ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ
ನವದೆಹಲಿ: ಮುಡಾದಲ್ಲಿ ಹಗರಣ ನಡೆದಿದೆ ಎನ್ನಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಈಡಿ) ಸೋಮವಾರ(ಸೆ.30) ಪ್ರಕರಣ ದಾಖಲಿಸಿದೆ. ಲೋಕಾಯುಕ್ತ ಎಫ್ ಐಆರ್ ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್ ದಾಖಲಿಸಿದೆ. ಸಿದ್ದರಾಮಯ್ಯ, ಪತ್ನಿ…