Category: ರಾಜಕೀಯ

ಜು.14 ರಂದು ಪುತ್ತೂರಿನಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮರಳು, ಕೆಂಪು ಕಲ್ಲು ಅಭಾವವಿದೆ. ಕರ್ನಾಟಕ ಕಾಂಗ್ರೆಸ್ ಸರಕಾರ ಅಭಿವೃದ್ಧಿಯಲ್ಲಿ ಜನ ವಿರೋಧಿ ನೀತಿ ಮಾಡುತ್ತಿದೆ ಎಂದು ಆರೋಪಿಸಿ ಜು.14 ರಂದು ಪುತ್ತೂರು ಬಿಜೆಪಿಯಿಂದ ಪುತ್ತೂರಿನ ಕಿಲ್ಲೆ ಮೈದಾನದ ಆವರಣದ ಅಮರ್ ಜವಾನ್ ಸ್ಮಾರಕದ ಎದುರು…

75 ವರ್ಷದೊಳಗೆ ನಾಯಕರು ನಿವೃತ್ತಿ ಹೊಂದಬೇಕು: ಸಂಚಲನ ಸೃಷ್ಟಿಸಿದ ಮೋಹನ್ ಭಾಗವತ್ ಹೇಳಿಕೆ

ಮುಂಬೈ: 75 ವರ್ಷ ತುಂಬಿದ ರಾಜಕಾರಣಿಗಳು ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು ಎಂಬ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌)ದ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಅವರು 75 ವರ್ಷ ತುಂಬಿದ ನಂತರ ನಾಯಕರು ಜವಾಬ್ದಾರಿಗಳನ್ನು ಇತರರಿಗೆ ವರ್ಗಾಯಿಸಿ…

ವಸತಿ ಮಂಜೂರು ಮತ್ತು ಅಲ್ಪ ಸಂಖ್ಯಾತರ ಕಾಲನಿ ಅಭಿವೃದ್ದಿಗೆ ಅನುದಾನಕ್ಕೆ ಸಚಿವ ಝಮೀರ್ ಅಹಮದ್ ರವರಿಗೆ ಮನವಿ

ಪುತ್ತೂರು: ಪುತ್ತೂರಿಗೆ ವಸತಿ ಮತ್ತು ಅಲ್ಪ ಸಂಖ್ಯಾತರ ಕಾಲನಿ ಅಭಿವೃದ್ದಿಗೆ ಅನುದಾನ ನೀಡುವಂತೆ ಆಗ್ರಹಿಸಿ ಶಾಸಕ ಅಶೋಕ್ ರೈ ಅವರು ವಸತಿ ಮತ್ತು ಹಜ್ ಖಾತೆ ಸಚಿವ ಝಮೀರ್ ಅಹಮದ್ ರವರಿಗೆ ಮನವಿ ಮಾಡಿದರು.ಇಂದು ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ವಸತಿ…

ಯೆಮೆನ್‌ ನಲ್ಲಿ ನರ್ಸ್‌ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ

ನವದೆಹಲಿ: ಯೆಮೆನ್‌ ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್‌ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ನಿಮಿಷಾ ಅವರನ್ನು ಜುಲೈ…

ತೇಜಸ್ವಿಸೂರ್ಯ ಮಹಾ ಯಡವಟ್ಟು..

ಭಾ ರತದಿಂದ ಸಂಸದ ಶಶಿತರೂರ್ ನೇತೃತ್ವದಲ್ಲಿ ಸರ್ವಪಕ್ಷ ಸಂಸದರ ನಿಯೋಗ ಅಮೆರಿಕಕ್ಕೆ ತೆರಳಿದೆ. ಇದರಲ್ಲಿ ಬಿಜೆಪಿ, ಲೋಕಶಕ್ತಿ, ಟಿಡಿಪಿ, ಶಿವಸೇನೆ, ಜಾರ್ಖಾಂಡ್ ಮುಕ್ತಿ ಮೋರ್ಚಾಸೇರಿದಂತೆ ಹಲವು ಪಕ್ಷಗಳ ಸಂಸದರು ಇದ್ದರು. ಇದ್ರಲ್ಲಿ 34ರ ಹರೆಯದ, ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ…

ಮಂಗಳೂರು :ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ – ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಶಾಸಕ ಅಶೋಕ್ ರೈ

ಪುತ್ತೂರು: ಜಿಲ್ಲೆಯಲ್ಲಿ ಶಾಂತಿ,ಸೌಹಾರ್ಧತೆ ನೆಲೆಸಬೇಕಾದರೆ ಜಿಲ್ಲೆಯಲ್ಲಿ ಯಾರು ಪ್ರಚೋಧನಕಾರಿ ಭಾಷಣ ಮಾಡುತ್ತಾರೆ,ಯಾರು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿಗೆ ಕಾರಣರಾಗುತ್ತಾರೋ ಅಂಥವರನ್ನು ವೇದಿಕೆಯಿಂದಲೇ ಪೊಲೀಸರು ಎತ್ತಿಕೊಂಡು ಹೋಗಿ ಅಂಥವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅಶೋಕ್ ರೈ…

ಅವಕಾಶವಿದ್ದಾಗಲೇ ಹೋಗಿಲ್ಲ.. ಈಗ ಯಾಕೆ ಹೋಗಲಿ..ರಾಜಕೀಯ ನಿವೃತ್ತಿ ಸುಳಿವು ನೀಡಿದ ಸಿಎಂ ಸಿದ್ದು.?

ಸಿಎಂ ಸಿದ್ದರಾಮಯ್ಯ ಅವರು ಮುಂದಿನ ಎರಡು ವರ್ಷದ ಬಳಿಕ ರಾಜ್ಯ ರಾಜಕಾರಣಕ್ಕೆ ವಿದಾಯ ಹೇಳುತ್ತಾರೆ ಎಂಬ ಮಾತು ಈ ಹಿಂದೆ ಕೇಳಿ ಬಂದಿತ್ತು. ಆದರೆ ಸಿಎಂ ಆಪ್ತರು ಮಾತ್ರ ಸಿದ್ದು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂಬ ಮಾತನ್ನು ಆಡುತ್ತಿದ್ದಾರೆ ಇದೀಗ ಇವೆಲ್ಲ…

ಸುಳ್ಳು ಹೇಳಿ ಅಮೆರಿಕ ಅಧ್ಯಕ್ಷ Donald Trump ಭೇಟಿಗೆ ಯತ್ನಿಸಿ ಮುಜುಗರಕ್ಕೀಡಾದ BJP ಸಂಸದ?: ಕಾಂಗ್ರೆಸ್ ವ್ಯಂಗ್ಯ!

ಆಪರೇಷನ್ ಸಿಂಧೂರ’ ರಾಜತಾಂತ್ರಿಕ ತಂಡದ ಜೊತೆ ಬಿಜೆಪಿ ಸಂಸದಯೊಬ್ಬರು ಅಮೆರಿಕಕ್ಕೆ ತೆರಳಿದ್ದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಲು ಯತ್ನಿಸಿ ಮುಜುಗರಕ್ಕೀಡಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಕಾಂಗ್ರೆಸ್ ಐಟಿ/ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

ಎತ್ತಿನಹೊಳೆ ಯೋಜನೆಗೆ ಭಾರಿ ಹಿನ್ನಡೆ: ಹೆಚ್ಚುವರಿ ಅರಣ್ಯ ಬಳಕೆಗೆ ಅನುಮೋದನೆ ನಿರಾಕರಿಸಿದ ಕೇಂದ್ರ

ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ₹23 ಸಾವಿರ ಕೋಟಿ ವೆಚ್ಚದ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಹೆಚ್ಚುವರಿಯಾಗಿ 423 ಎಕರೆ ಅರಣ್ಯ ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ ಪ್ರಸ್ತಾವಕ್ಕೆ ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ…

ಪುತ್ತೂರು:ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ  ನಡೆದ ಪ್ರತಿಭಟನೆಯಲ್ಲಿ ಶಾಸಕರಿಗೆ ‘ಅಯೋಗ್ಯ’ ಪದ ಬಳಕೆ : ಕಾಂಗ್ರೇಸ್ ವತಿಯಿಂದ ಠಾಣೆಗೆ ದೂರು

ಪುತ್ತೂರು :ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಜು. 7 ರಂದು ಸಂಜೆ ದರ್ಬೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ನಿಂದನಾತ್ಮಕ ಪದ ಬಳಸಿರುವುದರ ವಿರುದ್ಧ ಪುತ್ತೂರು…

Join WhatsApp Group
error: Content is protected !!