Category: ರಾಜಕೀಯ

BREAKING NEWS: ಟ್ವಿಸ್ಟ್ ಮೇಲೆ ಬಿಗ್ ಟ್ವಿಸ್ಟ್! ಸಿಎಂ ರಾಜೀನಾಮೆ ಪತ್ರ ಸ್ವೀಕರಿಸಲು ನಿರಾಕರಿಸಿದ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ

ರಾಜ್ಯ ರಾಜಕಾರಣದ ಇತಿಹಾಸದಲ್ಲೇ ಇಂತಹದೊಂದು ಅಭೂತಪೂರ್ವ ಮತ್ತು ಯಾರಿಗೂ ಊಹಿಸದ ಭಾರಿ ಹೈಡ್ರಾಮಾ ಇಂದು ಲೋಕಭವನ ನಡೆದಿದೆ. ಹೈಕಮಾಂಡ್ ಆದೇಶದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಚಿವರ ದಂಡಿನೊಂದಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಕೊನೆಯ ಕ್ಷಣದಲ್ಲಿ ಕಾನೂನಾತ್ಮಕವಾಗಿ ಭಾರಿ…

ನನಗೂ ಬೇಡ.. ನನ್ನ ಮಗನಿಗೂ ಬೇಡ : ದೆಹಲಿ ಆಫರ್ ನಯವಾಗಿ ರಿಜೆಕ್ಟ್ ಮಾಡಿದ ಸಿದ್ದರಾಮಯ್ಯ

ಕರ್ನಾಟಕ ರಾಜಕಾರಣದಲ್ಲಿ (Karnataka Politics)ತೀವ್ರ ಸಂಚಲನ ಮೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ರಾಜೀನಾಮೆ ವಿಚಾರ ಈಗ ಅತ್ಯಂತ ರೋಚಕ ತಿರುವು ಪಡೆದುಕೊಂಡಿದೆ. ಸಿಎಂ ಹುದ್ದೆಯಿಂದ ಕೆಳಗಿಳಿಯಲು ಹೈಕಮಾಂಡ್ ಸೂಚನೆಗೆ ಸಮ್ಮತಿಸಿರುವ ಸಿದ್ದರಾಮಯ್ಯ ಅವರು, ದೆಹಲಿ ನಾಯಕರು ತಮಗೆ ನೀಡಿದ್ದ ಬಂಪರ್…

CM ಸಿದ್ದರಾಮಯ್ಯ’ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಸಿಎಂ ಡಿ.ಕೆ ಶಿವಕುಮಾರ್ : ಫೋಟೋ ವೈರಲ್

ಕ ರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಬಲವಾಗಿ ಕೇಳಿಬರುತ್ತಿವೆ. ಕಾಂಗ್ರೆಸ್ ಹೈಕಮಾಂಡ್‌ನ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಂದು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ…

ಎಸ್‌ಡಿಪಿಐ ಪುತ್ತೂರು ನಗರ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ,.!!

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪುತ್ತೂರು ನಗರ ಸಮಿತಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.ಅಧ್ಯಕ್ಷರಾಗಿ ತಾಜುದ್ದೀನ್ ಸಾಲ್ಮರ, ಉಪಾಧ್ಯಕ್ಷರಾಗಿ ಶಮೀರ್ ನಾಜೂಕು, ಕಾರ್ಯದರ್ಶಿಯಾಗಿ ಇಫಾಝ್ ಬನ್ನೂರು, ಜೊತೆ ಕಾರ್ಯದರ್ಶಿಯಾಗಿ ಫವಾಝ್ ಬನ್ನೂರು ಹಾಗೂ ಕೋಶಾಧಿಕಾರಿಯಾಗಿ ಸಮೀರ್ ಡಿ.ಕೆ…

ಕಾಕ್ರೋಚ್ ಈಸ್ ಬ್ಯಾಕ್’: ಕಾಕ್ರೋಚ್ ಜನತಾ ಪಕ್ಷದ ಎಕ್ಸ್ ಹ್ಯಾಂಡಲ್ ತಡೆಹಿಡಿದ ಬೆನ್ನಲ್ಲೇ ಹೊಸ ಖಾತೆ ಪ್ರಾರಂಭ

ಕಳೆದ ವಾರ ಹುಟ್ಟಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಎಬ್ಬಿಸಿದ್ದ ವಿಡಂಬನಾತ್ಮಕ ಡಿಜಿಟಲ್ ಸಂಸ್ಥೆ ಕಾಕ್ರೋಚ್ ಜನತಾ ಪಕ್ಷದ ಎಕ್ಸ್ ಖಾತೆಯನ್ನು ಗುರುವಾರ ಭಾರತದಲ್ಲಿ ತಡೆಹಿಡಿಯಲಾಗಿದೆ. ಇದಾದ ಸ್ವಲ್ಪ ಸಮಯದ ನಂತರ, ‘ಕಾಕ್ರೋಚ್ ಈಸ್ ಬ್ಯಾಕ್’ ಎಂಬ ಮತ್ತೊಂದು ಹ್ಯಾಂಡಲ್ ಹುಟ್ಟಿಕೊಂಡಿತು. ನಿನ್ನೆ…

ಪುತ್ತೂರಿಗೆ ಅಲ್ಪಸಂಖ್ಯಾತ ಬಾಲಕರ ವಸತಿ ನಿಲಯಕ್ಕೆ ಮನವಿ

ಪುತ್ತೂರು: ಪುತ್ತೂರಿನಲ್ಲಿ ಖಾಲಿ ಇರುವ ಅಲ್ಪಸಂಖ್ಯಾತ ಇಲಾಖೆಯ ಕಾಮನ್ ಸರ್ವಿಸ್ ಸೆಂಟರ್ ಕಟ್ಟಡದಲ್ಲಿ ಅಲ್ಪಸಂಖ್ಯಾತ ಬಾಲಕರ ವಸತಿ ನಿಲಯ ಆರಂಭಿಸುವಂತೆ ಶಾಸಕ ಅಶೋಕ್ ಕುಮಾರ್ ರೈ ಅವರು ರಾಜ್ಯದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಅವರಿಗೆ…

BIG NEWS: ಪೆಟ್ರೋಲ್ ಉಳಿಸಿ, ಒಂದು ವರ್ಷ ಚಿನ್ನ ಖರೀದಿಸಬೇಡಿ, WFH ಬಗ್ಗೆ ಯೋಚಿಸಿ: ತೈಲ ಬಿಕ್ಕಟ್ಟಿನ ನಡುವೆ ಪ್ರಧಾನಿ ಮೋದಿ ಕರೆ

ತೈಲ ಬಿಕ್ಕಟ್ಟಿನ ನಡುವೆ ವರ್ಕ್ ಫ್ರಂ ಹೋಂ ಬಗ್ಗೆ ಯೋಚಿಸಿ, ಪೆಟ್ರೋಲ್ ಉಳಿಸಿ, ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ತೆಲಂಗಾಣದ ಸಿಕಂದರಾಬಾದ್ ನಲ್ಲಿ ಮಾತನಾಡಿದ ಅವರು, ಮಧ್ಯಪ್ರಾಚ್ಯ ಯುದ್ಧದಿಂದ ಉಂಟಾದ ಜಾಗತಿಕ ತೈಲ ಆಘಾತದ…

ಸಚಿವ ಡಿ.ಸುಧಾಕರ್ ವಿಧಿವಶ

ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಸಚಿವರ ಅಗಲಿಕೆಗೆ ರಾಜಕೀಯ ನಾಯಕರು, ಸಾರ್ವಜನಿಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಡಿ. ಸುಧಾಕರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ…

BIG BREAKING: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಸಂಪುಟ ವಜಾಗೊಳಿಸಿದ ರಾಜ್ಯಪಾಲರು

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಇಂದು ಮಹತ್ವದ ಬೆಳವಣಿಗೆಯಾಗಿದೆ. ತೃಣಮೂಲ ಕಾಂಗ್ರೆಸ್ ಸರ್ಕಾರದ ಪಟ್ಟು ಸಡಿಲಿಸಿರುವ ರಾಜ್ಯಪಾಲ ಆರ್.ಎನ್. ರವಿ, ರಾಜ್ಯ ವಿಧಾನಸಭೆಯನ್ನು ವಿಸರ್ಜಿಸುವ ಮೂಲಕ ಮಮತಾ ಬ್ಯಾನರ್ಜಿ ಅವರ ಸುದೀರ್ಘ ಆಡಳಿತಕ್ಕೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ. ಘಟನೆಯ ಪ್ರಮುಖ ಮುಖ್ಯಾಂಶಗಳು: ಸಂಪುಟ…

ಅಶ್ರಫ್ ಭಾರೀ ಮುನ್ನಡೆ; 8ನೇ ಸುತ್ತಿನ ಅಂತ್ಯಕ್ಕೆ 20,703 ಮತಗಳ ಲೀಡ್

ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಮತ ಎಣಿಕೆಯ 8ನೇ ಸುತ್ತು ಮುಕ್ತಾಯಗೊಂಡಿದ್ದು, ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ ಭಾರೀ ಮುನ್ನಡೆ ಸಾಧಿಸಿದ್ದಾರೆ.8ನೇ ಸುತ್ತಿನ ಅಂತ್ಯಕ್ಕೆ ಅಶ್ರಫ್ ಅವರು 52,298 ಮತಗಳನ್ನು ಪಡೆದು, ಪ್ರತಿಸ್ಪರ್ಧಿ ಎನ್‌ಡಿಎ ಅಭ್ಯರ್ಥಿ ಕೆ. ಸುರೇಂದ್ರನ್ (ಬಿಜೆಪಿ) ಅವರಿಗಿಂತ 20,703…

Join WhatsApp Group
error: Content is protected !!