Category: ರಾಜಕೀಯ

ಪುತ್ತೂರು ನಗರ ಪೊಲೀಸ್ ಠಾಣೆಯ ಮುಂದೆ ಮಠಂದೂರು ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ!

ಪುತ್ತೂರು: ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಅವರ ಕುರಿತು ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಬರಹಕ್ಕೆ ಸಂಬಂಧಿಸಿ ದೂರು ಸ್ವೀಕರಿಸಲು ಪುತ್ತೂರು ಪೊಲೀಸ್ ಠಾಣಾ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ನಗರ ಪೊಲೀಸ್ ಠಾಣಾ ಮುಂಭಾಗ ನಗರಸಭೆಯ ಬಿಜೆಪಿ…

BIG NEWS: ಚಂದ್ರಶೇಖರನಾಥ ಸ್ವಾಮೀಜಿ ಮಾತಾಡಿದ್ದು ತಪ್ಪು-ಬಾಲಗಂಗಾಧರನಾಥ ಸ್ವಾಮೀಜಿ ವಿರುದ್ಧ ಕೇಸು ದಾಖಲಾದಾಗ ಇದೇ ಅಶೋಕ ಎಲ್ಲಿದ್ದಾ?-ಡಿಸಿಎಂ ಡಿಕೆ

ಮುಸ್ಲಿಮರಿಗೆ ಮತದಾನದ ಹಕ್ಕು ತೆಗೆಯಬೇಕು ಎಂದು ಹೇಳಿಕೆ ನೀಡಿದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಚಂದ್ರಶೇಖರನಾಥ ಸ್ವಾಮೀಜಿ ಮಾತನಾಡಿದ್ದು ತಪ್ಪು. ಇದರಲ್ಲಿ ಯಾವ ದಾಕ್ಷಿಣ್ಯವೂ ಇಲ್ಲ ಎಂದು ಹೇಳಿದ್ದಾರೆ. ಧರ್ಮಗಳು,…

ಪುತ್ತೂರು : ಹಿರಿಯ ಸಾಮಾಜಿಕ ಧುರೀಣ,ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ನಾಯಕ ಕೆ.ಕೆ.ಕುಂಞಿ ಅಹ್ಮದ್ ಹಾಜಿ ನಿಧನ

ಪುತ್ತೂರು: ಹಿರಿಯ ಸಾಮಾಜಿಕ ಧುರೀಣ, ಮಾಡನ್ನೂರು ಗ್ರಾಮದ ಅಮ್ಚಿನಡ್ಕ ನಿವಾಸಿ ಮಾಡನ್ನೂರು ಕೊಚ್ಚಿ ಮರ್ಹೂಂ ಅಬ್ದುಲ್ ಖಾದರ್ ಹಾಜಿಯವರ ಪುತ್ರ ಕೆ.ಕೆ.ಕುಂಞಿ ಅಹ್ಮದ್ ಹಾಜಿ ಇಂದು ಶನಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನ ರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಬಿಜೆಪಿಯಲ್ಲಿ ಸಕ್ರಿಯರಾಗಿದ್ದ…

74% ಇರುವ ಹಿಂದುಳಿದ ಸಮುದಾಯಕ್ಕೆ ನ್ಯಾಯ ಸಿಗಬೇಕು ಇಲ್ಲವಾದರೆ ಬಂಡಾಯ ಏಳುತ್ತೇನೆ: ರಮೇಶ್ ಜಾರಕಿಹೊಳಿ ಎಚ್ಚರಿಕೆ

ಹಿಂದುಳಿದ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡದಿದ್ದರೆ ನಾನು ಬಂಡಾಯ ಏಳುತ್ತೇನೆ ಎಂದು ಬಿಜೆಪಿ ಶಾಸಕ ರಮೇಶ್ ಜರಕಿಹೊಳಿ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, 74 ಪರ್ಸೆಂಟ್ ಇರುವ ಹಿಂದುಳಿದ ಸಮುದಾಯಕ್ಕೆ ನ್ಯಾಯ ಸಿಗಬೇಕು ಇಲ್ಲವಾದರೆ ಬಂಡಾಯ…

ಸಿಂಗಲ್ ಆಗಿ ಬನ್ನಿ:ಬಸನಗೌಡ ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಬುಲಾವ್

ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ತಿರುಗಿಬಿದ್ದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಏಕಾಂಗಿಯಾಗಿ ದೆಹಲಿಗೆ ಬರುವಂತೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ರಾಜ್ಯ ಬಿಜೆಪಿಯಲ್ಲಿ ಈಗ ಬಣ ತಿಕ್ಕಾಟ ತಾರಕಕ್ಕೇರಿದೆ. ಪ್ರತಿಪಕ್ಷಗಳ ರೇಂಜಿಗೆ ಎರಡೂ ಬಣಗಳ ನಾಯಕರು ಬಹಿರಂಗವಾಗಿಯೇ…

ಮುಂದುವರಿದ ʼಮಹಾ ಸಿಎಂʼ ಕಗ್ಗಂಟು!!!

ಮುಂಬೈ :ಮಹಾರಾಷ್ಟ್ರದಲ್ಲಿ ಅಧಿಕಾರ ಪಡೆಯುವ ಕಸರತ್ತು ಇನ್ನೂ ಅಂತ್ಯವಾಗಿಲ್ಲ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಸಾಧಿಸಿದ ಮಹಾಯುತಿ ಮೈತ್ರಿಕೂಟವು ಅಧಿಕಾರ ರಚನೆಗೆ ಮುಂದಾಗಿದೆ. ಮಹಾಯುತಿಯ ಪಕ್ಷಗಳಾದ ಬಿಜೆಪಿ, ಶಿಂಧೆ ಬಣದ ಶಿವಸೇನೆ, ಅಜಿತ್‌ ಬಣದ ಎನ್‌ಸಿಪಿಯ ನಡುವೆ ಇದೀಗ…

ಸೋಮವಾರದಿಂದ ನಗರದ ರಸ್ತೆ ಮರುಡಾಮರೀಕರಣ ಆರಂಭ: ಶಾಸಕ ಅಶೋಕ್ ರೈ

ಪುತ್ತೂರು: ಡಿ.2 ಸೋಮವಾರದಿಂದ ಪುತ್ತೂರು ನಗರಸಭಾ ವ್ಯಾಪ್ತಿಯ ಪ್ರಮುಖ ರಸ್ತೆ ಗಳು ಸೇರಿದಂತೆ ಎಲ್ಲಾ ರಸ್ತೆಗಳ ಮರುಡಾಮರೀಕರಣ ಮತ್ತು ತೇಪೆ ಕಾರ್ಯ ಆರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.ಈ ಬಾರಿ ವಿಪರೀತ ಮಳೆ ಇರುವ ಕಾರಣ ರಸ್ತೆಗಳು ಸಂಪೂರ್ಣ ಜಖಂಗೊಂಡಿದ್ದು…

ಬಾಯಿ ಮುಚ್ಕೊಂಡು ಇರದಿದ್ರೆ ನಿಮ್ಮ ಬಂಡವಾಳ ಬಯಲು ಮಾಡ್ತೀನಿ! ಸದಾನಂದ ಗೌಡ ವಿರುದ್ಧ ರೊಚ್ಚಿಗೆದ್ದ ಯತ್ನಾಳ್! -ಸದಾನಂದಗೌಡ ಹೇಳಿದ್ದೇನು?

ವಿಜಯಪುರ: ರಾಜ್ಯ ಬಿಜೆಪಿಯಲ್ಲಿ (BJP) ಬಣ ರಾಜಕಾರಣ ಜೋರಾಗಿದ್ದು, ಈ ವಿಚಾರವಾಗಿ ಬಿಜೆಪಿ ಹಿರಿಯ ನಾಯಕ ಡಿವಿ ಸದಾನಂದಗೌಡ (DV Sadanandagowda) ಅವರು ಯತ್ನಾಳ್ ಟೀಂ (Yatnal Team) ವಿರುದ್ಧ ಖಾರವಾಗಿ ಮಾತನಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಇದೀಗ ಯತ್ನಾಳ್ ಅವರು, ಬಾಯಿ…

ಸರಕಾರದ ಪಂಚ ಗ್ಯಾರಂಟಿ ತಳಮಟ್ಟಕ್ಕೂ ತಲುಪಿದೆ: ಶಾಸಕ ಅಶೋಕ್ ರೈ-ಕಾಂಗ್ರೆಸ್ ಎಂದೂ ಬಡವರ ಪರ ಎಂಬುದು ಗ್ರಾಪಂ ಉಪ ಚುನಾವಣೆಯಲ್ಲಿ ಸಾಭೀತಾಗಿದೆ:ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ನೀಡಿದ್ದ ಪಂಚ ಗ್ಯಾರಂಟಿ ಸಮಾಜದ ಕಟ್ಟಕಡೇಯ ವ್ಯಕ್ತಿಗೂ ತಲುಪಿದೆ ಎಂಬುದಕ್ಕೆ ಗ್ರಾಪಂ ಉಪಚುನಾವಣಾ ಪಲಿತಾಂಶ ಸಾಕ್ಷಿಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ.ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಪಂ ಉಪ ಚುನಾವಣೆಯಲ್ಲಿ…

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 3 ಗ್ರಾ.ಪಂ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ‘ಕೈ’ ಮೇಲುಗೈ-
ಪೆರ್ನೆ, ಕೆದಂಬಾಡಿ ಮತ್ತು ಅರಿಯಡ್ಕ ಗ್ರಾ.ಪಂ. ತಲಾ ಒಂದೊಂದು ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವಿನ ಹಾರ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 3 ಗ್ರಾ.ಪಂ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 3 ವಾರ್ಡ್ ಗಳಲ್ಲೂ ಕಾಂಗ್ರೆಸ್‌ ಜಯಭೇರಿ ಭಾರಿಸಿದೆ. ವಿಧಾನಸಬಾ ಚುನಾವಣೆಯ ಹೀನಾಯ ಸೋಲಿನ ಬಳಿಕ ಪುತ್ತೂರು ಬಿಜೆಪಿ ಪುಟಿದೇಳುವ ಲಕ್ಷಣಗಳು ಕ್ಷೀಣಿಸಿದೆ. ಶಾಸಕ ಅಶೋಕ್ ರೈ ನೇತೃತ್ವದ…

Join WhatsApp Group
error: Content is protected !!