Category: ರಾಜಕೀಯ

ವಿಮೆನ್ ಇಂಡಿಯಾ ಮೂವ್ಮೆಂಟ್ (wim) ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆಯಾಗಿ ನೌರೀನ್ ಆಲಂಪಾಡಿ – ಪ್ರಧಾನ ಕಾರ್ಯದರ್ಶಿಯಾಗಿ  ಝಾಹಿದಾ ಸಾಗರ್  ಆಯ್ಕೆ

ಮಂಗಳೂರು : SDPI ಪಕ್ಷದ ಮಹಿಳಾ ಘಟಕವಾದ ವಿಮೆನ್ ಇಂಡಿಯಾ ಮೂವ್ಮೆಂಟ್ ಇದರ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ ಯಾಗಿ ಸಜಿಪ ಮುನ್ನೂರು ಗ್ರಾಮ ಪಂಚಾಯತ್ ಸದಸ್ಯೆಯಾದ ನೌರೀನ್ ಆಲಂಪಾಡಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಪುತ್ತೂರಿನ ಝಾಹಿದಾ ಸಾಗರ್ ಆಯ್ಕೆಯಾಗಿದ್ದಾರೆ. ಜಿಲ್ಲಾ…

SDPI ಮಂಗಳೂರು ನಗರ ಮತ್ತು ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಅಸ್ತಿತ್ವಕ್ಕೆ
ನಗರ ಜಿಲ್ಲಾದ್ಯಕ್ಷರಾಗಿ ಜಲೀಲ್ ಕೆ ಮತ್ತು ಗ್ರಾಮಾಂತರ ಜಿಲ್ಲಾದ್ಯಕ್ಷರಾಗಿ ಅನ್ವರ್ ಸಾದತ್  ಆಯ್ಕೆ

ಮಂಗಳೂರು ಜನವರಿ 07: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳನ್ನು ತಲಾ ನಾಲ್ಕರಂತೆ ವಿಭಜಿಸಿ ಪಕ್ಷದ ಮಂಗಳೂರು ಗ್ರಾಮಾಂತರ ಮತ್ತು ಮಂಗಳೂರು ನಗರ ಜಿಲ್ಲಾ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಗಿದೆ . ನೂತನ ಮಂಗಳೂರು…

ಹರೀಶ್‌ ಕುಮಾರ್ ರಾಜಕೀಯ ನಿವೃತ್ತಿ ಘೋಷಣೆ!!!

ಮಂಗಳೂರು : ಮೊನ್ನೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಲಾಟೆಯಿಂದ ನೊಂದು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿರುವ ಹರೀಶ್ ಕುಮಾರ್ ಜ.7 ರಂದು ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ರಾಜಕೀಯ ನಿವೃತ್ತಿ ಘೋಷಣೆ ಬಗ್ಗೆ ಭಾಷಣ ಮಾಡಿ…

ಜ. 07:ಮಂಗಳೂರು – ಪುರಭವನದಲ್ಲಿ SDPI ಜಿಲ್ಲಾ ಪ್ರತಿನಿಧಿ ಸಭೆ ಹಾಗೂ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ಸಮಾರಂಭ

ಮಂಗಳೂರು ಜ 06 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿ ಸಭೆ ಹಾಗೂ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ಸಮಾರಂಭವು ಜನವರಿ 07 ಮಂಗಳವಾರದಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ, ಜಿಲ್ಲಾ ಸಮಿತಿ ಮತ್ತು…

BIG NEWS: ‘ಸರ್ಕಾರಿ ನೌಕರ’ರು ರಜೆ ಮೇಲೆ ತೆರಳುವ ಮುನ್ನ ಈ ನಿಯಮ ಪಾಲನೆ ಕಡ್ಡಾಯ : ರಾಜ್ಯ ಸರ್ಕಾರ ಖಡಕ್ ಆದೇಶ

ರಾಜ್ಯ ಸರ್ಕಾರಿ ನೌಕರರು ರಜೆ ಪಡೆಯದೇ ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾಗುವುದು ದುರ್ನಡತೆ ತೋರಿದಂತೆ. ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ವಿಧಾನ ಪರಿಷತ್ ಅಧೀನ ಕಾರ್ಯದರ್ಶಿ ಜ್ಯೋತಿ ಸುತ್ತೋಲೆ ಹೊರಡಿಸಿದ್ದಾರೆ. ವಿಧಾನ ಪರಿಷತ್ ಸಚಿವಾಲಯದ ಅಧಿಕಾರಿಗಳು, ನೌಕರರು…

ಟ್ಯಾಕ್ಸ್ ಬಂದಿಲ್ಲವೆಂದು ಸ್ವಗ್ರಾಮದವರ ಫೈಲನ್ನೇ ಮಾಜಿ ಶಾಸಕರು ಪೆಂಡಿಂಗ್ ಇಟ್ಟಿದ್ರಂತೆ: ಶಾಸಕ ಅಶೋಕ್ ರೈ ಆರೋಪ

ಪುತ್ತೂರು: ಅಧಿಕಾರ ನಮಗೆ ದೇವರು ಕೊಡುವುದು ಜನರ ಸೇವೆ ಮಾಡಲು, ಅವಕಾಶ ಸಿಕ್ಕಾಗ ನಾವು ನಮ್ಮ ಊರಿಗೆ ಏನಾದರೂ ಮಾಡಬೇಕು, ಅದರಲ್ಲೂ ಹುಟ್ಟಿದ ಊರಿನ ಜನರನ್ನು ಎಂದಿಗೂ‌ಮರೆಯಬಾರದು. ಆದರೆ ಮಾಜಿ ಶಾಸಕರು ಟ್ಯಾಕ್ಸ್ ( ಲಂಚ) ಕೊಟ್ಟಿಲ್ಲ ಎಂದು ತನ್ನ ಸ್ವ…

ಡಿಕೆ ಸುರೇಶ್ ಆಯ್ತು ಈಗ ಸೋಮಣ್ಣ ಸರದಿ! ರಾಜ್ಯದಲ್ಲಿ ಮುಂದುವರೆದ ಪ್ರಭಾವಿ ನಾಯಕರ ಹೆಸರಲ್ಲಿ ವಂಚನೆಗಳು!

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರಭಾವಿ ನಾಯಕರ ಹೆಸರಿನಲ್ಲಿ ವಂಚನೆ (Fraud) ಮಾಡುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಈ ನಡುವೆ ತುಮಕೂರಿನಲ್ಲಿ ಕೂಡ ಕೇಂದ್ರ ಸಚಿವ ವಿ. ಸೋಮಣ್ಣ (V Somanna) ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ಶಾಲಿನಿ…

ತೇಜಸ್ವಿ ಸೂರ್ಯಗೆ ಕೂಡಿ ಬಂತು ಕಂಕಣ ಭಾಗ್ಯ; ವಧು ಯಾರು? ಮದುವೆ ಯಾವಾಗ?

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿವಾಹ ವಿಚಾರ ಕೊನೆಗೂ ದೃಢಪಟ್ಟಿದ್ದು, ಯುವ ರಾಜಕಾರಣಿ ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಪೂಜಿಸಲೆಂದೇ ಹೂಗಳ ತಂದೆ’ ಹಾಡಿಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಂದಲೇ ಮೆಚ್ಚುಗೆ ಗಳಿಸಿದ್ದ ಚೆನ್ನೈನ ಕರ್ನಾಟಕ ಸಂಗೀತ ಗಾಯಕಿ…

ಶ್ರೀಮಂತ CM ಗಳ ಪಟ್ಟಿ: ಮಮತಾ ಬ್ಯಾನರ್ಜಿ ಬಡ ಸಿಎಂ, Siddaramaiah ಗೆ ಎಷ್ಟನೆ ಸ್ಥಾನ? ನಂ.1 ಸಿರಿವಂತ CM ಯಾರು ಗೊತ್ತೇ?

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ದೇಶದ ಸಿಎಂ ಗಳ ಸಂಪತ್ತಿನ ಬಗ್ಗೆ ಕುತೂಹಲಕಾರಿ ವರದಿಯನ್ನು ಪ್ರಕಟಿಸಿದೆ. ರಾಜ್ಯ ವಿಧಾನಸಭೆಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಪ್ರತಿ ಮುಖ್ಯಮಂತ್ರಿಯ ಸರಾಸರಿ ಆಸ್ತಿ 52.59 ಕೋಟಿ ರೂಪಾಯಿಗಳಷ್ಟಿದೆ ಎಂದು ವರದಿ ಹೇಳಿದೆ. ಭಾರತದ ತಲಾ…

ಹಿಂದುತ್ವ ಉಳಿಸಲು ಕತ್ತಿ ಹಿಡಿದು ರಸ್ತೆಗಿಳಿಯಬೇಕಿಲ್ಲ:ಡಾ.ವೈ.ಭರತ್‌ ಶೆಟ್ಟಿ-ಹಿಂದೂ ಸಮಾಜಕ್ಕೆ ಗಾಣಿಗ ಸಮಾಜ ಶಕ್ತಿ ತುಂಬಿದೆ:ಕಿಶೋರ್ ಕುಮಾರ್ ಪುತ್ತೂರು-ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ-ಪದಗ್ರಹಣ ಸಮಾರಂಭ

ಹಿಂದುತ್ವ ಉಳಿಸಲು ಕತ್ತಿ ಹಿಡಿದು ರಸ್ತೆಗೆ ಇಳಿಯುವ ಅವಶ್ಯಕತೆ ಇಲ್ಲ. ಹಿಂದೂ ಸಮಾಜದ ಸಂಸ್ಕೃತಿ ಇತಿಹಾಸ ಪರಂಪರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಅವುಗಳನ್ನು ಮಕ್ಕಳಿಗೆ ಕಲಿಸುವುದರಿಂದಲೂ ಹಿಂದುತ್ವವನ್ನು ಉಳಿಸಿ ಬೆಳೆಸಲು ಸಾಧ್ಯ’ ಎಂದು ಶಾಸಕ ಡಾ.ವೈ.ಭರತ್‌ ಶೆಟ್ಟಿ ಹೇಳಿದರು. ಇಲ್ಲಿ ಏರ್ಪಡಿಸಿದ್ದ ದಕ್ಷಿಣ…

Join WhatsApp Group
error: Content is protected !!