BIG NEWS: ಟ್ರಾಫಿಕ್ ರೂಲ್ಸ್ ಪಾಲಿಸದಿದ್ದರೆ ಲೈಸನ್ಸ್ ರದ್ದುಗೊಳಿಸಿ: ಸಿಎಂ ಸೂಚನೆ
ಬೆಂಗಳೂರು : 65 ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ ಆಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದ್ದಾರೆ. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆಯಂಬುಲನ್ಸ್ ಗಳನ್ಮು ಲೋಕಾರ್ಪಣೆ ಮಾಡಲಾಯಿತು. ಈ ವೇಳೆ…