Category: ರಾಜಕೀಯ

ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿದ್ದವನ ಒದ್ದು ಒಳಗೆ ಹಾಕಿದ್ದೇವೆ:ತಿಮರೋಡಿ ಬಂಧನ ಕುರಿತು ಡಿಕೆ ಶಿವಕುಮಾರ್ ಹೇಳಿಕೆ

ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಧರ್ಮಸ್ಥಳದ ವಿರುದ್ಧ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಮಹೇಶ್ ತಿಮರೋಡಿ, BJP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ (BL Santhosh) ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದರು. ಇದೇ ವಿಚಾರವಾಗಿ ಮಾತನಾಡಿದ…

ಸದನದಲ್ಲಿ RSS ಗೀತೆ ಸಾಲು ಹೇಳಿ ಅಚ್ಚರಿ ಮೂಡಿಸಿದ ಡಿಕೆ ಶಿವಕುಮಾರ್: ಅದಕ್ಕೆ ನೀಡಿದ ಸ್ಪಷ್ಟನೆಯೇನು?-Video ನೋಡಿ

ನಾನು ಹುಟ್ಟಿನಿಂದಲೇ ಕಾಂಗ್ರೆಸ್ಸಿಗ; ನನ್ನ ರಕ್ತ, ನನ್ನ ಜೀವನ, ಎಲ್ಲವೂ ಇಲ್ಲೇ ಇದೆ. ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ(RSS) ಸಂಸ್ಥೆಗಳನ್ನು ಹೇಗೆ ನಿರ್ಮಿಸುತ್ತಿದೆ, ಶಾಲೆಗಳನ್ನು ಹೇಗೆ ಸ್ವಾಧೀನಪಡಿಸಿಕೊಳ್ಳುತ್ತಿದೆ ಎಂದು ನನಗೆ ತಿಳಿದಿದೆ. ನಾನು ಕಾಂಗ್ರೆಸ್ಸಿಗ ಮತ್ತು ನನ್ನ ಶಕ್ತಿಗಳನ್ನೆಲ್ಲಾ ಒಟ್ಟುಗೂಡಿಸಿ ಮುಂದಿನ…

ಧರ್ಮಸ್ಥಳ ಪ್ರಕರಣ – ಶಾಸಕ ಜನಾರ್ದನ ರೆಡ್ಡಿ ಆರೋಪಕ್ಕೆ ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

ಧರ್ಮಸ್ಥಳದ (Dharmasthala) ವಿರುದ್ಧದ ಷಡ್ಯಂತ್ರದ ಪ್ರಮುಖ ರೂವಾರಿ ಎಂಬ ಶಾಸಕ ಜನಾರ್ದನ ರೆಡ್ಡಿ ಆರೋಪಕ್ಕೆ ಕಾಂಗ್ರೆಸ್ ಸಂಸದ, ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯಿಸಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಆರೋಪ ಕೇವಲ ಉಹಾಪೋಹ ಎಂದು ಅವರು ಹೇಳಿದ್ದಾರೆ. ಜನಾರ್ದನ…

ಕೆಂಪು ಕಲ್ಲು ಸಮಸ್ಯೆ: ಸಚಿವ ಮಲ್ಲಿಕಾರ್ಜುನರನ್ನು ಭೇಟಿಯಾದ ಶಾಸಕ ಅಶೋಕ್ ರೈ-ಕ್ಯಾಬಿನೆಟ್ ಸಭೆಯಲ್ಲಿ ಸಮಸ್ಯೆ ಇತ್ಯರ್ಥದ ಭರವಸೆ..!!

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪು ಕಲ್ಲು ಗಣಿಗಾರಿಕೆಯ ಸಮಸ್ಯೆಯ ಬಗ್ಗೆ ಗಣಿಮತ್ತು ತೋಟಗಾರಿಕಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಸಮಸ್ಯೆಯ ಬಗ್ಹೆ ಸಚಿವರ ಗಮನಕ್ಕೆ ತಂದರು.ಉಭಯ ಜಿಲ್ಲೆಗಳಲ್ಲಿ ಕಳೆದ…

ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ

ನವದೆಹಲಿ: ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ ಅವರನ್ನು ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಬಿಜೆಪಿ ಆಯ್ಕೆ ಮಾಡಿದೆ. ನಿನ್ನೆ ಸಂಜೆ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಸಿಪಿ ರಾಧಾಕೃಷ್ಣನ್‌ ಹೆಸರನ್ನು ಅಂತಿಮಗೊಳಿಸಲಾಯಿತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ…

ಪಟ್ಟಣ ಪಂಚಾಯತ್ ಚುನಾವಣೆ: ಕಡಬದಲ್ಲಿ ಕಾಂಗ್ರೆಸ್‌ಗೆ ಗ್ಯಾರಂಟಿ ಯೋಜನೆ ಶಕ್ತಿ – ಶಾಸಕ ಅಶೋಕ್ ರೈ

ಪುತ್ತೂರು: ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ರೈ ಅವರು ಶುಕ್ರವಾರ ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಪ್ರಮುಖರು ಹಾಗೂ ಅಭ್ಯರ್ಥಿಗಳ ಜೊತೆ ಸಮಾಲೋಚನೆ ನಡೆಸಿದರು. ಪ್ರಥಮ ಬಾರಿಗೆ ಕಡಬ ಪಟ್ಟಣ ಪಂಚಾಯತ್ ಚುನಾವಣೆ…

ಸ್ವಾತಂತ್ರ್ಯ ದಿನಾಚರಣೆ | ದೇಶ ರಕ್ಷಣೆಗೆ ‘ಸುದರ್ಶನ ಚಕ್ರ’: ಪ್ರಧಾನಿ ಮೋದಿ ಘೋಷಣೆ

ದೇಶದ ಪ್ರಮುಖ ಸೇನಾ ನೆಲೆಗಳನ್ನು ರಕ್ಷಿಸಲು ಮತ್ತು ಶತ್ರುವಿನ ಬೆದರಿಕೆಗೆ ನಿರ್ಣಾಯಕ ಪ್ರತ್ಯುತ್ತರ ನೀಡಲು ಸ್ವದೇಶಿ ತಂತ್ರಜ್ಞಾನ ಬಳಸಿ ‘ಸುದರ್ಶನ ಚಕ್ರ’ ಹೆಸರಿನ ವಾಯು ರಕ್ಷಣಾ ವ್ಯವಸ್ಥೆ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದರು. ನೆರೆ ರಾಷ್ಟ್ರಗಳಾದ…

ಧರ್ಮಸ್ಥಳದ ವಿರುದ್ಧದ ಅಪಪ್ರಚಾರಕ್ಕೆ ಪೂರ್ಣವಿರಾಮ ಬೀಳಲೇಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಧರ್ಮಸ್ಥಳ ಪ್ರಕರಣದ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸದನದ ಒಳಗೆ ಮತ್ತು ಹೊರಗೆ ನೀಡಿರುವ ಹೇಳೀಕೆಗೆ ನನ್ನ ಸಹಮತವಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಶುಕ್ರವಾರ ಹೇಳಿದರು. ಸುದ್ದಿಗಾರರ ಜೊತೆ ಇಲ್ಲಿ ಮಾತನಾಡಿದ ಅವರು, ‘ನಾವೆಲ್ಲರೂ…

BIG NEWS: ಧರ್ಮಸ್ಥಳ ಪ್ರಕರಣ: ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಸತ್ಯಾಂಶವನ್ನು ಗೃಹ ಸಚಿವರೇ ಸದನದಲ್ಲಿ ವಿವರಿಸಲಿದ್ದಾರೆ: ಡಿಸಿಎಂ ಮಾಹಿತಿ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದಾಗ, “ಇದು ಧರ್ಮಸ್ಥಳದ ಪರ ಅಥವಾ ವಿರುದ್ಧದ…

ಅಡಿಕೆ ಕೊಳೆರೋಗ ವಿಚಾರ
ಸಿಎಂ ಜೊತೆ ಶಾಸಕ ಅಶೋಕ್ ರೈ ಚರ್ಚೆ

ಪುತ್ತೂರು: ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದು ಅವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಅಶೋಕ್ ರೈ ಚರ್ಚೆ ನಡೆಸಿದರು.ಬುಧವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಶಾಸಕರು ಈ ಭಾರಿ…

Join WhatsApp Group
error: Content is protected !!