ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ(ಪುಡಾ) ಅಧ್ಯಕ್ಷರಾಗಿ ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಸಂಚಾಲಕ ಅಮಳ ರಾಮಚಂದ್ರ ನೇಮಕ
ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪೂಡಾ ) ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ, ಕೆಪಿಸಿಸಿ ವಕ್ತಾರ,ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಪ್ರಧಾನ ಸಂಚಾಲಕ,ಕೊಳ್ತಿಗೆ ಗ್ರಾಮದ ಅಮಳ ನಿವಾಸಿ ಅಮಳ ರಾಮಚಂದ್ರ ನೇಮಕವಾಗಿದ್ದಾರೆ. ಕಾಂಗ್ರೆಸ್ ಮುಖಂಡ ಹಾಗೂ ನ್ಯಾಯಾವಾದಿ ಭಾಸ್ಕರ ಕೋಡಿಂಬಾಳರವರ ರಾಜೀನಾಮೆಯಿಂದ…