ಎಸ್.ಟಿ.ಸೋಮಶೇಖರ್, ಹೆಬ್ಬಾರ್ ಅನರ್ಹತೆಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮತ್ತು ಅನರ್ಹಗೊಳಿಸುವ ಸಂಬಂಧ ಪಕ್ಷದ ವರಿಷ್ಠರಿಗೆ ಮನವಿ ಮಾಡಲು ಶನಿವಾರ ಇಲ್ಲಿ ಸಭೆ ಸೇರಿದ್ದ ಬಿಜೆಪಿ ಕೋರ್ ಕಮಿಟಿ ಸಭೆ ನಿರ್ಧರಿಸಿದೆ ಕೋರ್ ಕಮಿಟಿ…
