ಯತ್ನಾಳ್ ಸ್ವಿಚ್ ಬೇರೆ ಕಡೆ ಇದೆ, ಇನ್ನೆಲ್ಲೋ ಲೈಟ್ ಉರಿಯುತ್ತಿದೆ:ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್
ಎಲ್ಲೋ ಸ್ವಿಚ್ ಇದೆ, ಇನ್ನೆಲ್ಲೋ ಲೈಟ್ ಉರಿಯುತ್ತಿದೆ! ಇದು, ಯತ್ನಾಳ ಬಂಡಾಯದ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರ ಮಾರ್ಮಿಕ ಹೇಳಿಕೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಹೇಳಿದಾಗ, ಯಾವ ಗುಂಪಿನಿಂದ…
