ಯೆಮೆನ್ ನಲ್ಲಿ ನರ್ಸ್ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ
ನವದೆಹಲಿ: ಯೆಮೆನ್ ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ನಿಮಿಷಾ ಅವರನ್ನು ಜುಲೈ…
