಂತಹ ಹೇಳಿಕೆ ಹೇಗೆ ನೀಡಿದಿರಿ.ಈಗ ಬಂದಿರುವ ವರದಿಗಳಲ್ಲಿ ಕಲಬೆರಕೆ…

ಬಳ್ಳಾರಿಗೆ ಬರಲು ಕೋರ್ಟ್ ಒಪ್ಪಿಗೆ ಸಿಕ್ಕ ಬೆನ್ನಲ್ಲೇ ಗಾಲಿ ಜನಾರ್ಧನ ರೆಡ್ಡಿ ಮಹತ್ವದ ಘೋಷಣೆ

ಗಳೂರು: ನವರಾತ್ರಿ ಅಕ್ಟೋಬರ್ 3ರಂದು ಆರಂಭವಾಗಲಿದೆ. ಇದೇ ಗುರುವಾರ ಬೆಳಿಗ್ಗೆ ಬಳ್ಳಾರಿಗೆ ಭೇಟಿ ಕೊಡಲಿದ್ದೇನೆ ಎಂದು ಶಾಸಕ ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ…

ಪುತ್ತೂರು: online ಕಾಮದ ತೀಟೆ ತೀರಿಸಿಕೊಂಡ ರಾಜಕೀಯ ಮುಖಂಡನ ವೀಡಿಯೋ ವೈರಲ್..!

ಪುತ್ತೂರು: online ನಲ್ಲಿ ಕಾಮದ ತೀಟೆ ತೀರಿಸಿಕೊಂಡ ಪುತ್ತೂರಿನ ರಾಜಕೀಯ ಮುಖಂಡ ಒಬ್ಬರ ವೀಡಿಯೋ ಒಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ವ್ಯಾಪಕ ಸದ್ದು ಮಾಡುತ್ತಿದೆ. ಸದಾ ಬರಹಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಿರುವ ಈತ ಧಾರ್ಮಿಕ ಕೇಂದ್ರದ ಆವರಣದಲ್ಲಿ…

ಹಂದಿಗಳೊಂದಿಗೆ ಎಂದಿಗೂ ಜಗಳಕ್ಕೆ ಇಳಿಯಬೇಡಿ, ಇಳಿದ್ರೆ ನಾವೇ ಕೊಳಕಾಗ್ತೀವಿ! ಎಡಿಜಿಪಿ ಚಂದ್ರಶೇಖರ್ ಕೌಂಟರ್ ಕೊಟ್ಟಿದ್ದು ಯಾರಿಗೆ?

ಬೆಂಗಳೂರು : ಮುಡಾ ಹಗರಣದ (Muda Scam) ಬಳಿಕ ರಾಜ್ಯ ರಾಜಕಾರಣದಲ್ಲಿ ರಾಜೀನಾಮೆ ಜಟಾಪಟಿ ಜೋರಾಗಿ ಸದ್ದು ಮಾಡುತ್ತಿದೆ. ಇದರ ನಡುವೆಯೇ ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಅವರು ನಿನ್ನೆ ಎಸ್‌ಐಟಿ (SIT) ವಿಚಾರಣೆ ನಡೆಸಿದ್ದಾರೆ. ಇದರಿಂದ ಕೆರಳಿರುವ ಕುಮಾರಸ್ವಾಮಿ…

ಪುತ್ತೂರು ವಿಧಾನಸಭಾ ಕ್ಷೇತ್ರ ಬ್ಲಾಕ್ ಅಧ್ಯಕ್ಷರುಗಳ ನೇಮಕ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು,ಉಪ್ಪಿನಂಗಡಿ ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ. ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ ಕೃಷ್ಣಪ್ರಸಾದ್ ಆಳ್ವ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಯು ಟಿ ತೌಸೀಫ್ ಹಾಗೂ ವಿಟ್ಲ ಬ್ಲಾಕ್ ಅಧ್ಯಕ್ಷರಾಗಿ ಪದ್ಮನಾಭ ಪೂಜಾರಿ…

BIG NEWS: ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆ ಮರು ಮತ ಎಣಿಕೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟಿಗೆ ಸುಪ್ರೀಂಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ. 2023ರ ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶೃಂಗೇರಿಯಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್…

ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು: ಬೇಸರದಿಂದ ಮಾತನಾಡಿದ ಸಿಎಂ

ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು. ಪ್ಲೀಸ್ ಅಂಡರ್‌ಲೈನ್ ದಿಸ್ ವರ್ಡ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರದಿಂದ ನುಡಿದರು. ನಾನು ಯಾಕೆ ರಾಜೀನಾಮೆ ಕೊಡಲಿ? ನಾನು ಏನು ತಪ್ಪು ಮಾಡಿದ್ದೇನೆ ಹೇಳಿ? ನಾನು ಯಾವ ತಪ್ಪು ಮಾಡಿಲ್ಲ. ರಾಜೀನಾಮೆ…

Join WhatsApp Group
error: Content is protected !!